By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೇಜರ್ ದಾಳಿಯಿಂದ ಕಂಗೆಟ್ಟ ಹಿಜ್ಬುಲ್ಲಾ ಉಗ್ರರು, ಮೃತರ ಸಂಖ್ಯೆ 32ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪೇಜರ್ ದಾಳಿಯಿಂದ ಕಂಗೆಟ್ಟ ಹಿಜ್ಬುಲ್ಲಾ ಉಗ್ರರು, ಮೃತರ ಸಂಖ್ಯೆ 32ಕ್ಕೆ ಏರಿಕೆ

BlogLatestTop Storiesವಿದೇಶ-International

ಪೇಜರ್ ದಾಳಿಯಿಂದ ಕಂಗೆಟ್ಟ ಹಿಜ್ಬುಲ್ಲಾ ಉಗ್ರರು, ಮೃತರ ಸಂಖ್ಯೆ 32ಕ್ಕೆ ಏರಿಕೆ

Death toll from Lebanon device blasts rises to 32

Published September 20, 2024
Share
1 Min Read
Lebanon Pager Attack
SHARE

ಬೈರುತ್ : 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಹೆಜ್ಬೊಲ್ಲಾ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನವೂ ಹೆಚ್ಚುತ್ತಿದೆ. ಎರಡು ದಿನಗಳಲ್ಲಿ ವಾಕಿ-ಟಾಕಿಗಳು ಮತ್ತು ಪೇಜರ್​ಗಳು ದಿಢೀರ್ ಸ್ಪೋಟಗೊಂಡ ಪರಿಣಾಮ ಮೃತರ ಸಂಖ್ಯೆ ಕನಿಷ್ಠ 32ಕ್ಕೆ ಏರಿಕೆ ಕಂಡಿದ್ದು, 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಯಾವ ಕ್ಷಣದನ್ನಿ ಎಲ್ಲಿ ಏನು ಬ್ಲಾಸ್ಟ್ ಆಗುತ್ತೋ ಅನ್ನೋ ಭಯದಲ್ಲೇ ಬದುಕುತ್ತಿರುವ ಹಿಜ್ಬುಲ್ಲಾ ಉಗ್ರರು ಸೇಡು ತೀರಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ಕ್ರಿಮಿನಲ್ ಆಕ್ರಮಣಕ್ಕೆ ಇಸ್ರೇಲ್ ಸಂಪೂರ್ಣ ಹೊಣೆಯಾಗಿದೆ. ಇದಕ್ಕೆ ಸೂಕ್ತ ಪ್ರತೀಕಾರ ತೀರಿಸಿ ಕೊಳ್ಳುವುದಾಗಿ ಹಿಜ್ಬುಲ್ಲಾ ಹೇಳಿದೆ.

“ಪಾಪ ನನ್ನ ಮಗ ಪ್ರಜ್ವಲ್‌ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ

ಪೇಜರ್, ವಾಕಿ-ಟಾಕಿ ಜತೆಗೆ ಬುಧವಾರದಿಂದ ಲೆಬನಾನ್​ನಲ್ಲಿ ಸೋಲಾರ್ ಉಪಕರಣ ಗಳು ಕೂಡ ಸ್ಪೋಟಗೊಳ್ಳುತ್ತಿವೆ. ಮನೆ ಮೇಲಿನ ಛಾವಣಿ, ವಿವಿಧ ಸೌರ ವಿದ್ಯುತ್ ಉಪಕರಣಗಳು ದಿಢೀರ್ ಸ್ಫೋಟ ಗೊಳ್ಳುತ್ತಿವೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಘಟನೆಯಲ್ಲಿ ಎಷ್ಟು ಜನರಿಗೆ ಗಾಯವಾಗಿದೆ? ಯಾರಾದರೂ ಮೃತಪಟ್ಟಿದ್ದಾರೆಯೇ? ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಬೇರುತ್ ಪಟ್ಟಣ ಸಹಿತ ಹಲವು ಪ್ರದೇಶಗಳ ಮನೆಗಳಲ್ಲಿ ಸ್ಪೋಟದಿಂದ ಹೊಗೆ ಬರುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಮಾನದಲ್ಲಿ ಪೇಜರ್ ನಿಷೇಧ:
ಸ್ಪೋಟದ ಹಿನ್ನೆಲೆಯಲ್ಲಿ ಬೈರುತ್​ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲಾ ವಿಮಾನಗಳಲ್ಲಿ ಪೇಜರ್​ಗಳು ಮತ್ತು ವಾಕಿ-ಟಾಕಿಗಳನ್ನು ನಿಷೇಧಿಸಿ ಲೆಬನಾನ್​ನ ನಾಗರಿಕ ವಿಮಾನಯಾನ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಸೂಚನೆವರೆಗೆ ವಿಮಾನಗಳಲ್ಲಿ ಪೇಜರ್​ಗಳು ಮತ್ತು ವಾಕಿ-ಟಾಕಿ ಸಾಗಿಸುವುದನ್ನು ನಿಷೇಧಿಸಲಾಗಿದೆ. ಪ್ರಯಾಣಿಕರ ಬಳಿ ಅಂತಹ ಸಾಧನಗಳು ಕಂಡುಬಂದರೆ ಅದನ್ನು ವಶಪಡಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

You Might Also Like

ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

ಉತ್ತರ ಪ್ರದೇಶದ ಮತ್ತೊಂದು ದೇವಸ್ಥಾನದಲ್ಲಿ ಕಾಲ್ತುಳಿತ, ಇಬ್ಬರು ಭಕ್ತರು ಸಾವು

ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

ಬೆಂಗಳೂರಿನಲ್ಲಿ ಸಮಸ್ಯೆ ಇಲ್ಲ ಸುಮ್ಮನೆ ಉಹಾಪೋಹದ ವರದಿ ಬರೆಯುತ್ತಾರೆ: ಸಿದ್ದರಾಮಯ್ಯ

ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇಟಲಿಗೆ ಮೋದಿ ಮೊದಲ ಭೇಟಿ

Share This Article
Facebook Copy Link Print
Previous Article prajwal revanna copy prajwal revanna copy prajwal revanna copy “ಪಾಪ ನನ್ನ ಮಗ ಪ್ರಜ್ವಲ್‌ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ
Next Article Doctors Protest In Karnataka ಕೋಲ್ಕತ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ : ಪ್ರತಿಭಟನೆ ಕೈಬಿಟ್ಟ ವೈದ್ಯರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up