By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ

BlogEntertainmentLatestTop Stories

ಅಪ್ಪು ಆಗಲಿ ಇಂದಿಗೆ 3 ವರ್ಷ, ಸಮಾಧಿಗೆ ಕುಟುಂಬಸ್ಥರು ಮತ್ತು ಅಭಿಮಾನಿಗಳಿಂದ ಪೂಜೆ

Remembering Puneeth Rajkumar three years since his untimely passing

Published October 29, 2024
Share
2 Min Read
Remembering Puneeth Rajkumar
SHARE

ಬೆಂಗಳೂರು : ಅಕ್ಟೋಬರ್‌ 29 ಕನ್ನಡ ಚಿತ್ರರಂಗದ ಪಾಲಿಗೆ ಕರಾಳ ದಿನ. 3 ವರ್ಷಗಳ ಹಿಂದೆ ಇದೇ ದಿನ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳನ್ನು ಬಿಟ್ಟು ಹೋದರು. ಪುನೀತ್‌ ರಾಜ್‌ಕುಮಾರ್‌ ನಿಧನರಾಗಿ 3 ವರ್ಷಗಳು ಕಳೆದಿವೆ.

ಕಂಠೀರವ ಸ್ಟುಡಿಯೋನಲ್ಲಿ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಯ್ತು. ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಆಗಮಿಸಿ ಪೂಜೆ ನೆರವೇರಿಸಿದರು. ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿತ್ತು . ಬಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಶಿವರಾಜ್ ಕುಮಾರ್ ಹಾಗೂ ಕುಟುಂಬದವರು ಬೆಳಿಗ್ಗೆ ಆಗಮಿಸಿರಲಿಲ್ಲ. ಆದರೆ ಸಂಜೆ ವೇಳೆಗೆ ಶಿವಣ್ಣ, ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಪುತ್ರಿ ಆಗಮಿಸಿ ಪೂಜೆ ಮಾಡಿದರು. ಪುನೀತ್ ಸಮಾಧಿಗೆ ಬೆಳಿಗಿನಿಂದಲೂ ಅಭಿಮಾನಿಗಳು ಭೇಟಿ ನೀಡಿ ಪೂಜೆ ಮಾಡಿ ಕೈಮುಗಿಯುತ್ತಿದ್ದಾರೆ.

ಚಿತ್ರರಂಗಕ್ಕೆ ಬರುವ ನವ ನಟರಿಗೆಲ್ಲಾ ಬೆನ್ನು ತಟ್ಟುತ್ತಿದ್ದ ದೊಡ್ಮನೆಯ ಕುಡಿ, ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಇವತ್ತಿಗೂ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಈ ಕಷ್ಟದಲ್ಲೇ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಇಂದಿಗೆ (ಅಕ್ಟೋ ಬರ್ 29ಕ್ಕೆ) ಮೂರು ವರ್ಷವಾಗುತ್ತದೆ. ಆದರೆ, ಈ ಮೂರು ವರ್ಷದಲ್ಲಿ ಕರುನಾಡು ಪುನೀತ್ ರಾಜ್ಕುಮಾರ್ ಅವರನ್ನು ನೆನೆಯದ ದಿನವಿಲ್ಲ. ಅವರ ಅಭಿಮಾನಿಗಳು ನೋವಿನಲ್ಲೇ ದಿನ ದೂಡುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ

2021 ಅ.29ರಂದು ಅಪ್ಪು ಅಕಾಲಿಕವಾಗಿ ಅಗಲಿದ್ದರು. ಇಂದಿಗೆ ಅವರಿಲ್ಲದೆ ಮೂರು ವರ್ಷಗಳು ಕಳೆದಿವೆ. ಪುಣ್ಯಸ್ಮರಣೆ ಅಂಗವಾಗಿ ಇಂದು ಸಮಾಧಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ನೆಚ್ಚಿನ ನಟನ ದರ್ಶನ ಪಡೆಯಲು ಜನಸಾಗರವೇ ಹರಿದು ಬಂತು.

ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ: ಶಿವರಾಜ್ ಕುಮಾರ್
ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗಿವೆ. ಅಪ್ಪು 3ನೇ ಪುಣ್ಯಸ್ಮರಣೆಯಂದುಸ್ಮಾರಕಕ್ಕೆ ಶಿವಣ್ಣ ಕುಟುಂಬ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಕ್ಕೆ ಶಿವಣ್ಣ ಮಾತನಾಡಿ, ಅಪ್ಪು ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ ಎಂದು ಶಿವಣ್ಣ ಮಾತನಾಡಿದ್ದಾರೆ.

ಅಪ್ಪುನ ಅಷ್ಟು ಬೇಗ ಮರೆಯೋಕೆ ಆಗಲ್ಲ. ಶೂಟಿಂಗ್ ಹೋದರೂ ಎಲ್ಲೇ ಇದ್ದರೂ ಪುನೀತ್ ನೆನಪಾಗುತ್ತಲೇ ಇರುತ್ತಾನೆ. ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ. ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ನಾನು ಈ ಜಾಗಕ್ಕೆ ಬರಬೇಕು ಅಂತ ಏನೂ ಇಲ್ಲ. ಈ ಜಾಗದಲ್ಲಿ ಒಂದು ಪಾಸಿಟಿವ್ ವೈಬ್ ಇದೆ ಎಂದಿದ್ದಾರೆ.

ಅಪ್ಪುನ ಕಳೆದುಕೊಂಡ ನೋವು ಇದ್ದೆ ಇದೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ಅವನನ್ನು ನೆನಪಿಸಿಕೊಳ್ಳುತ್ತೇವೆ. ಚಿತ್ರರಂಗಕ್ಕೆ ಬರುವ ಹೊಸ ಕಲಾವಿದರಲ್ಲಿ ಅಪ್ಪುನ ನೋಡ್ತೀನಿ ಎಂದಿದ್ದಾರೆ. ಅಭಿಮಾನಿಗಳು ತೋರಿಸುವ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ ಎಂದು ಶಿವಣ್ಣ ಎಂದಿದ್ದಾರೆ.

You Might Also Like

ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

ಜನವರಿ 29ರಿಂದ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

56 ವರ್ಷದ ಬಳಿಕ ಭಾರತೀಯ ವಾಯುಪಡೆಯ ಯೋಧರ ಮೃತದೇಹ ಪತ್ತೆ..!

ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಆರೋಗ್ಯ ಸಚಿವ ಗುಂಡುರಾವ್ ಶಂಕುಸ್ಥಾಪನೆ

ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

TAGGED:Puneeth Rajkumar
Share This Article
Facebook Copy Link Print
Previous Article Ayodhya ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ
Next Article Army ಸೇನಾ ವಾಹನದ ಮೇಲೆ ದಾಳಿ ಮಾಡಿದ್ದ ಮೂವರು ಉಗ್ರರ ಹುಟ್ಟಡಗಿಸಿದ ಸೇನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up