By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್
BlogLatestಬೆಂಗಳೂರು-Bengaluruರಾಜ್ಯ-Karnataka

ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್

Holiday rush traffic congestion: Trains and buses overbooked

Published October 10, 2024
Share
2 Min Read
Holiday rush traffic congestion: Trains and buses overbooked
SHARE

ಬೆಂಗಳೂರು: ದಸರಾ ಹಾಗೂ ವೀಕೆಂಡ್ ಹಿನ್ನ್ನೆಲೆಯಲ್ಲಿ ಸಾಲು ಸಾಲು ರಜೆಗಳಿದ್ದು ಬೆಂಗಳೂರಿನ ಜನ ತಮ್ಮ ತಮ್ಮ ಊರಿಗಳತ್ತ ತೆರಳುತ್ತಿದ್ದಾರೆ.ಆಯುಧ ಪೂಜೆ, 12 ರಂದು ವಿಜಯದಶಮಿ, 13 ಭಾನುವಾರ ಹಾಗಾಗಿ ಜನ ದಸರಾ ಹಬ್ಬ ಆಚರಿಸಲು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ನಗರದ ಕೆಂಪೇಗೌಡ ಬಸ್ ಟರ್ಮಿನಲ್​​ನಲ್ಲಿ ಇಂದು ಜನ ಜಂಗುಳಿ ಇದ್ದು ಬಸ್ಸುಗಳಿಗಾಗಿ ಜನ ಪರದಾಡುತ್ತಿದ್ದಾರೆ. ಬಸ್‍ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.ನಿನ್ನೆ ಕೆಲಸ ಮುಗಿಸಿಕೊಂಡು ಬಹುತೇಕ ಜನರು ನಿನ್ನೆ ರಾತ್ರಿಯೇ ಪ್ರಯಾಣಿ ಬೆಳೆಸಿದ್ದು, ನಗರದ ಮೆಜೆಸ್ಟಿಕ್ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಶಾಂತಿನಗರ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ಬಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಾಯಿಸಿದ್ದು, ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದ ದೃಶ್ಯಗಳು ಕಂಡುಬಂತು.

ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಜೊತೆಗೆ ಬಿಎಂಟಿಸಿ ಬಸ್‍ಗಳನ್ನು ಸಹ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಎಲ್ಲಾ ಬಸ್‍ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು. ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ಬಸ್‍ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಂಡು ಬಂತು.

ಸಿದ್ದರಾಮಯ್ಯನವರಿಗೆ ವಿಪಕ್ಷಗಳಿಗಿಂತ ಸ್ವಪಕ್ಷೀಯರ ಕಾಟವೇ ಹೆಚ್ಚಾಗಿದೆ : ವಿ.ಸೋಮಣ್ಣ

ಕಳೆದ ಒಂದು ತಿಂಗಳ ಹಿಂದೆಯೇ ಶಿವಮೊಗ್ಗ, ಹುಬ್ಬಳ್ಳಿ, ಧಾರಾವಾಡ, ರಾಯಚೂರು, ಗುಲ್ಬರ್ಗ, ಮಡಿಕೇರಿ, ಮಂಗಳೂರು, ಕೊಡಗು ಸೇರಿದಂತೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಮುಂಗಡವಾಗಿ ಟಿಕೇಟ್‍ಗಳನ್ನು ಕಾಯ್ದಿರಿಸಿದ್ದರು. ಪ್ರಯಾಣಿಕರ ಸಂಖ್ಯೆಗಣುಗುಣವಾಗಿ ಕೆಎಸ್‍ಆರ್‍ಟಿಸಿ ವತಿಯಿಂದ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಉದ್ಯೋಗಕ್ಕಾಗಿ ರಾಜಧಾನಿಯಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರು ಸಹ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದು, ರೈಲುಗಳಲ್ಲೂ ಸಹ ಜಾಗವಿಲ್ಲದಂತೆ ಪ್ರಯಾಣಿಸುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯೇ ಮುಂಗಡ ಟಿಕೇಟ್ ಕೂಡ ಕಾಯ್ದಿರಿಸಿಕೊಂಡು ಪ್ರಯಾಣ ಬೆಳೆಸುತ್ತಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ಟಿಕೇಟ್ ದರವನ್ನು ದುಪ್ಪಟ್ಟು ಮಾಡಿದ್ದು, ಜಗಳ ಮಾತಿನ ಚಕಮಕಿಯೊಂದಿಗೆ ವಿಧಿ ಇಲ್ಲದೆ ಪ್ರಯಾಣಿಸುವಂತಾಗಿತ್ತು.

ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರಿ ದಟ್ಟಣೆ ಉಂಟಾಗಿತ್ತು.

You Might Also Like

ಮೊದಲ ಬಾರಿಗೆ ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು

ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರೆಯರು

ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್‌ನಲ್ಲಿ SIT ನೋಟಿಸ್

ಗಂಗಾವತಿಯಲ್ಲಿ ಜೈ ಶ್ರೀರಾಮ್ ಘೋಷಣೇ ಕೂಗಿದ ವ್ಯಕ್ತಿ ಮೆಲೆ ಹಲ್ಲೆ

TAGGED:# Bengaluru#holiday
Share This Article
Facebook Copy Link Print
Previous Article V Somanna ಸಿದ್ದರಾಮಯ್ಯನವರಿಗೆ ವಿಪಕ್ಷಗಳಿಗಿಂತ ಸ್ವಪಕ್ಷೀಯರ ಕಾಟವೇ ಹೆಚ್ಚಾಗಿದೆ : ವಿ.ಸೋಮಣ್ಣ
Next Article HD Kumaraswamy ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up