By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

BlogLatestರಾಷ್ಟ್ರೀಯ-National

ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

PM Modi's Portrait made of 800 kg millets by 13-year-old School Girl enters record book

Published September 16, 2024
Share
1 Min Read
Modi Modi Modi
SHARE

ಚೆನ್ನೈ : 800 ಕೆಜಿ ತೂಕದ ರಾಗಿಯನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಕೇವಲ 12 ಗಂಟೆಗಯೊಳಗೆ ಚಿತ್ರಿಸುವ ಮೂಲಕ ಚೆನ್ನೈ ಮೂಲದ ಹದಿಮೂರು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ವಿಶ್ವದಾಖಲೆ ನಿರ್ಮಿಸಿದ್ದಾನೆ.

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ವಿಶ್ವದ ಅತಿದೊಡ್ಡ ರಾಗಿ ಪೇಂಟಿಂಗ್‌ ಮಾಡಿದ್ದಾಳೆ. ಶೇಕಿನಾ ಅವರು 800 ಕೆಜಿ ರಾಗಿಯನ್ನು ಬಳಸಿ 600 ಚದರ ಅಡಿಗಳಲ್ಲಿ ಪ್ರಧಾನಿ ಮೋದಿಯವರ ಬಹತ್‌ ಭಾವಚಿತ್ರವನ್ನು ಚಿತ್ರಿಸಿದ್ದಾರೆ. 12 ಗಂಟೆಗಳ ಕಠಿಣ ಪರಿಶ್ರಮದ ನಂತರ ಅವಳು ಈ ಚಿತ್ರವನ್ನು ಬಿಡಿಸಿದ್ದಾಳೆ.

ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್

ಪ್ರೀಸ್ಲಿ ಶೆಕಿನಾ ಚೆನ್ನೈನ ಕೋಲ್ಪಾಕ್ಕಂ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಾಪ್‌ ಸೆಲ್ವಂ ಮತ್ತು ಸಂಕೀರಾಣಿ ಅವರ ಮಗಳು. ಪ್ರೀಸ್ಲಿ ಶೆಕಿನಾ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ.

Modi Potrait Modi Potrait Modi Potrait

ಪ್ರೀಸ್ಲಿಯು ಯೂಎನ್‌ಐಸಿ ವರ್ಲ್ಡ್‌ ರೆಕಾರ್ಡ್‌ನಿಂದ ಗುರುತಿಸಲ್ಪಟ್ಟಿದ್ದಾರೆ ಮತ್ತು ಇದನ್ನು ವಿದ್ಯಾರ್ಥಿ ಸಾಧನೆ ವಿಭಾಗದ ಅಡಿಯಲ್ಲಿ ನೋಂದಾಯಿಸಲಾಗಿದೆ. ಯೂಎನ್‌ಐಸಿ ವಿಶ್ವ ದಾಖಲೆಗಳ ನಿರ್ದೇಶಕ ಆರ್‌ ಶಿವರಾಮನ್‌ ಅವರು ಪ್ರೀಸ್ಲಿ ಶೆಕಿನಾ ಅವರಿಗೆ ವಿಶ್ವ ದಾಖಲೆ ಪ್ರಮಾಣಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು. ಬಾಲಕಿಯ ಸಾಧನೆಗೆ ಶಾಲೆಯ ಆಡಳಿತಾಧಿಕಾರಿ, ಪ್ರಾಂಶುಪಾಲರು, ಪೋಷಕರು, ಸಂಬಂಧಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You Might Also Like

ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ದುರ್ಮರಣ

Actress Kamalashree : ಹಿರಿಯ ನಟಿ ಕಮಲಶ್ರೀ ನಿಧ‌ನ

ರಾಜ್ಯದಲ್ಲಿ ಕೊರೋನಾ ಸೋಂಕಿತರ 423ಕ್ಕೆ ಏರಿಕೆ

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ವಿದೇಶ ಪ್ರವಾಸದ ವೀಸಾ ರಿಜೆಕ್ಟ್‌

ಒಂದೇ ಮಂಟಪದಲ್ಲಿ, 2 ಮಹಿಳೆಯರನ್ನು ಮದುವೆಯಾದ ವ್ಯಕ್ತಿ

TAGGED:Millets PortraitPM ModiSchool Girl
Share This Article
Facebook Copy Link Print
Previous Article Trump ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್
Next Article Gruhalakshmi ಅಕ್ಕಿಯೂ ಇಲ್ಲ, ಹಣವೂ ಇಲ್ಲ, ಗೃಹಲಕ್ಷ್ಮಿ ಬರಲೇ ಇಲ್ಲ : ಫಲಾನುಭವಿಗಳ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up