By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೋಲಾರ-Kolara > ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ
BlogLatestಕೋಲಾರ-Kolaraರಾಜ್ಯ-Karnataka

ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

Students protest for government bus facility

Published October 24, 2024
Share
1 Min Read
Students Protest
SHARE

ಕೋಲಾರ : ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮುಳಬಾಗಿಲು ತಾಲ್ಲೂಕು ಸಮಿತಿ ವತಿಯಿಂದ ಹಲವು ವರ್ಷಗಳಿಂದ ಸಮರ್ಪಕವಾಗಿ ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ಹೋರಾಟಗಳು ನಡೆಸಿಕೊಂಡು ಬರುತ್ತಿದೆ. ಆದರೂ ಮುಳಬಾಗಿಲು ತಾಲ್ಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ಸುಮಾರು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಿದ್ದು, ಸರಿಯಾದ ಸಮಯಕ್ಕೆ ಸರ್ಕಾರಿ ಬಸ್‌ಗಳ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಬಸ್ ಪಾಸ್ ಇದ್ದರೂ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜಿಗೆ ಸರಿಯಾದ ಸಮಯ್ಯಕೆ ನಗರಕ್ಕೆ ಬರಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಕಾರ್ಯದರ್ಶಿಯಾದ ಸುದರ್ಶನ್ ರವರು ಮಾತನಾಡುತ್ತಾ ತಾಯಲೂರು ವ್ಯಾಪ್ತಿಯಲ್ಲಿರುವ ಯಳಚೇಪಲ್ಲಿಗೆ ಕರೋನಾ ಸಮಯದ ಮುಂಚೆ ಬೆಳಿಗ್ಗೆ ಸಂಜೆ ಸರ್ಕಾರಿ ಬಸ್ ಸೌಲಭ್ಯವಿತ್ತು. ಆದರೆ ಈಗ ಆ ಬಸ್ ಅನ್ನು ಕಳುಹಿಸುತ್ತಿಲ್ಲ, ವಿದ್ಯಾರ್ಥಿಗಳು ಸುಮಾರು 3-4 ಕಿ.ಮೀ. ನಡೆದುಕೊಂಡು ಬಂದು ಅಗರ ಗ್ರಾಮದ ಬಸ್ ತಂಗುದಾಣದಲ್ಲಿ ಬಸ್ ಹತ್ತುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ

ಆದ್ದರಿಂದ ಬೆಳಿಗ್ಗೆ ಮತ್ತು ಸಾಯಂಕಾಲ ಯಳಚೇಪಲ್ಲಿ ಗ್ರಾಮಕ್ಕೆ ಹಿಂದಿನಂತೆಯೇ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿಕೊಡಬೇಕು ಇಲ್ಲವೇ ತಾಲ್ಲೂಕು ಸರ್ಕಾರಿ ಬಸ್ ನಿಲ್ದಾನದಿಂದ ತಾಲ್ಲೂಕು ಕೆ ಎಸ್ ಆರ್ ಟಿ ಸಿ ಘಟಕದವರೆಗೂ ಬೃಹತ್ ಪಾದಯಾತ್ರೆಯ ಮೂಲಕ ಡಿಪೋ ಮುತ್ತಿಗೆ ಹಾಕಲಾಗುತ್ತದೆ ಎಂದು ಆಗ್ರಹಿಸಿದೆವು

ಮನವಿ ಸ್ವೀಕರಿಸಿದ ನಂತರ ಮಧ್ಯಾಹ್ನದ ಬಸ್ ಸೌಲಭ್ಯವನ್ನು ಕಲ್ಪಿಸಿಕೊಡುತ್ತೇವೆ ಹಾಗೂ ಬೆಳಿಗ್ಗೆ 8 ಗಂಟೆಗೆ ಕಳುಹಿಸುವ ಬಸ್ ಅನ್ನು 1 ವಾರದ ಒಳಗೆ ಕಲ್ಪಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಎಸ್ ಎಫ್ ಐ ತಾಲ್ಲೂಕು ಅಧ್ಯಕ್ಷರಾದ ಅರ್ಚನಾ ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಕುಮಾರ್ ತಾಲ್ಲೂಕು ಸಮಿತಿ ಸದಸ್ಯರಾದ ರಾಕೇಷ್ ಹಾಗೂ ನಾಗೇಷ್ ಮತ್ತು ಎಸ್ ಎಫ್ ಐ ಮುಖಂಡರು ಹಾಗೂ ಯಳಚೇಪಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.

You Might Also Like

ಪ್ರೀತಿಸುತ್ತಿದ್ದ ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನ್ನೇ ಮೇಲೆ ಹಲ್ಲೆ ಮಾಡಿದ ಭೂಪ

ತಂದೆಯ ಕಾರು ಹರಿದು ಮಗು ದುರ್ಮರಣ

ಹಸುಗೂಸನ್ನು ರಸ್ತೆ ಬದಿಗೆ ಎಸೆದ ಅನಾಮಿಕರು

ಜ್ಞಾನವಾಪಿ ಮಸೀದಿ ಎನ್ನುವುದು ತಪ್ಪು : ಸಂಚಲನ ಮೂಡಿಸಿದ ಸಿಎಂ ಯೋಗಿ ಹೇಳಿಕೆ

ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

Share This Article
Facebook Copy Link Print
Previous Article Yogeshwar will win by a big margin in Channapatna: CM Siddaramaiah ಚನ್ನಪಟ್ಟಣದಲ್ಲಿ ಯೋಗೇಶ್ವರ್ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಿಎಂ ಸಿದ್ದರಾಮಯ್ಯ
Next Article Yasir Ahmed Khan Pathan ಶಿಗ್ಗಾಂವಿ ಉಪಚುನಾವಣೆ : ಯಾಸಿರ್ ಅಹ್ಮದ್ ಖಾನ್‌ಗೆ ಟಿಕೆಟ್ ನೀಡಿದ ಕಾಂಗ್ರೆಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up