By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ

BlogLatestTop Storiesರಾಷ್ಟ್ರೀಯ-National

ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ

Paddy Procurement to continue smoothly: Union Minister Pralhad Joshi

Published October 28, 2024
Share
1 Min Read
Paddy
SHARE

ದೆಹಲಿ : ಕೇಂದ್ರ ಸರ್ಕಾರ ಭತ್ತ ಬೆಳೆಗಾರರ ಬೆಂಬಲಕ್ಕೆ ನಿಂತಿದ್ದು ಭತ್ತದ ಬೆಂಬಲ ಬೆಳೆ ಹೆಚ್ಚಳ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, 2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದರು.ಈ ಮೂಲಕ ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಉಡುಗೊರೆ ನೀಡಿದೆ.

ಭತ್ತದ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್​ ಟನ್​ ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ. ಅಕ್ಟೋಬರ್ 1ರಿಂದ 2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 ಲಕ್ಷ ಮೆಟ್ರಿಕ್​ ಟನ್​ ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ

ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 ಲಕ್ಷ ಮೆಟ್ರಿಕ್​ ಟನ್​ ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

You Might Also Like

17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್​ ಗಾಂಧಿ

HDK vs DK : ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿದೆ : ಡಿಕೆಶಿ

ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

IPL 2025 : ಈ ಬಾರಿಯಾದರೂ IPL ಟ್ರೋಫಿ ಗೆಲ್ಲುತ್ತಾ RCB..? ಜೋತಿಷಿಗಳು ಭವಿಷ್ಯವಾಣಿ ಏನು..?

ತೆಲುಗು ನಟ ಬಾಲಯ್ಯ ಪುತ್ರ ಮೋಕ್ಷಜ್ಞ ಚಿತ್ರರಂಗ ಪ್ರವೇಶ

TAGGED:#Pralhad JoshiPaddy Procurement
Share This Article
Facebook Copy Link Print
Previous Article Development of Channapatna - Ramananagars as Hubli-Dharwad twin cities : HD Kumaraswamy ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ
Next Article Popular Youtuber couple ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up