By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು

BlogLatestTop Storiesವಿದೇಶ-International

ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು

Bangladesh tense as protesters storm President's residence, seek his resignation

Published October 23, 2024
Share
1 Min Read
Bangladesh
SHARE

ಬಾಂಗ್ಲಾದೇಶ : ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಿವೆ. ತಡರಾತ್ರಿ ಪ್ರತಿಭಟನಾಕಾರರು ಬಂಗಾ ಭವನಕ್ಕೆ ಮುತ್ತಿಗೆ ಹಾಕಿದ್ದು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗುತ್ತಿದ್ದರೂ ಈ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು.

ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಸಾಗಲು ಯತ್ನಿಸಿದರು. ನಂತರ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ಅವರನ್ನು ತಡೆದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ನಂತರ ಪ್ರತಿಭಟನಾಕಾರರು ಹಿಂದೆ ಸರಿದಿದ್ದಾರೆ. ಲಾಠಿ ಚಾರ್ಜ್ ನಿಂದಾಗಿ ಕೆಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಢಾಕಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಾಸ್ತವವಾಗಿ, ಇತ್ತೀಚೆಗೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ,. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರ ಈ ಹೇಳಿಕೆಯ ನಂತರ, ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರದ ಸಾಂವಿಧಾನಿಕತೆಯ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿದವು. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೀಡಿದ ಹೇಳಿಕೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ

You Might Also Like

Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ

ಅತ್ಯಾಚಾರ ಆರೋಪದಲ್ಲಿ ಬಿಜೆಪಿ, ಜೆಡಿಎಸ್ ಮಾಜಿ ಮುಖಂಡ ಜಿಮ್ ಸೋಮ ವಿರುದ್ಧ FIR

ಅಮೆರಿಕ ಪ್ರವಾಸದಲ್ಲಿ ರಾಹುಲ್‌ ಗಾಂಧಿ, ಅದ್ದೂರಿಯಾಗಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

ಕನ್ನಡದ ಹಿರಿಯ ನಟ ಹಾಸ್ಯ ನಟ ಉಮೇಶ್‌ ಆಸ್ಪತ್ರೆಗೆ ದಾಖಲು

ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗೆ ಪರಿಷತ್‌ ಟೀಕೆಟ್‌ ನೀಡದಂತೆ ಕಾಂಗ್ರೆಸ್ ನಿರ್ಧಾರ

TAGGED:Bangladesh
Share This Article
Facebook Copy Link Print
Previous Article NCP - Ajit Kumar ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
Next Article Kengeri Lake ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up