By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೋಗೇಶ್ವರ್ ಹಠವ ಸಾಧಿಸಿದರೆ ಹೇಗೆ ಸಹಿಸಿಕೊಳ್ಳೋದು : ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಯೋಗೇಶ್ವರ್ ಹಠವ ಸಾಧಿಸಿದರೆ ಹೇಗೆ ಸಹಿಸಿಕೊಳ್ಳೋದು : ನಿಖಿಲ್ ಕುಮಾರಸ್ವಾಮಿ

BlogLatestರಾಜಕೀಯ | Politics

ಯೋಗೇಶ್ವರ್ ಹಠವ ಸಾಧಿಸಿದರೆ ಹೇಗೆ ಸಹಿಸಿಕೊಳ್ಳೋದು : ನಿಖಿಲ್ ಕುಮಾರಸ್ವಾಮಿ

Nikhil Kumaraswamy on Channapatna Byelection

Published October 21, 2024
Share
3 Min Read
nikhil kumaraswamy 1 copy nikhil kumaraswamy 1 copy nikhil kumaraswamy 1 copy
SHARE

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಯಾವತ್ತೂ ವೈಯಕ್ತಿಕವಾಗಿ ಹೇಳಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಪದ್ಮನಾಭನಗರದ ದೇವೇಗೌಡರ ನಿವಾಸ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ಸಾಧಕ ಬಾಧಕ ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಹೆಚ್.ಡಿ ಕುಮಾರಸ್ವಾಮಿ ನಾವು ಸ್ವಾತಂತ್ರವಾಗಿ ಇದ್ದಾಗಿಯೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಲು ಅಭ್ಯರ್ಥಿಯನ್ನ ಘೋಷಣೆ ಮಾಡಿಲ್ಲ.

ಈ ಲೋಕಸಭೆಯಲ್ಲಿ ಮೈತ್ರಿಕೂಟದ ಭಾಗವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಹೊಂದಾಣಿಕೆ ಬೆಳೆದಿದೆ. ಒಬ್ಬ ವ್ಯಕ್ತಿಯ ನಡವಳಿಕೆಯಿಂದ ಯಾವುದೇ ತೀರ್ಮಾನ ಕೈಗೊಳ್ಳುವ ಉದ್ವೇಗಕ್ಕೆ ಒಳಗಾಗೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಅನ್ನುವ ವಿಚಾರಕ್ಕೆ ಪ್ರತಿಕ್ರಿಯೆಸಿದ ಅವರು, ನಾನು ಎಂದು ಕೂಡ ಅಭ್ಯರ್ಥಿ ಆಗುತ್ತೇನೆ, ನಾನು ಆಕಾಂಕ್ಷಿ ಎಂದು ಇಲ್ಲಿಯವರೆಗೆ ವ್ಯಕ್ತಪಡಿಸಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದೇನೆ ಎಂದರು.

ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ಅವರು ಸ್ಪರ್ಧೆ ಮಾಡಿರುತ್ತಾರೆ. ಜನತಾದಳ ಪಕ್ಷದ ಪರವಾಗಿ ಚನ್ನಪಟ್ಟಣ ಮತದಾರರು ಆಶೀರ್ವಾದ ಮಾಡಿದ್ದಾರೆ. ಕುಮಾರಣ್ಣನ ಸ್ವಕ್ಷೇತ್ರ ಆಗಿರುವುದರಿಂದ ಮಾಧ್ಯಮಗಳಲ್ಲಿ ನಿರಂತರವಾಗಿ ನೋಡಿದ್ದೇವೆ.

ನಾನು ಸ್ಪರ್ದಿಸುತ್ತೇನೆ ಅಂತ ಹೇಳಿಲ್ಲ

ನಾನು ನಿಲ್ತೇನೆ ಅಂತ ಹೇಳಿಲ್ಲ. ಇದು ಕುಮಾರಣ್ಣ ಅವರ ಸ್ವಕ್ಷೇತ್ರ ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಯಾವುದೇ ರೀತಿಯ ತೀರ್ಮಾನ ತಗೊಳ್ಳಿ ಅಂತ ಹೇಳಿದ್ದಾರೆ. ಆದರೂ ಮೈತ್ರಿಗೆ ತೊಂದರೆ ಆಗಬಾರದು ಅಂತ ನಾವಿದೀವಿ ಎಂದರು

ನಮ್ಮ ತೀರ್ಮಾನ ಏನೇ ಇದ್ರೂ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತಗೋತೀವಿ.ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇದಕ್ಕೆ ಕಾರಣ ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಬೇಕು ಅಂತ.ಒಬ್ಬ ವ್ಯಕ್ತಿಯ ನಡವಳಿಕೆ ನೋಡಿ ನಾವು ಯಾವುದೇ ರೀತಿಯ ಆತುರದ ನಿರ್ಧಾರ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇವೇಗೌಡರು, ಕುಮಾರಣ್ಣ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡ್ತೀವಿ.ನಾನು ಅಭ್ಯರ್ಥಿ ಅಂತ ಎಂದೂ ವೈಯಕ್ತಿಕವಾಗಿ ಹೇಳಿಲ್ಲ. ನನ್ನ ಜವಾಬ್ದಾರಿ ನಿಭಾಯಿಸ್ತಿದ್ದೇನೆ ಕ್ಷೇತ್ರದಲ್ಲಿ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ಮಾಡ್ತೀವಿ.ಎರಡು ಮೂರು ದಿನಗಳ ಹಿಂದೆ ಯೋಗೀಶ್ವರ್ ಜತೆ ನಮ್ಮ ಹಿರಿಯ ಮುಖಂಡರು ಚರ್ಚೆ ಮಾಡಿದ್ರು. ಜೆಡಿಎಸ್ ಚಿನ್ಹೆಯಡಿಯೂ ಸ್ಪರ್ಧೆಗೆ ಆಫರ್ ಕೊಟ್ರು. ಈ ಆಫರ್ ಗೆ ಅವರು ಕುಮಾರಸ್ವಾಮಿ ಅವರನ್ನೂ ಕೇಳಿರಲಿಲ್ಲ. ಇದನ್ನು ನಮ್ಮ ಮುಖಂಡರೇ ನನಗೆ ಹೇಳಿದ್ದರು ಎಂದು ತಿಳಿಸಿದರು.

