By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

Blogತುಮಕೂರು-Tumakuruರಾಜ್ಯ-Karnataka

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

Bapuji Essay Competition: Cash prizes distributed by the Minister

Published October 2, 2024
Share
1 Min Read
Parameshwar
SHARE

ತುಮಕೂರು : ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು.

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ; ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂ. ಎ ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್. ಕೆ. ಸುಪ್ರೀತ ದ್ವಿತೀಯ, ಹೆಚ್.ಡಿ. ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಚಿವರು ನಗದು ಬಹುಮಾನ, ಪ್ರಮಾಣಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ , ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು.ಜಿ, ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.

You Might Also Like

ಪ್ರಜ್ವಲ್ ಪೆಡ್ರೈವ್ ಕೇಸ್- ಹೆಸರು ಬಹಿರಂಗಗೊಂಡರೆ ಆತ್ಮಹತ್ಯೆಯ ಬೆದರಿಕೆ ಒಡ್ಡಿರುವ ಸಂತ್ರಸ್ತೆಯರು

ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

‘ಭಾರತ್ ಮಾತಾ ಕಿ ಜೈ’ ಕೇವಲ ಘೋಷಣೆಯಲ್ಲ, ಸೈನಿಕನ ಪ್ರತಿಜ್ಞೆ : ಮತ್ತೆ ಮೋದಿ ಮಾತು

ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

ಅಮೇರಿಕಾದಲ್ಲಿ ಆರ್‌ಎಸ್‌‍ಎಸ್‌‍ ಮತ್ತು ಮೋದಿಯನ್ನು ಟಾರ್ಗೆಟ್ ಮಾಡಿದ ರಾಹುಲ್ ಗಾಂಧಿ

TAGGED:Essay CompetitionTumakuru
Share This Article
Facebook Copy Link Print
Previous Article Raju Poojary ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
Next Article Vijayendra ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up