By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಮಾನಗಳಲ್ಲಿ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿಮಾನಗಳಲ್ಲಿ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್

BlogLatestMain PostTop Storiesರಾಷ್ಟ್ರೀಯ-National

ವಿಮಾನಗಳಲ್ಲಿ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್

Pilgrims visiting Sabarimala Temple allowed to carry coconuts in cabin baggage on flights

Published October 27, 2024
Share
1 Min Read
Flights
SHARE

ತಿರುವನಂತಪುರಂ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ಯನ್ನು ಸಾಗಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ತಿಳಿಸಿದರು.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡ ಅವರು, ನವೆಂಬರ್ ಮಧ್ಯದಿಂದ ಜನವರಿಯ ಕೊನೆಯವರೆಗೆ ಶಬರಿಮಲೆಗೆ ಯಾತ್ರಾರ್ಥಿಗಳು ತೆರಳುತ್ತಾರೆ. 2025ರ ಜನವರಿ 20ರವರೆಗೆ ಯತಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿಯನ್ನು ತೆಗೆದುಕೊಂಡು ಪ್ರಯಾಣಿಸಬಹುದು ಹಾಗೂ ಈ ಸೀಮಿತ ಅವಧಿಯಲ್ಲಿ ಮಾತ್ರ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಎಂದು ತಿಳಿಸಿದರು.

ಸದ್ಯದ ನಿಯಮಗಳ ಪ್ರಕಾರ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿಯಿಲ್ಲ. ಶಬರಿಮಲೆಗೆ ಹೋಗುವವರಿಗೆ ಯಾತ್ರೆ ಸುಲಭವಾಗಿರಲಿ ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ `ಇರುಮುಡಿ’ಯಲ್ಲಿ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ) ತೆಂಗಿನಕಾಯಿಯನ್ನು ಸಾಗಿಸಲು ವಿನಾಯಿತಿ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಕುರಿತ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಎಕ್ಸ್ಪ್ಲೋಸಿವ್ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು ಎಂದರು.

You Might Also Like

ಅಫ್ಘಾನಿಸ್ತಾದ ತಾಲಿಬಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ

ತಮಿಳುನಾಡು : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಮೂವರು ಸಾವು

ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ಯಶ್​ ಮನವಿ

ಗಣಪತಿ ಮೆರವಣಿಗೆ-ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌

Priyanka Upendra Mobile Hack : ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಹ್ಯಾಕರ್ ಬಂಧನ

TAGGED:PilgrimsSabarimala Temple
Share This Article
Facebook Copy Link Print
Previous Article 1 high court 1 high court 1 high court ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಕುರಿತ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​
Next Article Bandra railway station ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, ಹಲವರು ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up