ಮೈತ್ರಿಗೆ ಕಪ್ಪು ಚುಕ್ಕೆ ಬರಬಾರದು

ನಾವು ಯೋಗೀಶ್ವರ್ ವಿಚಾರದಲ್ಲಿ ದೊಡ್ಡ ಔದಾರ್ಯತೆ ತೋರಿದ್ದೇವೆ. ನಮ್ಮ ನಾಯಕರು ಯೋಗೀಶ್ವರ್ ಅವರಿಗೆ ಆಹ್ವಾನ ಕೊಟ್ಟಿದ್ದಾರೆ ಇನ್ನೇನು ಮಾಡಬೇಕು?ಯಾವುದೇ ತೀರ್ಮಾನ ಕೈಗೊಳ್ಳಲು ಬಿಜೆಪಿಯ ವರಿಷ್ಠರು ನಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೂ ಮೈತ್ರಿಗೆ ಯಾವುದೇ ರೀತಿಯ ಅಗೌರವ ತೋರಬಾರದು ಅದಕ್ಕಾಗಿ ನಮ್ಮ ನಡೆ ಏನೇ ಇದ್ದರೂ ಪಕ್ಷದ ಚೌಕಟ್ಟಿನ ಒಳಗೆ ಆಗಬೇಕು ಎಂದು ತಿಳಿಸಿದರು.

ಸಿಪಿ ಯೋಗೇಶ್ವರ್ ಅವರ ಕೆಲಸ ಮಾಡಲಿ

ಸಿಪಿ ಯೋಗೇಶ್ವರ್ ಬಹಳ ಹಿರಿಯರು, ಅನುಭವಸ್ತರು ಇದ್ದಾರೆ ನಾನು ಈ MLA, ಎಂಪಿ ಆಗಬೇಕಿದ್ರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಏನು ನಡೆಯಿತು ಎಂದು ಸಾಕ್ಷಿ ಇದೆ.ಪಕ್ಷವನ್ನು ತಳ ಮಟ್ಟದಿಂದ ಕಟ್ಟಬೇಕು ಎಂದು ಕೆಲಸ ಮಾಡುತ್ತಿದ್ದೇನೆ.

ಪೊಲೀಸ್ ಬಂದೋಬಸ್ತ್ ನಡುವೆ ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯಾಚರಣೆ

ಸಿಪಿ ಯೋಗೇಶ್ವರ್ ಹೇಳಿಕೆಗೆ ಮಾತನಾಡಿದ ಅವರು,ಸುಮ್ನನೇ ಅನುಕಂಪ ಗಿಟ್ಟಿಸಿ ಕೊಳ್ಳಬೇಕೆಂದು ಕುಮಾರಸ್ವಾಮಿ ಅವರು ಅವರ ಮಗನನ್ನ ಬೆಳೆಸುವ ಪ್ರಯತ್ನ ಮಾಡುತ್ತಿದ್ದಾರೆ ಅನ್ನುವುದನ್ನ ಬಿಟ್ಟು ಅವರ ಕೆಲಸ ಮಾಡಲಿ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಸಿಪಿ ಯೋಗೇಶ್ವರ್ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರೆ ವಿಚಾರಕ್ಕೆ ಮಾತನಾಡಿದ ಅವರು. ಅವರ ನಡೆ ಅವರಿಗೆ ಜೆಡಿಎಸ್ ಅಂದರೆ NDA ನಡೆ.ಜೆಡಿಎಸ್ ಒಂದೇ ತೀರ್ಮಾನ ಮಾಡುವುದಕ್ಕೆ ಆಗಲ್ಲ ಜೆಡಿಎಸ್ ಬಿಜೆಪಿ ನಾಯಕರು ಚರ್ಚಿಸಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.

You Might Also Like

ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಗಿಫ್ಟ್, ಹೊಸ ಚಿತ್ರದ ಟೈಟಲ್‌ ಟೀಸರ್‌ ರಿಲೀಸ್

ಕಾನ್‍ ಚಿತ್ರೋತ್ಸವದಲ್ಲಿ ಕನ್ನಡದ ಹುಡುಗನ ಚಿತ್ರಕ್ಕೆ ಮೊದಲ ಬಹುಮಾನ

ಕುಟುಂಬ ಸಮೇತ ಮಹಾಕುಂಭದಲ್ಲಿ ಭಾಗವಹಿಸಿದ ಉದ್ಯಮಿ ಗೌತಮ್‌ ಅದಾನಿ

ಇನ್ನು ಮುಂದೆ ಭಾರತದ ನೀರು ಭಾರತದಲ್ಲೇ ಹರಿಯಲಿದೆ : ಪಾಕ್ ವಿರುದ್ಧ ಮೋದಿ ಗುಡುಗು

TAGGED:#nikhil kumaraswamy
Share This Article
Facebook Copy Link Print
Previous Article Himachal Pradesh ಪೊಲೀಸ್ ಬಂದೋಬಸ್ತ್ ನಡುವೆ ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯಾಚರಣೆ
Next Article CJI Chandrachud ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ : ಭಾರಿ ಚರ್ಚೆಯಾಗುತ್ತಿದೆ ಸಿಜೆಐ ಚಂದ್ರಚೂಡ್ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up