By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಷ್ಣು ಹುಟ್ಟುಹಬ್ಬ : ಅಭಿಮಾನ್‌ ಸ್ಟುಡಿಯೋ ಮುಂದೆ ಅಭಿಮಾನಿಗಳ ಪ್ರತಿಭಟನೆ, ಪೂಜೆ ಸಲ್ಲಿಸಲು ಅವಕಾಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ವಿಷ್ಣು ಹುಟ್ಟುಹಬ್ಬ : ಅಭಿಮಾನ್‌ ಸ್ಟುಡಿಯೋ ಮುಂದೆ ಅಭಿಮಾನಿಗಳ ಪ್ರತಿಭಟನೆ, ಪೂಜೆ ಸಲ್ಲಿಸಲು ಅವಕಾಶ
BlogEntertainmentLatest

ವಿಷ್ಣು ಹುಟ್ಟುಹಬ್ಬ : ಅಭಿಮಾನ್‌ ಸ್ಟುಡಿಯೋ ಮುಂದೆ ಅಭಿಮಾನಿಗಳ ಪ್ರತಿಭಟನೆ, ಪೂಜೆ ಸಲ್ಲಿಸಲು ಅವಕಾಶ

Actor Dr. Vishnuvardhan’s Birth Anniversary

Published September 18, 2024
Share
1 Min Read
Vishnuvardhan
SHARE

ಇಂದು ನಟ ಡಾ.ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬ ಹಿನ್ನಲೆ, ಅಭಿಮಾನ್‌ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಅಭಿಮಾನ್‌ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್‌ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.

ಹೌದು, ಇಂದು ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಅಂಗವಾಗಿ ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು, ಆದ್ರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ಒಪ್ಪಿಗೆ ಪಡೆದಿದ್ದು, ಅಭಿಮಾನಿಗಳನ್ನು ತಡೆದಿದ್ದಾರೆ. ಅಷ್ಟು ಮಾತ್ರವಲ್ಲದೆ ಸ್ಟುಡಿಯೋ ಗೇಟ್‌ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್‌ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

ನಮ್ಮ ಕಾರ್ಯಕ್ರಮಕ್ಕೆ ಬರುವ ‘ಕಾಂಗ್ರೆಸ್‌‍ ನಾಯಿ’ಯನ್ನು ಸಮಾಧಿ ಮಾಡ್ತೀವಿ : ಶಿವಸೇನೆ ಶಾಸಕ ಮತ್ತೊಂದು ಪ್ರಚೋದನಕಾರಿ ಹೇಳಿಕೆ

ಆದ್ರೆ ಅಭಿಮಾನಿಗಳು ಪೂಜೆ ಸಲ್ಲಿಸೋಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಇದರ ಹೊರತಾಗಿಯೂ ಕೋರ್ಟ್ ತಡೆಯಾಜ್ಞೆ ನೆಪ ಹೇಳಿ ಕೆಂಗೇರಿ ಪೋಲಿಸರು ಅನುಮತಿಗೆ ನಿರಾಕರಿಸಿದ್ದಾರೆ ಎನ್ನಲಾಗಿದೆ.ಇದರಿಂದ ಅಸಮಾಧಾನಗೊಂಡ ನೂರಾರು ಸಂಖ್ಯೆಯ ವಿಷ್ಣುವರ್ಧನ್‌ ಅಭಿಮಾನಿಗಳು ಅಭಿಮಾನ್‌ ಸ್ಟುಡಿಯೋ ಗೇಟ್‌ ಬಳಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ವಿಷ್ಣುವರ್ಧನ್ ಹೆಸರಿನಲ್ಲಿ ಅಭಿಮಾನಿ ಸ್ಟುಡಿಯೋದಲ್ಲಿ ಯಾವುದೇ ಕಾರ್ಯಕ್ರಮ, ಸಂಭ್ರಮಾಚಾರಣೆ ಮಾಡದಂತೆ ನಟ ಬಾಲಣ್ಣ ಅವರ ಮಕ್ಕಳು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ.

You Might Also Like

ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣ – ಬಿಎಸ್‌ವೈ ಇಂದು ಸಿಐಡಿ ವಿಚಾರಣೆಗೆ ಹಾಜರು

ನಡು ರಸ್ತೆಯಲ್ಲಿ ರಕ್ತಬರುವಂತೆ ಹೊಡೆದಾರಿಕೊಂಡ ಆಟೋ ಚಾಲಕರು

ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, ಪರಿಹಾರ : ಜಿ.ಪರಮೇಶ್ವರ್

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿ ಕ್ಷಮೆಯಾಚಿಸಬೇಕು : ಬಿಜೆಪಿ ಆಗ್ರಹ

TAGGED:Birth AnniversaryDr. Vishnuvardhan
Share This Article
Facebook Copy Link Print
Previous Article Shiv Sena MLA Sanjay Gaikwad: If any 'Congress dog' tries to enter my program, it will be buried ನಮ್ಮ ಕಾರ್ಯಕ್ರಮಕ್ಕೆ ಬರುವ ‘ಕಾಂಗ್ರೆಸ್‌‍ ನಾಯಿ’ಯನ್ನು ಸಮಾಧಿ ಮಾಡ್ತೀವಿ : ಶಿವಸೇನೆ ಶಾಸಕ ಮತ್ತೊಂದು ಪ್ರಚೋದನಕಾರಿ ಹೇಳಿಕೆ
Next Article Jammu And Kashmir ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up