By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಸ್ರೇಲ್ ಪ್ರಧಾನಿ ನಿವಾಸದ ಡ್ರೋನ್ ದಾಳಿ ನಡೆಸಿದ ಹೆಜ್ಬುಲ್ಲಾ ಉಗ್ರರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಸ್ರೇಲ್ ಪ್ರಧಾನಿ ನಿವಾಸದ ಡ್ರೋನ್ ದಾಳಿ ನಡೆಸಿದ ಹೆಜ್ಬುಲ್ಲಾ ಉಗ್ರರು

BlogTop Storiesವಿದೇಶ-International

ಇಸ್ರೇಲ್ ಪ್ರಧಾನಿ ನಿವಾಸದ ಡ್ರೋನ್ ದಾಳಿ ನಡೆಸಿದ ಹೆಜ್ಬುಲ್ಲಾ ಉಗ್ರರು

Drone Strike launched from Lebanon towards Netanyahu’s house;

Published October 19, 2024
Share
1 Min Read
Drone Strike Drone Strike Drone Strike
SHARE

ಹೈಫಾ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ಮನೆ ಮೇಲೆ ಹೆಜ್ಬುಲ್ಲಾ ಉಗ್ರರು ಡ್ರೋನ್ ದಾಳಿ ನಡೆಸಿದ್ದಾರೆ. ಆದರೆ ಈ ದಾಳಿಯನ್ನು ಇಸ್ರೇಲ್ ಸೇನೆ ವಿಫಲಗೊಳಿಸಿದೆ.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಡ್ರೋನ್ ಮೂಲಕ ದಾಳಿಗೆ ಹೆಜ್ಬೊಲ್ಲಾ ಸಂಘಟನೆ ಯತ್ನಿಸಿದೆ.

#BREAKING: Hezbollah Drone from Lebanon targets Israeli PM Benjamin Netanyahu's private rsidence in Caesarea. Out of three UAVs, one crashed into this area with Emergency services closing off streets. No major damage has been reported so far. More details are still awaited. pic.twitter.com/GsyXyJM9I5

— Aditya Raj Kaul (@AdityaRajKaul) October 19, 2024

ಡ್ರೋನ್ ಅನ್ನು ಹೊಡೆದುರುಳಿಸುವ ಮೂಲಕ ಭದ್ರತಾ ಸಿಬ್ಬಂದಿ ಹತ್ಯೆ ಯತ್ನವನ್ನು ವಿಫಲಗೊಳಿಸಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸವನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲಾ ಡ್ರೋನ್ ದಾಳಿ ನಡೆಸಿದೆ.

ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಪ್ರಧಾನಿ ನೆತನ್ಯಾಹು ಅವರ ಖಾಸಗಿ ನಿವಾಸವಿರುವ ಹೈಫಾದ ಸಿಸೇರಿಯಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಲೆಬನಾನ್‌ನಿಂದ ಉಡಾವಣೆಯಾದ ಡ್ರೋನ್ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಇಸ್ರೇಲಿ ಸೇನೆ (ಐಡಿಎಫ್) ಹೇಳಿದೆ. ಜೆರುಸಲೆಮ್ ಪೋಸ್ಟ್ ವರದಿಯ ಪ್ರಕಾರ, ಸಿಸೇರಿಯಾದಲ್ಲಿ ಡ್ರೋನ್ ದಾಳಿಯ ಸಮಯದಲ್ಲಿ ಟೆಲ್ ಅವಿವ್‌ನಲ್ಲಿ ಸೈರನ್‌ಗಳ ಶಬ್ದವೂ ಕೇಳಿಸಿತು.

You Might Also Like

ಬೌದ್ಧಗುರು ದಲೈಲಾಮಾಗೆ ಗ್ರ್ಯಾಮಿ ಗೌರವ

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ಮಲಯಾಳಂ ಹಿರಿಯ ನಟಿ ಕವಿಯೂರ್ ಪೊನ್ನಮ್ಮ ಇನ್ನಿಲ್ಲ

TAGGED:Benjamin NetanyahuDrone StrikeIsraelLebanon
Share This Article
Facebook Copy Link Print
Previous Article BJP Candidates ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
Next Article Karnataka restricts Diwali cracker ದೀಪಾವಳಿ ವೇಳೆ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿ : ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಅವಕಾಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up