By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮನವಿ

BlogLatestರಾಜ್ಯ-Karnataka

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮನವಿ

Skill Development Center in Bangalore Rural District

Published September 24, 2024
Share
1 Min Read
Shobha Shobha Shobha
SHARE

ನವದೆಹಲಿ : ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಇಂದು ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ರವರನ್ನು ಭೇಟಿ ಮಾಡಿದರು.

ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರದಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ ನೋಂದಾಯಿಸಲಾದ 45000 MSME ಘಟಕಗಳು ಸುಮಾರು ನಾಲ್ಕು ಲಕ್ಷ ಉದ್ಯೋಗಾವಕಾಶದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಹೊಂದಿದ್ದು, ಬೇಡಿಕೆ ಆಧಾರಿತ ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಮೇಲಿನ ವಲಯಗಳಲ್ಲಿ ಕೌಶಲ್ಯ ತರಬೇತಿ ಹೆಚ್ಚಿಸುವ ಸಲುವಾಗಿ ಸಹಕರಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ NSIC ತಾಂತ್ರಿಕ ಸೇವಾ ಕೇಂದ್ರ / ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡಲು ಸಚಿವರಿಗೆ ಮನವಿ‌ ಮಾಡಿದರು.

ಸಿಎಂ ಸಿದ್ದರಾಮಯ್ಯನವರು ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ : ಪ್ರತಾಪ್ ಸಿಂಹ

ಉತ್ತಮ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಮಿ ಮತ್ತು ಇತರ ಮೂಲಸೌಕರ್ಯಗಳಾದ ರಸ್ತೆ, ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಒದಗಿಸಲು ಸಿದ್ದರಿದ್ದು ತಾವು ಅನುಮತಿ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಹಕರಿಸಲು ಮನವಿಸಲ್ಲಿಸಿ ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರದ ಯೋಜನೆಯನ್ನು ಸಾಧ್ಯವಾದಷ್ಟು ಬೇಗ ಮಂಜೂರು ಮಾಡಿ ಎಂದು ಸಚಿವರಲ್ಲಿ ವಿನಂತಿಸಿದರು.

You Might Also Like

ಮೂರು ದಿನಗಳ ಕಾಲ ಸಿಎಂ ತವರಿಗೆ ಪ್ರವಾಸ

ಮತ್ತೆ ಬರ್ತಿದ್ದಾರೆ ‘ಸಿಲ್ಕ್ ಸ್ಮಿತಾ’

10 ವರ್ಷಗಳಿಂದ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಅರೆಸ್ಟ್‌

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

ಮಹಾಕುಂಭದಲ್ಲಿ ಮತ್ತೊಂದು ಅವಘಡ, ಟೆಂಟ್‌ನಲ್ಲಿ ಬೆಂಕಿ

TAGGED:Shobha KarandlajeSkill Development
Share This Article
Facebook Copy Link Print
Previous Article Pratap Simha And Siddaramaiah ಸಿಎಂ ಸಿದ್ದರಾಮಯ್ಯನವರು ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ : ಪ್ರತಾಪ್ ಸಿಂಹ
Next Article Women's Commission Chairperson Dr.Nagalakshmi Choudhary interacted with the students in the college ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯರ ಜೊತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up