By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯನವರೇ, ಈಗಲಾದರೂ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ : ಆರ್ ಅಶೋಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿದ್ದರಾಮಯ್ಯನವರೇ, ಈಗಲಾದರೂ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ : ಆರ್ ಅಶೋಕ್

BlogLatestರಾಜಕೀಯ | Politics

ಸಿದ್ದರಾಮಯ್ಯನವರೇ, ಈಗಲಾದರೂ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ : ಆರ್ ಅಶೋಕ್

Siddaramaiah should resign on moral grounds: Karnataka LoP Ashoka

Published September 24, 2024
Share
1 Min Read
R Ashok And Siddaramaiah
SHARE

ಬೆಂಗಳೂರು : ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದಿದ್ದಾರೆ.

BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿಎಂಗೆ ಭಾರಿ ಹಿನ್ನಡೆ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

You Might Also Like

IOAನ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

ಲೋಕಸಭೆಯಲ್ಲಿ `ವಕ್ಫ್ ತಿದ್ದುಪಡಿ ಮಸೂದೆ’ ಮಂಡಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ

ಹಾಲಿನ ಮೇಲೆ ಕಾಂಗ್ರೆಸ್ ಕಾಕದೃಷ್ಟಿ ಬಿದ್ದಿದೆ : ಹೆಚ್ಡಿಕೆ ಕಿಡಿ

ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರಿಗೆ ತಿರುಗೇಟು ನೀಡಿದ ಸಾಹಿತಿ ಬಾನು ಮುಷ್ತಾಕ್

TAGGED:#r ashokMUDA ScamSiddaramaiah
Share This Article
Facebook Copy Link Print
Previous Article Muds Scam - Siddaramaiah BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿಎಂಗೆ ಭಾರಿ ಹಿನ್ನಡೆ
Next Article Siddaramaiah ಹೈಕೋರ್ಟ್ ತೀರ್ಪು ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up