By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಡವರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಡವರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

BlogTop Storiesರಾಷ್ಟ್ರೀಯ-National

ಬಡವರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

Modi Government took a big step in the interest of the poor! Free Grains will be given till December 2028

Published October 9, 2024
Share
1 Min Read
Free Ration
SHARE

ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ್ ನಿರ್ಧಾರ ಕೈಗೊಂಡಿದ್ದು ದೇಶದ ಬಡ ಜನರಿಗೆ ಮುಂದಿನ 4 ವರ್ಷಗಳವರೆಗೆ ಉಚಿತವಾಗಿ ಉಚಿತ ಆಹಾರ ಧಾನ್ಯಗಳು ನೀಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಚಿತ ಧಾನ್ಯ ವಿತರಣೆಯನ್ನು 4 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2028ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ನೀಡಲಿದೆ. ಇದಲ್ಲದೇ ಇನ್ನೂ ಹಲವು ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೋದಿ ಸರ್ಕಾರವು ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಉಚಿತ ಬಲವರ್ಧಿತ ಅಕ್ಕಿಯ ಪೂರೈಕೆಯನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳಾದ ಮಧ್ಯಾಹ್ನದ ಊಟ, ಉಚಿತ ಪಡಿತರ ಯೋಜನೆ, ಪಿಎಂ ಪೋಶಣ್​ ಯೋಜನೆಗಳಂತಹ ಎಲ್ಲಾ ಯೋಜನೆಗಳ ಅಡಿಯಲ್ಲಿ ಅಕ್ಕಿಯ ಪೂರೈಕೆಯನ್ನು ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರಿಸಿದ್ದಾರೆ.

ಇದರ ಸಂಪೂರ್ಣ ವೆಚ್ಚ ಸುಮಾರು 17,082 ಕೋಟಿ ಆಗಲಿದ್ದು, ಇದನ್ನು ಕೇಂದ್ರ ಸರಕಾರವೇ ಭರಿಸಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಅಭಿವೃದ್ಧಿ ಮತ್ತು ಪೌಷ್ಟಿಕಾಂಶವನ್ನು ಉತ್ತೇಜಿಸುವುದು ಈ ಉಪಕ್ರಮದ ಉದ್ದೇಶವಾಗಿದೆ.

You Might Also Like

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ :‌ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ

ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ

ಚುನಾವಣೆ ಹೊತ್ತಲ್ಲಿ ಇಡಿ ಭರ್ಜರಿ ಬೇಟೆ- ಕಾಂಗ್ರೆಸ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ

ಗುಜುರಾತ್‌ನ ಗಾಂಧಿನಗರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ

ರೈಲ್ವೆ ಪ್ರಯಾಣಿಕರ ಗಮನಕ್ಕೆ; ಐಆರ್‌ಸಿಟಿಸಿಯಲ್ಲಿ ಟಿಕೆಟ್ ಬುಕ್ ಆಗದೇ ಹಣ ಕಟ್ ಆಯಿತಾ, ಚಿಂತೆ ನಿವಾರಿಸುವ ಸುದ್ದಿ ಇದು

TAGGED:Free GrainsFree RationModi Government
Share This Article
Facebook Copy Link Print
Previous Article RBI - Shaktikant Das ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ
Next Article Steel Minister tells AP CM that eff ಆಂಧ್ರ ಪ್ರದೇಶದ ವೈಜಾಗ್ ಸ್ಟೀಲ್ ಪುನಚ್ಚೇತನ : ಕೇಂದ್ರ ಸಚಿವ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up