By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು

BlogLatestTop Storiesರಾಷ್ಟ್ರೀಯ-National

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು

Gujarat: Seven die as car rams into trailer truck in Sabarkantha district

Published September 25, 2024
Share
1 Min Read
Gujarat: Seven die as car rams into trailer truck in Sabarkantha district
SHARE

ಸಬರಕಾಂತ: ಗುಜರಾತ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ದೇವಸ್ಥಾನದಿಂದ ಹಿಂದಿರುಗುವಾಗ ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಟ್ರಕ್​ಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಅಹಮದಾಬಾದ್‌ಗೆ ಹಿಂತಿರುಗುತ್ತಿದ್ದಾಗ ಕಾರು ಹಿಮ್ಮತ್‌ನಗರ ಪ್ರದೇಶದ ಸಹಕಾರಿ ಗಿರಣಿ ಬಳಿ ಬಂದ ತಕ್ಷಣ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ಕಾರಿನಲ್ಲಿದ್ದ ಎಂಟು ಜನರ ಪೈಕಿ 7 ಮಂದಿ ಸಾವನ್ನಪ್ಪಿದ್ದಾರೆ. ಪ್ರಾಣ ಕಳೆದುಕೊಂಡವರೆಲ್ಲರೂ ಅಹಮದಾಬಾದ್ ನಿವಾಸಿಗಳು.

ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕತಾರ್ ಬಳಸಿ ಕಾರಿನಿಂದ ಶವಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ಪ್ರಾಥಮಿಕ ತನಿಖೆಯ ಪ್ರಕಾರ ಕಾರು ಅತಿವೇಗ ಮತ್ತು ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಠಾತ್ ನಿದ್ದೆ ಜಾಸ್ತಿಯಾದ ಕಾರಣ ಮುಂದೆ ಹೋಗುತ್ತಿದ್ದ ಟ್ರಕ್ ಕಾಣಿಸದೇ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಕಾರು ಮುಂಭಾಗದಿಂದ ತೀವ್ರವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.

You Might Also Like

ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ

Obscene Video : ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರೀಯೆ ನಡೆಸಿದ್ದ ಬಿಜೆಪಿ ನಾಯಕನ ಬಂಧನ

ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್‌, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​ ದಾಖಲು

ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಗ್ಯದಲ್ಲಿ ಏರುಪೇರು

TAGGED:#AccidentGujarat
Share This Article
Facebook Copy Link Print
Previous Article Pakistan Beggars ಹಜ್‌ ನೆಪದಲ್ಲಿ ಭಿಕ್ಷಕರನ್ನು ಕಳುಹಿಸಬೇಡಿ : ಪಾಕಿಸ್ತಾನಕ್ಕೆ ಸೌದಿ ವಾರ್ನಿಂಗ್
Next Article Mysore Dussehra Kannada book sale fair ಅ. 3ರಿಂದ 11ರ ವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up