By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೆಹಲಿಯ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

BlogLatestTop Storiesರಾಷ್ಟ್ರೀಯ-National

ದೆಹಲಿಯ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

Atishi Takes Oath As Delhi Chief Minister, Youngest Leader To Hold Top Post

Published September 21, 2024
Share
1 Min Read
Atishi Takes Oath
SHARE

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಗಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಸಿಂಗ್ ಮರ್ಲೆನಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಸಮಾರಂಬದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಅತಿಶಿ ಅವರೊಂದಿಗೆ ಆಮ್ ಆದ್ಮಿ ಪಕ್ಷದ ಸೌರಭ್ ಭಾರಧ್ವಜ್ , ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಕೈಲಾಶ್ ಗೆಹ್ಲೋತ್ ಮತ್ತು ಮುಖೇಶ್ ಅಹ್ಲಾವತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ ಎಂದು ನೂತನ ಸಿಎಂ ಅತಿಶಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.

ಕೆಎಸ್‌‍ಆರ್‌ಟಿಸಿ ಬಸ್ಸುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸಿದ್ದ 3851 ಪ್ರಯಾಣಿಕರಿಗೆ ದಂಡ

ಅರವಿಂದ್ ಕೇಜ್ರಿವಾಲ್ ಅವರು ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಹೇಳಿದರು. ಇನ್ನುಮುಂದೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಬಹಳ ಬೇಸರದ ಸಂಗತಿ. ಆದರೆ, ಮುಂದಿನ ವರ್ಷದ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ. ಮತ್ತೆ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಅರವಿಂದ್ ಕೇಜ್ರಿವಾಲ್ ಅವರೇ ಸಿಎಂ ಆಗುತ್ತಾರೆ. ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು” ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ.

You Might Also Like

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರಸಲ್ಲಿಸಿರುವ ಪ್ರಲ್ಹಾದ್ ಜೋಶಿ

ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಿ ಇಲಾಖೆ ಆದೇಶ

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬಾವಿಗಿಳಿದ ಮಹಿಳೆಯರು

ದರ್ಶನ್ ಬದಲಿಗೆ ಯಾರು ನಟಿಸುತ್ತಾರೆ ಪ್ರಜ್ವಲ್ ಜೊತೆ..?

ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ

TAGGED:Atishi MarlenaDelhi CM
Share This Article
Facebook Copy Link Print
Previous Article Tumkur - Yeshwanthpur MEMU train ಸೆ 27ರಂದು ತುಮಕೂರು – ಯಶವಂತಪುರ ಮೆಮು ರೈಲಿಗೆ ಚಾಲನೆ
Next Article Amit Shah ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಮೂರು ಕುಟುಂಬಗಳ ಆಡಳಿತ ಕೊನೆಗೊಳ್ಳಲಿದೆ : ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up