By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

BlogLatestMain Postರಾಷ್ಟ್ರೀಯ-National

ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

PM Modi to visit Russia from October 22-23 to attend BRICS Summit

Published October 18, 2024
Share
1 Min Read
PM Modi to visit Russia
SHARE

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಕ್ಟೋಬರ್ 22 ಮತ್ತು 23 ರಂದು ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.

ರಷ್ಯಾದ ಕಜಾನ್‌ನಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿಯವರು ಬ್ರಿಕ್ಸ್ ಸದಸ್ಯ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆಗಳಿವೆ. ಈ ಹಿಂದೆ ಅಂದರೆ ಕಳೆದ ಜುಲೈನಲ್ಲಷ್ಟೇ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು.

22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ನಡೆಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿಯವರು ಜುಲೈ 8 ರಂದು ರಷ್ಯಾ ತಲುಪಿದ್ದರು. ಈ ಸಂದರ್ಭದಲ್ಲಿ ಪುಟಿನ್ ಜೊತೆ ಮಾತುಕತೆ ನಡೆಸಿದ್ದರು.

ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಇದೇ ಸಂದರ್ಭದಲ್ಲಿ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಅನ್ನು ಸಹ ನೀಡಲಾಯಿತು. ಇದಲ್ಲದೆ, ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆಯೂ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ನಡುವೆ ಚರ್ಚಿಸಿದ್ದರು.

You Might Also Like

ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ

ಮುಡಾ ಹಗರಣ : ಸಿಎಂ ಪತ್ನಿ ಮುದ್ರಾಂಕಶುಲ್ಕ ಪಾವತಿಸಿದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಮಾಜಿ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ರಾಜ್ಯದಲ್ಲಿ ಯಾರ ಸರ್ಕಾರ ನಡೆಯುತ್ತಿದೆ.. ? ಯಾರಿಗಾಗಿ ನಡೆಯುತ್ತಿದೆ..? : ಶೋಭಾ ಕರಂದ್ಲಾಜೆ ಆಕ್ರೋಶ

ಚಂಡೀಗಢದಲ್ಲಿ ರಾಜಕೀಯ ಸಂಚಲನ, ಎಎಪಿ-ಕಾಂಗ್ರೆಸ್‌ ಮೈತ್ರಿಯನ್ನು ಸೋಲಿಸಿ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ

TAGGED:# russiaBRICS SummitPM Modi
Share This Article
Facebook Copy Link Print
Previous Article RSS ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
Next Article DK Suresh ಮುಡಾ ಕಚೇರಿ ಮೇಲೆ ಇಡಿ ರಾಜಕೀಯ ಪ್ರೇರಿತ : ಡಿಕೆ ಸುರೇಶ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up