By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌

BlogLatestTop Storiesಕ್ರೀಡೆ-Sports

ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌

Kamindu Mendis' World Record is a first in 147 years of Test cricket's existence

Published September 26, 2024
Share
1 Min Read
Kamindu Mendis
SHARE

ಹೊಸದಿಲ್ಲಿ: ತಮ್ಮ ಆರಂಭಿಕ ಎಂಟು ಟೆಸ್ಟ್‌ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ವಿಶ್ವ ದಾಖಲೆಯನ್ನುಶ್ರೀಲಂಕಾ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮನ್‌ ಕಮಿಂದು ಮೆಂಡಿಸ್‌ ಬರೆದಿದ್ದಾರೆ.

ಟೆಸ್ಟ್‌ ಪದಾರ್ಪಣೆ ಮಾಡಿದ ಬಳಿಕ ಕಮಿಂದು ಮೆಂಡಿಸ್‌ ಅವರು ಸತತ ಎಂಟು ಟೆಸ್ಟ್‌ ಪಂದ್ಯಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಆ ಮೂಲಕ ಪಾಕಿಸ್ತಾನ ತಂಡದ ನಾಯಕ ಸೌದ್‌ ಶಕೀಲ್‌ ಅವರ ದಾಖಲೆಯನ್ನು 25ರ ಪ್ರಾಯದ ಶ್ರೀಲಂಕಾ ಬ್ಯಾಟ್ಸ್‌ಮನ್‌ ಮುರಿದಿದ್ದಾರೆ. ಕಳೆದ ವರ್ಷ ಸೌದ್‌ ಶಕಿಲ್ ಅವರು ಈ ದಾಖಲೆಯನ್ನು ಕಳೆದ ವರ್ಷ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕಮಿಂದು ಮೆಂಡಿಸ್‌ ಮುರಿದಿದ್ದಾರೆ. ಸುನೀಲ್‌ ಗವಾಸ್ಕರ್‌, ಬಸಿಲ್‌ ಬಚರ್‌, ಸಹೀದ್‌ ಅಹ್ಮದ್‌ ಹಾಗೂ ಬರ್ಟ್ ಸಟ್‌ಕ್ಲಿಫ್ ಹಿಂದೆ ಈ ದಾಖಲೆಯನ್ನು ಬರೆದಿದ್ದರು. ಈ ಎಲ್ಲಾ ಬ್ಯಾಟ್ಸ್‌ಮನ್‌ಗಳು ಟೆಸ್ಟ್‌ ಪದಾರ್ಪಣೆ ಬಳಿಕ ಸತತ 6 ಅರ್ಧಶತಕಗಳನ್ನು ಸಿಡಿಸಿದ್ದರು.

ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ

ಗಾಲೆ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಮಿಂದು ಮೆಂಡಿಸ್‌ ಈ ದಾಖಲೆಯನ್ನು ಬರೆದಿದ್ದಾರೆ. ಗುರುವಾರ ಆರಂಭವಾದ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡ ಶ್ರೀಲಂಕಾ ತಂಡದ ಪರ ದಿನೇಶ್‌ ಚಾಂದಿಮಾಲ್‌ ಶತಕ ಸಿಡಿಸಿದರು. ಆ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ತಂದುಕೊಟ್ಟರು. ನಂತರ ಐದನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಕಮಿಂದು ಮೆಂಡಿಸ್‌ (52 ರನ್‌) ಅರ್ಧಶತಕವನ್ನು ಸಿಡಿಸಿದ್ದಾರೆ. ಮೊದಲನೇ ದಿನದಾಟದ ಕೊನೆಯ ಓವರ್‌ನಲ್ಲಿ ಮೆಂಡಿಸ್‌ ಅರ್ಧಶತಕವನ್ನು ಪೂರ್ಣಗೊಳಿಸಿದರು. ಮೊದಲ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ ತಂಡ 306 ರನ್‌ಗಳನ್ನು ಗಳಿಸಿದ್ದಾರೆ.

You Might Also Like

ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಚಾಲನೆ ನೀಡಲಿದ್ದಾರೆ ಸಿಎಂ : ಡಿಕೆಶಿ

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

ನಟಿ ರಮ್ಯಾ- ದರ್ಶನ್ ಅಭಿಮಾನಿಗಳ ಫೈಟ್, ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ದೂರು

TAGGED:Kamindu MendisWorld Record
Share This Article
Facebook Copy Link Print
Previous Article Murmu ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ
Next Article Journalists ಪತ್ರಕರ್ತರಿಗೆ ಉಚಿತ ಬಸ್ ಪಾಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up