By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣದಲ್ಲಿ ಹೈವೋಲ್ಟೇಜ್ ಫೈಟ್ : ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚನ್ನಪಟ್ಟಣದಲ್ಲಿ ಹೈವೋಲ್ಟೇಜ್ ಫೈಟ್ : ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ

BlogLatestMain PostTop Storiesರಾಜಕೀಯ | Politics

ಚನ್ನಪಟ್ಟಣದಲ್ಲಿ ಹೈವೋಲ್ಟೇಜ್ ಫೈಟ್ : ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ

Karnataka bypolls: Nikhil Kumaraswamy is NDA candidate from Channapatna

Published October 24, 2024
Share
2 Min Read
Nikhil Kumaraswamy
SHARE

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿಗೆ ಚನ್ನಪಟ್ಟಣ ಉಪ ಚುನಾವಣೆ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಫೈಟ್ ಏರ್ಪಟ್ಟಿದೆ.

ಪಕ್ಷದ ಕಾರ್ಯಕರ್ತರ ಒತ್ತಡ ಮಣಿದ ಜೆಡಿಎಸ್ ವರಿಷ್ಠರು, ಇಂದು ಮಧ್ಯಾಹ್ನ ಜೆಪಿ ಭವನದಲ್ಲಿ ಮುಖಂಡರೊಂದಿಗೆ ಚರ್ಚಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಅನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರು ಮುಖಂಡರ ಸಮ್ಮುಖದಲ್ಲಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.

ಮೋದಿ ಅವರ ಆಶೀರ್ವಾದದಿಂದ ಗೆಲ್ಲುತ್ತಾರೆ :
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ನಮ್ಮ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದೇವೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ನೂರಕ್ಕೆ ನೂರರಷ್ಟು ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಕೇವಲ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಷ್ಟೇ ಅಲ್ಲ, ಸಂಪೂರ್ಣ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪ್ರವಾಸ ಕೈಗೊಂಡು ಪ್ರಚಾರ ಮಾಡಿತ್ತೇವೆ. ಪಕ್ಷಾಂತರ ಮಾಡಿದವರ ಮಾತನಾಡುವ ಅಗತ್ಯ ಇಲ್ಲ. ಕುಮಾರಸ್ವಾಮಿ ಅವರು ಅವರ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ನಿಖಿಲ್ ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಅದಕ್ಕೆ ನಮ್ಮ ಸಹಮತವಿದೆ ಎಂದು ಅವರು ತಿಳಿಸಿದರು.

ಎರಡು ಬಾರಿ ಸೋಲು :
ನಿಖಿಲ್ ಕುಮಾರಸ್ವಾಮಿ ಕಳೆದ 2019ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಆಗ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು. 2023ರ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈಗ ಮೂರನೇ ಬಾರಿಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಯಾಗಿ ಕಣಕ್ಕಿಳಿಡಿದ್ದಾರೆ.

ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇಂದು ಕಾಂಗ್ರೆಸ್​​​​​​​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ನಿರೀಕ್ಷೆಯಂತೆ ಹಾಗೂ ಜೆಡಿಎಸ್​​ ಕಾರ್ಯಕರ್ತರ ಒತ್ತಡ ಮೇರೆಗೆ ನಿಖಿಲ್ ಕುಮಾರಸ್ವಾಮಿಯವನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. 

You Might Also Like

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ವಿರುದ್ಧ ಎಫ್‌ಐಆರ್‌

ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ರಕ್ಷಣೆ

ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ

ಒಮ್ಮೆಗೇ ಐದು ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ

ಕನ್ನಡ ಚಲಚಿತ್ರ ನಿರ್ಮಾಪಕ ಸಂಘದ ನೂತನ ಕಟ್ಟಡ ಉದ್ಘಾಟನೆ

TAGGED:#Channapatna#nikhil kumaraswamyChannapatna Bypoll
Share This Article
Facebook Copy Link Print
Previous Article Kengeri Lake ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಅಣ್ಣ-ತಂಗಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Next Article CP Yogeshwar ಚನ್ನಪಟ್ಟಣ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up