By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ಸಚಿವ ಗುಂಡೂರಾವ್ ಪತ್ನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ಸಚಿವ ಗುಂಡೂರಾವ್ ಪತ್ನಿ

BlogTop Storiesರಾಜಕೀಯ | Politicsರಾಜ್ಯ-Karnataka

ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ ಸಚಿವ ಗುಂಡೂರಾವ್ ಪತ್ನಿ

Minister Gundu Rao's wife has complained to the Women's Commission against the BJP

Published October 4, 2024
Share
1 Min Read
Tabu Gundu Rao
SHARE

ಬೆಂಗಳೂರು : ತಾವು ಸಕ್ರಿಯ ರಾಜಕಾರಣದಲ್ಲಿ ಇಲ್ಲದಿದ್ದರೂ ನಿರಂತರವಾಗಿ ತಮ್ಮ ಹಾಗೂ, ತಮ್ಮ ಸಮುದಾಯದ, ಕುಟುಂಬದ ವಿರುದ್ಧ ಅವಹೇಳನಕಾರಿ ಬಿಜೆಪಿಯು ಕೋಮುವಾದಿ ಹೇಳಿಕೆ ನೀಡುತ್ತಿದೆ ಎಂದು ಆರೋಪಿಸಿ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ (ತಬಸುಮ್ ರಾವ್) ಅವರು ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

Filed a complaint with Karnataka Women's Commission against BJP for their continuous derogatory and communal statements against me, despite not being in active politics. Attacking a woman is petty. Women deserve respect, not abuse.@BJP4Karnataka @PMOIndia @INCKarnataka pic.twitter.com/eaJ7yd2DuR

— Tabu Rao (@TabbuRao) October 4, 2024

ಕೆಲವೊಮ್ಮೆ ಮಹಿಳೆಯರ ಮೇಲೆ ಹಲ್ಲೆ ಮಾಡಿದರೆ ಅದು ತಪ್ಪೇ..ಅದು ಕ್ಷುಲ್ಲಕವಾದರೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವುದು, ನಿಂದಿಸುವುದು ಮಹಾ ತಪ್ಪು. ಬಿಜೆಪಿ ಮತ್ತು ಅದರ ಸೋಷಿಯಲ್ ಮೀಡಿಯಾ ಮೂಲಕ ತನ್ನ ಹಾಗೂ ತಮ್ಮ ಸುಮುದಾಯದ ಬಗ್ಗೆ ಹೀನಾಯವಾಗಿ ನಿಂದಿಸಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಅವರನ್ನು ಉಲ್ಲೇಖಿಸಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರಿಗೆ ಪತ್ರ ಬರೆದು, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿವಾದಿತ ಇಸ್ಲಾಂ ‘ಉಗ್ರ’ಬೋಧಕ ಜಾಕಿರ್ ನಾಯಕ್ ‘ಎಕ್ಸ್’ ಖಾತೆ ಭಾರತದಲ್ಲಿ ಬ್ಯಾನ್

ಇತ್ತಿಚೆಗೆ ಯತ್ನಾಳ್​, ಸಚಿವ ದಿನೇಶ್​​ ಗುಂಡೂರಾವ್​ ಅವರ ಮನೆ ಅರ್ಧ ಪಾಕಿಸ್ತಾನದಂತಿದೆ ಎಂಬ ಹೇಳಿಕೆ ನೀಡಿದ್ದು, ತೀವ್ರ ಟೀಕೆಗೆ ಕಾರಣವಾಗಿತ್ತು. ಅಲ್ಲದೇ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆಯೂ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​​, ಮನೆಯ ಪತಿ ಅಥವಾ ಪತ್ನಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂಬ ಕಾರಣಕ್ಕೆ ಆ ಕುಟುಂಬವನ್ನು ಅರ್ಧ ಪಾಕಿಸ್ತಾನ ಎಂದು ಕರೆಯುವುದು ಎಷ್ಟು ಸರಿ ಎಂದು ಯತ್ನಾಳ್ ಪರ ವಕೀಲರಿಗೆ ಹೈಕೋರ್ಟ್​​​​ನ ಜಡ್ಜ್​ ಅವರು ತರಾಟೆಗೆ ತೆಗೆದುಕೊಂಡಿದ್ದರು.

You Might Also Like

‘ದೇಶಕ್ಕೆ ಮೋದಿಜಿ, ರಾಜ್ಯಕ್ಕೆ ಕುಮಾರಣ್ಣ’ ಎಂದ ನಿಖಿಲ್ ಕುಮಾರಸ್ವಾಮಿ

ಸಿಟಿ ರವಿ-ಯತ್ನಾಳ್ ವಿರುದ್ದ ದಾಖಲಾದ ಎಫ್ಐಆರ್ ಸಮರ್ಥಿಸಿಕೊಂಡ ಗೃಹಸಚಿವ ಪರಮೇಶ್ವರ್

ತಾನೂ ಒಬ್ಬ ಹೆಣ್ಣಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು : ನಿರ್ಭಯಾ ತಾಯಿ

ಭಾರತ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾಚರಣೆ ವೇಳೆ ‘ಮಿಷನ್ ಮೌಸಮ್‌’ಗೆ ಪ್ರಧಾನಿ ಮೋದಿ ಚಾಲನೆ

ಸಂವಿಧಾನ ದಿನಾಚರಣೆ : ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿದಂತೆ ಗಣ್ಯರಿಂದ ಶುಭಾಶಯ

TAGGED:Dinesh Gundu RaoTabu Gundu RaoTabu Rao
Share This Article
Facebook Copy Link Print
Previous Article Zakir Naik ವಿವಾದಿತ ಇಸ್ಲಾಂ ‘ಉಗ್ರ’ಬೋಧಕ ಜಾಕಿರ್ ನಾಯಕ್ ‘ಎಕ್ಸ್’ ಖಾತೆ ಭಾರತದಲ್ಲಿ ಬ್ಯಾನ್
Next Article Naxal ಛತ್ತೀಸ್‌ಗಢದಲ್ಲಿ 30 ನಕ್ಸಲರ ಎನ್‌ಕೌಂಟರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up