By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ

BlogLatestರಾಜಕೀಯ | Politicsರಾಜ್ಯ-Karnataka

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ

Congress will win all three constituencies in the by-elections: DK

Published October 15, 2024
Share
1 Min Read
dk shivakumar copy dk shivakumar copy dk shivakumar copy
SHARE

ಬೆಂಗಳೂರು: ಉಪಚುನಾವಣೆಗೆ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು ಆಡಳಿತಾರೂಢ ಕಾಂಗ್ರೆಸ್ ಮೂರು ಕ್ಷೇತ್ರಗಳನ್ನು ಗೆದ್ದು ತನ್ನ ಆಡಳಿತ ವಿರೋಧಿ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಸಿದ್ಧವಾಗಿದೆ.

ಉಪಚುನಾವಣೆ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷ ಮೂರೂ ಕ್ಷೇತ್ರ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದಿದ್ದಾರೆ.

ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ

ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

You Might Also Like

ಎಲೆಕ್ಟ್ರಾನಿಕ ಸಿಟಿಯಲ್ಲಿ ಅಗ್ನಿ ಅವಘಡ- ಧಗಧಗ ಹೊತ್ತಿ ಉರಿದ ಕಾರುಗಳು

ಕಾನೂನು ಸುವ್ಯವಸ್ಥೆ ಇಲ್ಲದ ಕಾಂಗ್ರೆಸ್ ಸರ್ಕಾರದಲ್ಲಿ ದರೋಡೆಕೋರರಿಗೆ ಹಬ್ಬ : ಆರ್.ಅಶೋಕ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್

ಆರು ಹಿಂಗಾರು ಬೆಳೆಗಳ ಎಂಎಸ್‌ಪಿ ಏರಿಕೆ ಮಾಡಿದ ಕೇಂದ್ರ ಸರ್ಕಾರ

ಕೊನೆಗೂ ಅನುಶ್ರೀ ಕೂಡಿಬಂತು ಕಂಕಣ ಭಾಗ್ಯ, ಯಾರು ಆ ಅದೃಷ್ಟವಂತ ವರ..?

TAGGED:#ChannapatnaByelectionDK Shivakumar
Share This Article
Facebook Copy Link Print
Previous Article priyanka gandhi copy priyanka gandhi copy priyanka gandhi copy ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ
Next Article Bengaluru Rain ಮಳೆ ಆರ್ಭಟ : ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up