By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - “ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ

BlogLatestTop Storiesರಾಷ್ಟ್ರೀಯ-National

“ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಿದ್ದರು” : ಆಂಧ್ರ ಸಿಎಂ ನಾಯ್ಡು ಗಂಭೀರ ಆರೋಪ

N Chandrababu Naidu claims Jagan Mohan government used animal fat in Tirupati laddu

Published September 19, 2024
Share
2 Min Read
Chandrababu Naidu
SHARE

ಅಮರಾವತಿ : “ ಹಿಂದಿನ ವೈ.ಎಸ್.ಜಗನ್ ಸರ್ಕಾರದ ಅವಧಿಯಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು” ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಬುಧವಾರ ನಡೆದಿದ್ದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ನಾಯ್ಡು, ಕಳೆದ ಐದು ವರ್ಷಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯದ ಪಾವಿತ್ರ್ಯತೆಯನ್ನು ಎಷ್ಟು ಸಾಧ್ಯವೋ ಅಷ್ಟು ಕೆಡಿಸಲಾಗಿತ್ತು. ಭಕ್ತಾದಿಗಳಿಗೆ ದೇವಾಲಯ ನೀಡುವ ಅನ್ನದಾನದ ಗುಣಮಟ್ಟದ ವಿಚಾರದಲ್ಲೂ ಜಗನ್ ಸರ್ಕಾರ ರಾಜಿ ಮಾಡಿಕೊಂಡಿತ್ತು ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ” ತಿರುಪತಿ ಲಡ್ಡು ಪ್ರಸಾದವನ್ನು ಶುದ್ದವಾದ ತುಪ್ಪದಲ್ಲಿ ತಯಾರಿಸಲಾಗುತ್ತದೆ. ಆದರೆ, ಜಗನ್ ಸರ್ಕಾದ ಅವಧಿಯಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ. ಪ್ರಸಾದ ರೂಪದಲ್ಲಿ ಕೊಡುವ ಲಡ್ಡನ್ನೂ ಕಲುಷಿತಗೊಳಿಸಲಾಗಿದೆ ” ಎನ್ನುವ ಗುರುತರ ಆರೋಪವನ್ನು ಸಿಎಂ ನಾಯ್ಡು ಮಾಡಿದ್ದಾರೆ.

ಪಾವಿತ್ರ್ಯತೆ ಉಳಿಸುವುದು ನನ್ನ ಮೊದಲ ಕರ್ತವ್ಯ :
ತಿಮ್ಮಪ್ಪನ ಭಕ್ತನಾಗಿ ಈ ದೇವಾಲಯದ ಪಾವಿತ್ರ್ಯತೆ ಮತ್ತು ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಉಳಿಸುವುದು ನನ್ನ ಮೊದಲ ಕರ್ತವ್ಯ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಜ್ಜೆಯನ್ನು ಇಡುತ್ತಿದೆ. ಎಲ್ಲವನ್ನೂ ಸರಿದಾರಿಗೆ ತರಲಾಗುತ್ತದೆ ಎನ್ನುವ ವಿಶ್ವಾಸದಲ್ಲಿ ನಾವಿದ್ದೇವೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಆರೋಪ ತಳ್ಳಿಹಾಕಿದ ಜಗನ್
ಸಿಎಂ ನಾಯ್ಡು ಅವರ ಆರೋಪವನ್ನು ಮಾಜಿ ಸಿಎಂ ಜಗನ್ ತಳ್ಳಿ ಹಾಕಿದ್ದಾರೆ. ವೈ.ಎಸ್.ಆರ್ ಕಾಂಗ್ರೆಸ್ ಪಾರ್ಟಿಯ ನಾಯಕರು ಈ ಆಪಾದನೆಯನ್ನು ತಳ್ಳಿ ಹಾಕಿದ್ದಾರೆ. “ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತ ವ್ಯಕ್ತಿಯಿಂದ ಬೇಜವ್ದಾರಿ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅಸಲಿಗೆ, ತಿರುಪತಿ ದೇವಾಲಯದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವುದೇ ಚಂದ್ರಬಾಬು ನಾಯ್ಡು” ಎಂದು ರಾಜ್ಯಸಭಾ ಸದಸ್ಯ ವೈ.ವಿ.ಸುಬ್ಬಾ ರೆಡ್ಡಿ ತಿರುಗೇಟು ನೀಡಿದ್ದಾರೆ. ನಮ್ಮ ಹಿಂದಿನ ಸರ್ಕಾರ ತಿರುಪತಿಯ ಧಾರ್ಮಿಕ ಭಾವನೆಗೆ ಧಕ್ಕೆ ತಂದಿಲ್ಲ. ಲಡ್ಡು ವಿಚಾರದಲ್ಲಿ ಭಗವಂತನ ಮುಂದೆ ಪ್ರಮಾಣ ಮಾಡಲು ನಾವು ಸಿದ್ದ. ಚಂದ್ರಬಾಬು ಅವರೂ ವೆಂಕಟೇಶ್ವರನ ಮುಂದೆ ಪ್ರಮಾಣ ಮಾಡಲಿ ಎಂದು ವೈಎಸ್ಆರ್ ಕಾಂಗ್ರೆಸ್ ನಾಯಕರು ಚಾಲೆಂಜ್ ಮಾಡಿದ್ದಾರೆ.

ಹಲವು ಆರೋಪ ಕೇಳಿಬಂದಿತ್ತು :
ಆಂಧ್ರ ಪ್ರದೇಶದ ಹಿಂದಿನ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಹಲವು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ವಿದ್ಯಮಾನಗಳು ನಡೆದಿತ್ತು ಎಂದು ಸುದ್ದಿಯಾಗುತ್ತಿದ್ದವು. ಲಡ್ಡು ತಯಾರಿಕೆಯ ಗುತ್ತಿಗೆಯನ್ನು ಹಿಂದೂಯೇತರರಿಗೆ ನೀಡಲಾಗಿತ್ತು, ತಿರುಮಲ ಬೆಟ್ಟದಲ್ಲಿ ಅನ್ಯ ಕೋಮಿನ ಧರ್ಮ ಪ್ರಚಾರ ವ್ಯವಸ್ಥಿತವಾಗಿ ನಡೆಯುತ್ತಿತ್ತು. ಇದಕ್ಕೆಲ್ಲಾ, ನೇರ ಕಾರಣ ಅಂದಿನ ಸಿಎಂ ಆಗಿದ್ದ ವೈ.ಎಸ್.ಜಗನ್ ಎನ್ನುವ ಆಪಾದನೆ ಬರುತ್ತಿತ್ತು.

You Might Also Like

ಮಾಲಿಯಲ್ಲಿ ಮೂವರು ಭಾರತೀಯರ ಅಪಹರಣ

ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹೊಡೆದುರುಳಿಸಿದ BSF

ಟೋಕಿಯೋದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ-ನಾಡಪ್ರಭು ಕೆಂಪೇಗೌಡ ಜಯಂತಿ ಶುಭಾಶಯಗಳು

ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

TAGGED:#N Chandrababu NaiduJagan Mohan ReddyTirupati laddu
Share This Article
Facebook Copy Link Print
Previous Article Over 20 Dalit homes set on fire ಜಮೀನು ವಿವಾದ : ಬಿಹಾರದಲ್ಲಿ 21 ದಲಿತರ ಮನೆಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
Next Article Atishi ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ ವಚನಕ್ಕೆ ಮಹೂರ್ತ ಫಿಕ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up