By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

BlogLatestTop Stories

ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

Multiple CRPF schools across India receive hoax bomb threats

Published October 22, 2024
Share
1 Min Read
hoax bomb threats
SHARE

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದ ಸಿಆರ್‌ಪಿಎಫ್ ಶಾಲೆ ಬಳಿಯ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಇಂದು ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಸೋಮವಾರ ತಡರಾತ್ರಿ ದೆಹಲಿಯ ಎರಡು ಮತ್ತು ಹೈದರಾಬಾದ್‌ನ ಒಂದು ಸಿಆರ್‌ಪಿಎಫ್ ಶಾಲೆಯ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ.

ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಸುಮಾರು 30 ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ . ಇಂಡಿಗೊ, ವಿಸ್ತಾರ ಮತ್ತು ಏರ್ ಇಂಡಿಯಾದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳ ವಕ್ತಾರರು ತಿಳಿಸಿದ್ದಾರೆ.

ದೆಹಲಿಯ ರೋಹಿಣಿ ಪ್ರದೇಶದ ಪ್ರಶಾಂತ್ ವಿಹಾರದಲ್ಲಿ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿತ್ತು. ಶಾಲೆಯ ಆವರಣ ಗೋಡೆ ಹಾಗೂ ಸಮೀಪದ ಕೆಲ ಅಂಗಡಿಗಳಿಗೆ ಹಾನಿಯುಂಟಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಭಾರಿ ಸ್ಫೋಟದ ಸದ್ದು ಹಾಗೂ ಸ್ಥಳದಲ್ಲಿ ದಟ್ಟವಾದ ಬಿಳಿ ಹೊಗೆಯಿಂದ ಗಾಬರಿಗೊಂಡ ಜನರು, ಮನೆಗಳಿಂದ ಹೊರಗೆ ಓಡಿ ಬಂದಿದ್ದರು.

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಸಾವು

ಕಚ್ಚಾಬಾಂಬ್ ಅನ್ನು ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಸುತ್ತಿ, ಒಂದು ಅಡಿ ಆಳದ ಗುಂಡಿ ಅಗೆದು ಅದರಲ್ಲಿ ಇಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಘಟನೆ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು.

You Might Also Like

ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನ

ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್‌ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ

TAGGED:#CRPFBomb Threats
Share This Article
Facebook Copy Link Print
Previous Article Kengeri Lake ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಸಾವು
Next Article Lawrence Bishnoi ಲಾರೆನ್ಸ್ ಬಿಷ್ಣೋಯ್ ಎನ್​​ಕೌಂಟರ್​​ ಮಾಡುವವರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ಅಧ್ಯಕ್ಷ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up