By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Blogepaperಬೆಂಗಳೂರು-Bengaluru

ಭಾರಿ ಮಳೆಗೆ ನಲುಗಿದ ಬೆಂಗಳೂರು, ಹಲವು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Bengaluru rain

Published October 6, 2024
Share
2 Min Read
Bengaluru rain: Low-lying areas submerged, traffic hit after heavy downpour
SHARE

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಅಬ್ಬರಿಸುತ್ತಿದ್ದಾನೆ. ಸಂಜೆಯಾದ್ರೆ ಸಾಕು ಧೋ ಅಂತಾ ಸುರಿಯೋ ಮಳೆಗೆ ಜನರು ಹೈರಾಣಾಗಿದ್ರೆ. ಇತ್ತ ಒಂದೆರಡು ದಿನದ ಮಳೆಗೆ ಬಿಬಿಎಂಪಿ ಬಣ್ಣ ಬಯಲಾಗಿದೆ. ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.

ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೆಲವೆಡೆ ಸಮಸ್ಯೆಯಾಗಿದ್ದು, 15 ಮರಗಳು‌ ಹಾಗೂ 44 ಮರದ ರೆಂಬೆ-ಕೊಂಬೆಗಳು ಧರೆಗುರುಳಿವೆ. ಪಾಲಿಕೆಯ ನಿಯಂತ್ರಣ ಕೊಠಡಿ ತಂಡಗಳು ಹಾಗೂ ಮರ ತೆರವು ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಬಿನ್ನಿಪೇಟೆ, ಇಟಿಎ ಮಾಲ್ ಬಳಿ ಕಾಂಪೌಂಡ್ ಗೋಡೆ ತೆರವು ಕಾರ್ಯಾಚರಣೆ:
ಪಶ್ಚಿಮ ವಲಯದ ಪಾರ್ಕ್ ವ್ಯೂವ್ ಅಪಾರ್ಟ್ಮೆಂಟ್ ನ 7 ಅಡಿ ಎತ್ತರದ ಕಾಂಪೌಂಡ್ ಗೋಡೆ, ಸುಮಾರು 10 ಅಡಿ ಅಷ್ಟು ಉದ್ದದ ಗೋಡೆ ಬಿದ್ದಿದ್ದು, ಪಾಲಿಕೆ ಅಧಿಕಾರಿಗಳು ಖುದ್ದು ಸ್ಥಳದಲ್ಲಿದ್ದು, ಅವರ ನೇತೃತ್ವದಲ್ಲಿ ಪಾಲಿಕೆ ಹಾಗೂ ಅಪಾರ್ಟ್ಮೆಂಟ್ ನ ಸಿಬ್ಬಂದಿ ಸೇರಿ ಗೋಡೆಯ ಭಗ್ನಾವಶೇಷಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಇಟಿಎ ಮಾಲ್ ಬಳಿ ಕಾಪೌಂಡ್ ಗೋಡೆ ಕುಸಿದಿರುವಂತಹ ಅವಶೇಷಗಳನ್ನು ಶೀಘ್ರವಾಗಿ ತೆರವುಗೊಳಿಸಿ ದಿಗ್ಬಂದನದಲಿದ್ದ ನಿವಾಸಿಗಳಿಗೆ ಒಡಾಡಲು ಅವಕಾಶ ಮಾಡಿಕೊಡಲಾಗಿದೆ.

image 1 image 1 image 1

ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಜಲಾವೃತ:
ಯಲಹಂಕ ವಲಯದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನ ಸುಮಾರು 50 ಅಡಿ ಕಾಂಪೌಂಡ್ ಗೋಡೆ ಕುಸಿದು ಬಿದ್ದಿರುವ ಕಾರಣ, ಯಲಹಂಕ ಕೆರೆ ಹಾಗೂ ಅಪಾರ್ಟ್ಮೆಂಟ್ ಮಧ್ಯೆಯಿರುವ ಖಾಲಿ ಜಾಗದಲ್ಲಿ ನಿಂತಿದ್ದ ನೀರು ಏಕಾಕಾಕಿ ಅಪಾರ್ಟ್ಮೆಂಟ್ ಒಳಗೆ ನುಗ್ಗಿದೆ. ರಾತ್ರಿ ಸುಮಾರು 4 ಅಡಿ ನೀರು ನಿಂತಿದ್ದು, ಪಾಲಿಕೆಯ ಗ್ಯಾಂಗ್ ಮ್ಯಾನ್ ತಂಡ, ಎಸ್.ಡಿ.ಆರ್.ಆಫ್, ಅಗ್ನಿಶಾಮಕ ತಂಡಗಳು ಸ್ಥಳದಲ್ಲಿದ್ದು, ಪಂಪ್ ಸೆಟ್ ಗಳ ಮೂಲಕ ನೀರು ಹೊರಹಾಕುವ ಕೆಲಸ ಮಾಡಲಾಗುತ್ತಿದೆ. ಸದ್ಯ 1 ಅಡಿ ನೀರು ನಿಂತಿದ್ದು, ನೀರು ಹೊರ ಹಾಕುವ ಕಾರ್ಯ ಸಕ್ರಿಯವಾಗಿ ನಡೆಸಲಾಗುತ್ತಿದೆ.

