By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್ ವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್ ವಿಧಿವಶ

BlogEntertainmentTop Storiesಸ್ಯಾಂಡಲ್​ವುಡ್-Sandalwood

ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್ ವಿಧಿವಶ

Kiccha Sudeep's mother Saroja Sanjeev passes away

Published October 20, 2024
Share
1 Min Read
Kiccha Sudeep's mother Saroja Sanjeev passes away
SHARE

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರೋಜಾ ಅವರು ಇಂದು ಬೆಳಗ್ಗೆ 7.04ರಲ್ಲಿ ತಮ್ಮ ಜೀವನದ ಪಯಣ ಮುಗಿಸಿದ್ದಾರೆ.

ನಿನ್ನೆ ಜಯನಗರದ ಅಪೋಲೋ ಆಸ್ಪತ್ರೆಗೆ ಸರೋಜ ಅವರನ್ನು ದಾಖಲಿಸಲಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಸುದೀಪ್ ತಾಯಿ ಸರೋಜಾ ನಿಧನರಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನ ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ. ಸುದೀಪ್ ಅಮ್ಮನಿಗೆ 86 ವರ್ಷ ವಯಸ್ಸಾಗಿತ್ತು.

Kiccha Sudeep 1 1 Kiccha Sudeep 1 1 Kiccha Sudeep 1 1

ಜೆಪಿ ನಗರದಲ್ಲಿರುವ ಕಿಚ್ಚನ ನಿವಾಸದಲ್ಲಿ ಬೆಳಗ್ಗೆ 11 ಗಂಟೆಯಿಂದ ಸರೋಜಾ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಚಿತ್ರರಂಗ ಹಾಗೂ ರಾಜಕೀಯದ ಹಲವು ಗಣ್ಯರು ಹಾಗೂ ಸುದೀಪ್ ಅಭಿಮಾನಿಗಳು ಅಂತಿಮ ದರ್ಶನ ಪಡೆದಿದ್ದಾರೆ.

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥರ

ಬಿಗ್‌ಬಾಸ್ ಸೀಸನ್ 11ರ ನಿಮಿತ್ತ ನಿನ್ನೆ ಇದ್ದ ಬಿಗ್‌ಬಾಸ್ ಶೋನ ಶೂಟಿಂಗ್ ಅನ್ನು ಸುದೀಪ್ ಅವರು ಬೇಗ ಮುಗಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದರಿಂದ ನಿನ್ನೆಯ ವಾರದ ಪಂಚಾಯಿತಿಯ ಪ್ರಸಾರದ ಅವಧಿಯೂ ಕಡಿಮೆಯಾಗಿತ್ತು.

ಇತ್ತೀಚೆಗೆ ಬಿಗ್‌ಬಾಸ್‌ನ ವೇದಿಕೆಗೆ ಬರಿಗಾಲಲ್ಲಿ ಬಂದಿದ್ದ ಕಿಚ್ಚ ಸುದೀಪ್, ಕ್ಯಾಮೆರಾವನ್ನು ನೋಡಿಕೊಂಡು ಅಮ್ಮ ನೋಡಿ ಬರಿಗಾಲಲ್ಲಿ ಬಂದಿದ್ದೀನಿ, ನವರಾತ್ರಿ ಹಬ್ಬಕ್ಕೆ ತಕ್ಕಂತೆ ಡ್ರೆಸ್ ಹಾಕಿಕೊಂಡಿದ್ದೀನಿ ಎಂದು ಸುದೀಪ್ ಭಾವುಕರಾಗಿ ನುಡಿದಿದ್ದರು.

You Might Also Like

ರೇಣುಕಾಸ್ವಾಮಿ ಕೊಲೆ ಪ್ರಕರಣ : ಶೀಘ್ರವೇ ಪೊಲೀಸರ ಕೈಸೇರಲಿದೆ FSL ವರದಿ

28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಡಾಲಿ ಧನಂಜಯ್ ಹೊಸ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಫಸ್ಟ್ ಲುಕ್ ಬಿಡುಗಡೆ

ಟಾಲಿವುಡ್ ನಟ ರಾಜ್ ತರುಣ್ ವಿರುದ್ಧ ಪ್ರೇಯಸಿಯಿಂದಲೇ ದೂರು

ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು, ಶಾಸಕರ ವಿರುದ್ಧ ಲಂಚದ ಆರೋಪ

TAGGED:Kiccha SudeepSaroja Sanjeev
Share This Article
Facebook Copy Link Print
Previous Article SM Krishna ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥರ
Next Article prajwal revamnna arrest 1 prajwal revamnna arrest 1 prajwal revamnna arrest 1 ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up