By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

BlogLatestರಾಷ್ಟ್ರೀಯ-National

ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Popular Youtuber Couple found dead at their home, cops suspect suicide

Published October 28, 2024
Share
1 Min Read
Popular Youtuber couple
SHARE

ತಿರುವನಂತಪುರಂ: ಸಾವಿರಾರು ಫಾಲೋವರ್ಸ್ ಹೊಂದಿದ್ದ ಕೇರಳದ ಯೂಟ್ಯೂಬರ್ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದು ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ ಪತ್ನಿ ಪ್ರಿಯಾ (37) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ರವಿವಾರ ಎರ್ನಾಕುಲಂ ಜಿಲ್ಲೆಯ ಸಂಸ್ಥೆಯೊಂದರಲ್ಲಿ ತರಬೇತಿನಿರತ ಉದ್ಯೋಗಿಯಾಗಿರುವ ದಂಪತಿಯ ಪುತ್ರ ಮನೆಗೆ ಬಂದಾಗ ಅವರಿಬ್ಬರನ್ನು ಮೃತಪಟ್ಟ ಸ್ಥಿತಿಯಲ್ಲಿ ನೋಡಿದ್ದಾನೆ. ಆತ ಮನೆಗೆ ಬಂದಾಗ, ತನ್ನ ತಾಯಿ ಹಾಸಿಗೆಯ ಮೇಲೆ ಬಿದ್ದುಕೊಂಡಿರುವುದು ಹಾಗೂ ಅದೇ ಕೋಣೆಯಲ್ಲಿ ತನ್ನ ತಂದೆ ನೇಣು ಬಿಗಿದುಕೊಂಡಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದೆಂದು ಪೊಲೀಸರು ಶಂಕಿಸಿದ್ದರಾದರೂ, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮೃತ ಮಹಿಳೆಯನ್ನು ಉಸಿರುಗಟ್ಟಿಸಿರುವ ಗುರುತುಗಳು ಪತ್ತೆಯಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, “ಮಹಿಳೆಯ ಹತ್ಯೆಯಾಗಿದೆಯೇ, ಇಲ್ಲವೆ ಎಂಬುದನ್ನು ನಾವೀಗಲೇ ದೃಢಪಡಿಸಲು ಸಾಧ್ಯವಿಲ್ಲ.

ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ

ಆಕೆಯ ದೇಹದ ಮೇಲೆ ಉಸಿರುಗಟ್ಟಿಸಿರುವ ಗುರುತುಗಳನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ವರದಿಗಳು ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ” ಎಂದು ಹೇಳಿದ್ದಾರೆ. ಅವರಿಬ್ಬರೂ ಮೃತಪಡುವುದಕ್ಕೂ ಕೆಲವೇ ಗಂಟೆಗಳ ಮುನ್ನ, ಸುಮಾರು 18,000ದಷ್ಟು ಹಿಂಬಾಲಕರನ್ನು ಹೊಂದಿರುವ ತಮ್ಮ ಯೂಟ್ಯೂಬ್ ವಾಹಿನಿಯಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

You Might Also Like

ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಯ ತಲೆದಂಡ

ರಷ್ಯಾದ ಪೂರ್ವದಲ್ಲಿ 7.4 ತೀವ್ರತೆಯ ಭೂಕಂಪ, ಸುನಾಮಿ ಆತಂಕವಿಲ್ಲ

ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

ಇಸ್ರೋ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ: ರಾಜೀವ್ ಗೌಡ ಸೌಮ್ಯ ಸ್ವಭಾವದವರು ಎಂದ ಸಚಿವ ಮುನಿಯಪ್ಪ

TAGGED:KeralaYoutuberYoutuber Couple
Share This Article
Facebook Copy Link Print
Previous Article Paddy ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ
Next Article President Biden ​ಶ್ವೇತ ಭವನದಲ್ಲಿ ಅನಿವಾಸಿ ಭಾರತೀಯರ ಜೊತೆ ದೀಪಾವಳಿ ಆಚರಿಸಿದ ಬೈಡನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up