ಯಲಹಂಕ ಕೆರೆಗೆ ಸುಮಾರು 10 ಕೆರೆಗಳ ನೀರು ಬರಲಿದ್ದು, ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ನೀರು ಹೋಗಲಿದೆ. ಕೆರೆ ಭಾಗದಿಂದ 25 ಅಡಿ ಕಳಭಾಗದಲ್ಲಿ ಅಪಾರ್ಟ್ಮೆಂಟ್ ಇರುವ ಕಾರಣ ಹಾಗೂ ಗೋಡೆ ಕುಸಿದಿರುವ ಕಾರಣ ನೀರು ನಿಂತು ಜಲಾವೃತವಾಗಿದೆ.

ಗೋಡೆ ಕುಸಿದಿರುವ ಭಾಗದಲ್ಲಿ ಸ್ಯಾಂಡ್ ಬ್ಯಾಗ್ ಗಳನ್ನು ಅಳವಡಿಸಲಾಗುತ್ತಿದೆ. ಅಪಾರ್ಟ್ಮೆಂಟ್ ನಲ್ಲಿ ವಾಸಿಸುವ ನಿವಾಸಿಗಳಿಗೆ ತಿಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ನೀರು ಹೊರ ಹಾಕಿ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ಮಾಡಲಾಗುವುದು.ಯಲಹಂಕ ವಲಯದ ಎಲ್ಲಾ ಹಿರಿಯ ಅಧಿಕಾರಿಗಳು/ಸಿಬ್ಬಂದಿ ವರ್ಗ ಸ್ಥಳದಲ್ಲಿದ್ದು, ತೆರವು ಕಾರ್ಯ ನಡೆಸುತ್ತಿದ್ದಾರೆ‌.

image 2 image 2 image 2

ವಿಜಯನಗರದ ಮಧುವನದ ಬಳಿ ಮನೆಗೆ ನೀರು ನುಗ್ಗಿರಿವುದು:
ದಕ್ಷಿಣ ವಲಯ ವಿಜಯನಗರದ ಮಧುವನದ ಬಳಿ ರಾಜಕಾಲುವೆಯ ಬಳಿಯಿದ್ದ ಸ್ಯಾನಿಟರಿ ಲೈನ್ ನಲ್ಲಿ ನೀರು ಓವರ್ ಫ್ಲೋ ಆಗಿದ್ದು, ಸುಮಾರು 10 ಮನೆಗಳಿಗೆ ನೀರು ನುಗ್ಗಿರುತ್ತೆ. ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಬಗೆಹರಿಸಲಾಗಿರುತ್ತದೆ. ಪಾಲಿಕೆ ವ್ಯಾಪ್ತಿಯ ಯಲಹಂಕ ವಲಯ, ಪಶ್ಚಿಮ ವಲಯ ಹಾಗೂ ದಕ್ಷಿಣ ವಲಯವಾದ 3 ವಲಯಗಳಲ್ಲಿ ಮಾತ್ರ ಕೆಲವೆಡೆ ಸಮಸ್ಯೆಯಾಗಿದ್ದು, ಇನ್ನುಳಿದ ವಲಯಗಳಲ್ಲಿ ಯಾವುದೇ ಪ್ರಮುಖ ಸಮಸ್ಯೆಗಳಾಗಿರುವುದಿಲ್ಲ.

You Might Also Like

ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿಗೆ, ಸಿಎಂ 2ನೇ ಪತ್ರ

ಬಿಡಿಎ ಕಾರ್ಯಾಚರಣೆ : ಸುಮಾರು 25 ಕೋಟಿ ರೂ. ಮೌಲ್ಯದ ಆಸ್ತಿ ವಶ

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

ಬೆಂಗಳೂರು : ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯ ತಲೆ ಕತ್ತರಿಸಿದ ಪತಿ

ಆಟೋ ಡ್ರೈವರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಚಪ್ಪಲಿಯಿಂದ ಹೊಡೆದಿದ್ದ ಯುವತಿ

TAGGED:Bengaluru Rains
Share This Article
Facebook Copy Link Print
Previous Article Prime Minister Modi released the 18th installment of PM Kisan Samman Nidhi ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Next Article Former MLA Moinuddin Bawa Brother Missing ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ, ಆತ್ಮಹತ್ಯೆ ಶಂಕೆ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up