By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

BlogLatestMain Postರಾಜ್ಯ-Karnataka

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

Opportunity to write exam in Kannada for recruitment of 60 thousand posts in Railway Department

Published October 29, 2024
Share
2 Min Read
Opportunity to write exam in Kannada for recruitment of 60 thousand posts in Railway Department
SHARE

ಮೈಸೂರು : ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.

ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ.ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು

ದೇಶಕ್ಕೆ ತನ್ನದೇ ಅದ ಪರಂಪರೆ ಇದೆ ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

You Might Also Like

ಕೀನ್ಯಾದಲ್ಲಿ ಕಂದಕಕ್ಕೆ ಬಸ್ ಬಿದ್ದು 25 ಜನರು ಸಾವು

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!

ಹೊಸ ವರ್ಷಾಚರಣೆಗೆ ದಿನಗಣನೆ: ಬೆಂಗಳೂರಲ್ಲಿ ಪೊಲೀಸರು ಹೈ ಅಲರ್ಟ್

ತಮಿಳು ಚಿತ್ರರಂಗದ ಹಿರಿಯ ನಟ ದೆಹಲಿ ಗಣೇಶ್ ವಿಧಿವಶ

TAGGED:Railway DepartmentRailway RecruitmentV Somanna
Share This Article
Facebook Copy Link Print
Previous Article Prime Minister's emphasis on skill-based job creation; A reserve of ₹3 lakh crore in the budget ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು
Next Article ED arrested Former commissioner Natesh in Muda scam ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up