By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

BlogEntertainmentLatestಸ್ಯಾಂಡಲ್​ವುಡ್-Sandalwood

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

Actor Darshan's bail application hearing adjourned till October.4

Published September 30, 2024
Share
1 Min Read
darshan arrest darshan arrest darshan arrest
SHARE

ಬೆಂಗಳೂರು : ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹಾಗೂ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಿತು. ಇದೇ ವೇಳೆ ಇಬ್ಬರ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶಿಸಿದೆ.ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.

ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಇದರಿಂದಾಗಿ ದರ್ಶನ್ ಅಲ್ಲಿಯವರೆಗೂ ಬಳ್ಳಾರಿ ಜೈಲೇ ಗಟ್ಟಿ.ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈಗಾಗಲೇ ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರಸನ್ನ ಅವರು, ಆಕ್ಷೇಪಣೆ ಸಲ್ಲಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ನಾಗೇಶ್ ಪರ ವಕೀಲರು ವಾದ ಮಂಡಿಸಿದ ನಂತರ ನ್ಯಾಯಾಲಯ ನೀಡುವ ತೀರ್ಪು ದರ್ಶನ್ ಜಾಮೀನು ಭವಿಷ್ಯವನ್ನು ನಿರ್ಧರಿಸುತ್ತದೆ.

ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆ ಮುಂದೂಡಿದ್ದು, ದರ್ಶನ್​ ಗೆ ಸದ್ಯಕ್ಕೆ ಬೇಲ್ ಸಿಗೋದು ಕಷ್ಟ-ಕಷ್ಟ ಎನ್ನಲಾಗ್ತಿದೆ. ದರ್ಶನ್ ಹೇಳಿಕೆ ಆಧರಿಸಿ ಸಾಕ್ಷ್ಯ ಸಂಗ್ರಹಿಸಿದ್ದಾಗಿ ಹೇಳಲಾಗಿದೆ. ಆದ್ರೆ ಸಾಕ್ಷ್ಯ ಗಮನಿಸಿದ್ರೆ ಪ್ರಾಸಿಕ್ಯೂಷನ್ ಆರೋಪಗಳು ಸುಳ್ಳು ಎಂದು ಅನಿಸುತ್ತದೆ. ಸಾಕ್ಷ್ಯಾಧಾರಗಳನ್ನು ಸೃಷ್ಟಿಸುವ ಕೆಲಸವಾಗಿರುವುದು ಕಂಡುಬರುತ್ತಿದೆ ಎಂದು ದರ್ಶನ್ ಪರ ವಕೀಲರ ವಾದ ಮಂಡಿಸಿದ್ದಾರೆ.

You Might Also Like

ಫಾಸ್‌ಟ್ಯಾಗ್ ವಾರ್ಷಿಕ ಪಾಸ್‌ ಕುರಿತು ಗುಡ್ ನ್ಯೂಸ್ ಕೊಟ್ಟ ಗಡ್ಕರಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿವಾದಕ್ಕೆ ತೆರೆ ಎಳೆದ ಸುರ್ಜೆವಾಲಾ

ವಿಶೇಷ ಚೇತನನರ ಸಂಜ್ಞಾ ಭಾಷೆಗೆ ಅವಮಾನ ಆರೋಪ, ಇಬ್ಬರ ಬಂಧನ

ಛತ್ತೀಸ್‌ಗಢದಲ್ಲಿ 30 ನಕ್ಸಲರ ಎನ್‌ಕೌಂಟರ್‌

ಮಂಗಳೂರಿನಲ್ಲಿ ದೇವರ ಮೊರೆ ಹೋದ ಶಿಲ್ಪಾ ಶೆಟ್ಟಿ

TAGGED:actor DarshanBail ApplicationRenukaswamy Murder Case
Share This Article
Facebook Copy Link Print
Previous Article Kannada bigg boss Season 11 contestants ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ 17 ಸ್ಪರ್ಧಿಗಳು, ಸ್ವರ್ಗ-ನರಕದ ಆಟ ಶುರು
Next Article Janardhan Reddy ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up