By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಡ್ಡು ವಿವಾದ : ತಿರುಪತಿಯಲ್ಲಿ ಶುದ್ಧೀಕರಣ ಕಾರ್ಯ, ಶಾಂತಿ ಹೋಮ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಲಡ್ಡು ವಿವಾದ : ತಿರುಪತಿಯಲ್ಲಿ ಶುದ್ಧೀಕರಣ ಕಾರ್ಯ, ಶಾಂತಿ ಹೋಮ ಆರಂಭ

BlogTop Storiesರಾಷ್ಟ್ರೀಯ-National

ಲಡ್ಡು ವಿವಾದ : ತಿರುಪತಿಯಲ್ಲಿ ಶುದ್ಧೀಕರಣ ಕಾರ್ಯ, ಶಾಂತಿ ಹೋಮ ಆರಂಭ

TTD organised a Maha Shanti Homam in the wake of Laddu Prasadam row.

Published September 23, 2024
Share
2 Min Read
Tirupati
SHARE

ತಿರುಪತಿ: ತಿರುಪತಿ ತಿಮ್ಮಪ್ಪ ದೇವಾಲಯದ ಪವಿತ್ರ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ಚರ್ಚೆಯಲ್ಲಿದೆ. ಈ ಬೆನ್ನಲ್ಲೇ ದೇವಸ್ಥಾನದ ಆಢಳಿತ ಮಂಡಳಿ ದೇವಸ್ಥಾನ ಶುದ್ಧೀಕರಣಕ್ಕೆ ಮುಂದಾಗಿದೆ.

ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಶಾಂತಿ ಹೋಮ ಆರಂಭವಾಗಿದೆ. ಪಂಡಿತರು ಹಾಗೂ ಅರ್ಚಕರು ದೇವಸ್ಥಾನದ ಯಾಗಶಾಲೆಯಲ್ಲಿ ಹೋಮ ನಡೆಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಇಒ ಶ್ಯಾಮಲಾ ರಾವ್, ಹೆಚ್ಚುವರಿ ಇಒ ವೆಂಕಯ್ಯ ಚೌಧರಿ ಭಾಗವಹಿಸಿದ್ದರು. ಶಾಂತಿ ಹೋಮ ನಡೆಯಲಿದೆ. ಹೋಮ ಮುಗಿದ ನಂತರ ದೇವಸ್ಥಾನದಲ್ಲಿ ಲಡ್ಡು ಪೋಟು ಸಹಿತ ಪಂಚಗವ್ಯಗಳೊಂದಿಗೆ ಸಂಪ್ರೋಕ್ಷಣೆ ಕಾರ್ಯಕ್ರಮ ನಡೆಯಲಿದೆ.

ಇಂದು ರೋಹಿಣಿ ನಕ್ಷತ್ರ ಶ್ರೀಗಳಿಗೆ ಮುಹೂರ್ತದ ಬಲವಿರುವುದರಿಂದ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಶಾಂತಿ ಹೋಮ ನಡೆಸಲಾಗುತ್ತಿದೆ. ಮೊದಲಿಗೆ ಶಾಂತಿ ಯಾಗ ಮತ್ತು ವಾಸ್ತು ಹೋಮ ನಡೆಸಲಾಗುತ್ತದೆ. ಅಂತಿಮವಾಗಿ ಅರ್ಚಕರು ಪಂಚಗವ್ಯಗಳೊಂದಿಗೆ ಸಂಪ್ರೋಕ್ಷಣೆ ನಡೆಸಲಿದ್ದಾರೆ. ಆದರೆ, ಆಗಮ ಪಂಡಿತರು ಭಗವಂತನಿಗೆ ಮಾಡುವ ಪುಣ್ಯಕಾರ್ಯಗಳಿಗೆ ಅಡ್ಡಿಯಾಗದಂತೆ ಒಂದು ದಿನ ಮಾತ್ರ ಯಾಗ ಮಾಡಲು ನಿರ್ಧರಿಸಿದ್ದಾರೆ.

ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

ಲಡ್ಡು ಪ್ರಸಾದಕ್ಕೆ ಈ ಹಿಂದೆ ಬಳಸಿದ ತುಪ್ಪದಲ್ಲಿ ವಿದೇಶಿ ಸಂಸ್ಥೆಗಳಿಂದ ತರಿಸಿಕೊಂಡ ವಿವಿಧ ಪ್ರಾಣಿಗಳ ಕೊಬ್ಬು ಸೇರಿಸಲಾಗಿತ್ತು ಎಂಬ ಅಂಶವನ್ನು ಲ್ಯಾಬ್ ಪರೀಕ್ಷೆಗಳು ಬಹಿರಂಗಪಡಿಸಿದ ನಂತರ ಈ ವಿಷಯ ದೇಶ, ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ :
ತಿರುಪತಿ ಲಡ್ಡು ಅಪವಿತ್ರವಾಗಿದೆ ಎಂಬ ಆರೋಪಗಳು ಲಡ್ಡು ಪ್ರಸಾದಕ್ಕೆ ಬೇಡಿಕೆ ಕುಸಿಯಬಹುದು ಎಂದು ಎಲ್ಲರೂ ಅಂದಾಜಿಸಿದ್ದರು. ಆದರೆ, ಈ ಆರೋಪಗಳು ಭಕ್ತರ ಮೇಲೆ ಹೆಚ್ಚಿನ ಪ್ರಭಾವ ಬೀರಿಲ್ಲ.ತಿಮ್ಮಪ್ಪನ ಮಹಾ ಪ್ರಸಾದ ಲಡ್ಡುಗೆ ಮತ್ತೆ ಬೇಡಿಕೆ ಹೆಚ್ಚಿದೆ.ಇದಕ್ಕೆ ಲಡ್ಡು ಮಾರಾಟದ ಲೆಕ್ಕವೇ ಸಾಕ್ಷಿಯಾಗಿದೆ. ಸೆ. 19 ರಂದು 3.69 ಲಕ್ಷ, 20 ರಂದು 3.16 ಲಕ್ಷ, 21 ರಂದು 3.66 ಲಕ್ಷ ಲಡ್ಡುಗಳನ್ನು ಟಿಟಿಡಿ ಮಾರಾಟ ಮಾಡಿದೆ. ಲಡ್ಡು ತಯಾರಿಯಲ್ಲಿ ಅಪಚಾರ ನಡೆದಿದೆ ಎಂಬ ಆರೋಪಗಳ ನಡುವೆಯೂ ತಿಮ್ಮಪ್ಪನ ಪ್ರಸಾದವನ್ನು ಪರಮವಿತ್ರ ಎಂದೇ ಭಕ್ತರು ಪರಿಗಣಿಸಿದ್ದಾರೆ.

ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚನೆ :
ವೈಎಸ್‍ ಆರ್‌ ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

You Might Also Like

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ

ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಆಡಿಯೋ

‘ಯುಐ’ ಸೌಂಡ್ ಝಲಕ್ ಕೊಟ್ಟ ಉಪ್ಪಿ

ಕೈಗೆ ಪೆಟ್ಟು ಮಾಡಿಕೊಂಡು ಕಾನ್ಸ್ ಚಿತ್ರೋತ್ಸವದತ್ತ ನಟಿ ಐಶ್ವರ್ಯ ರೈ

2026ರ ಕೇಂದ್ರ ಬಜೆಟ್ : ಯಾವುದು ಅಗ್ಗ, ಯಾವುದು ದುಬಾರಿ.. ?

TAGGED:Maha Shanti HomamTirupati Laddu RowTTD
Share This Article
Facebook Copy Link Print
Previous Article Mahalakshmi murder case..? ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?
Next Article Rhea Singha ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up