By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ 17 ಸ್ಪರ್ಧಿಗಳು, ಸ್ವರ್ಗ-ನರಕದ ಆಟ ಶುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ 17 ಸ್ಪರ್ಧಿಗಳು, ಸ್ವರ್ಗ-ನರಕದ ಆಟ ಶುರು

BlogEntertainmentಕಿರುತೆರೆ

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ 17 ಸ್ಪರ್ಧಿಗಳು, ಸ್ವರ್ಗ-ನರಕದ ಆಟ ಶುರು

Kannada bigg boss Season 11 contestants

Published September 30, 2024
Share
1 Min Read
Kannada bigg boss Season 11 contestants
SHARE

ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಗಳಿಸಿರುವ ಕನ್ನಡ ಬಿಗ್ ಬಾಸ್ ಸೀಸನ್​ 11 ಗ್ರ್ಯಾಂಡ್​ ಓಪನಿಂಗ್​ ಕಾರ್ಯಕ್ರಮದ ಮೂಲಕ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ೧೦ ಜನ ಸ್ವರ್ಗಕ್ಕೆ ಹೋದರೆ ಏಳು ಜನ ನರಕ ಸೇರಿದ್ದಾರೆ.

ಈ ಬಾರಿಯ ಬಿಗ್​ ಬಾಸ್​ ಸೀಸನ್​ 11ರಲ್ಲಿ ಸ್ವರ್ಗ ಮತ್ತು ನರಕ ಕಾನ್ಸೆಪ್ಟ್​ ವೀಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಮನೆ ಹೇಗಿರಲಿದೆ? ಯಾರು ಯಾವ ಜಾಗಕ್ಕೆ ಸೇರುತ್ತಾರೆ ಎಂಬ ಪ್ರಶ್ನೆ ಬೆಂಬಿಡದೆ ಕಾಡುತ್ತಿತ್ತು. ಆದ್ರೆ, ಈ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ. ಗ್ರ್ಯಾಂಡ್​ ಓಪನಿಂಗ್ ಕಾರ್ಯಕ್ರಮಕ್ಕೂ ಮುನ್ನವೇ ಇವರು ಬರುತ್ತಾರೆ, ಅವರ ಎಂಟ್ತಿ ಇರುವುದು ಪಕ್ಕಾ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿತ್ತಿತ್ತು. ಅಸಲಿಗೆ ಬಿಗ್ ಮನೆಯೊಳಗೆ ಯಾರೆಲ್ಲಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ ಎಂಬುದರ ಸಂಪೂರ್ಣ ವಿವರ ಹೀಗಿದೆ ಗಮನಿಸಿ.

ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಸತತ 11 ಸೀಸನ್​ಗಳನ್ನು ತಮ್ಮ ಖಡಕ್​ ಮಾತು, ವಿಭಿನ್ನ ಶೈಲಿಯಿಂದಲೇ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ​, ಒಂದಷ್ಟು ಗೊಂದಲಗಳ ನಡುವೆ ಅಂತಿಮವಾಗಿ ಈ ಬಾರಿಯೂ ಅವರೇ ಕಾರ್ಯಕ್ರಮದ ನಡೆಸಿಕೊಡುತ್ತಿದ್ದಾರೆ.

ಬಿಗ್ ಬಾಸ್ ಮನೆ ಸೇರಿದ ಸ್ಪರ್ಧಿಗಳು :
ಧನರಾಜ್​ ಆಚಾರ್​, ಗೌತಮಿ ಜಾಧವ್​, ಲಾಯರ್​ ಜಗದೀಶ್​, ತ್ರಿವಿಕ್ರಮ್​, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್​, ಐಶ್ವರ್ಯಾ ಶಿಂಧೋಗಿ, ಅನುಷಾ ರೈ, ಶಿಶಿರ್​ ಶಾಸ್ತ್ರಿ, ಗೋಲ್ಡ್​ ಸುರೇಶ್​, ಮಾನಸಾ ಸಂತೋಷ್​, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ಉಗ್ರಂ ಮಂಜು

ಸ್ವರ್ಗ ಸೇರಿದವರು :
ಧನರಾಜ್​ ಆಚಾರ್​, ಗೌತಮಿ ಜಾಧವ್​, ಲಾಯರ್​ ಜಗದೀಶ್​, ತ್ರಿವಿಕ್ರಮ್​, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್​, ಐಶ್ವರ್ಯಾ ಶಿಂಧೋಗಿ ಮತ್ತು ಉಗ್ರಂ ಮಂಜು.

ನರಕ ಸೇರಿದವರು :
ಅನುಷಾ ರೈ, ಶಿಶಿರ್​ ಶಾಸ್ತ್ರಿ, ಗೋಲ್ಡ್​ ಸುರೇಶ್​, ಮಾನಸಾ ಸಂತೋಷ್​, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಮತ್ತು ರಂಜಿತ್​.

You Might Also Like

ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾ ಹಬ್ಬಕ್ಕೆ ಇಂದು ಅದ್ಧೂರಿ ತೆರೆ

ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ : ಮಹತ್ವದ ವಿಚಾರಗಳ ಕುರಿತು ಚರ್ಚೆ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

TAGGED:Bigg Boss KanandaKannada Bigg BossKiccha Sudeep
Share This Article
Facebook Copy Link Print
Previous Article Mithun Chakraborty ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ
Next Article darshan arrest darshan arrest darshan arrest ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up