By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್ ರಿಲೀಸ್

BlogEntertainment

ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್ ರಿಲೀಸ್

Anushka Shetty's Ghaati first look poster

Published November 7, 2024
Share
2 Min Read
Ghaati
SHARE

ಕ್ವೀನ್ ಅನುಷ್ಕಾ ಶೆಟ್ಟಿಯವರು ಮತ್ತೆ ಕ್ರಿಯೇಟಿವ್ ಡೈರೆಕ್ಟರ್ ಕ್ರಿಷ್ ಜಾಗರ್ಲಮುಡಿ ಅವರೊಂದಿಗೆ ‘ಘಾಟಿ’ ಎಂಬ ಹೊಸ ಚಿತ್ರಕ್ಕೆ ಕೈಜೋಡಿಸಿದ್ದಾರೆ. ಅನುಷ್ಕಾ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡವು ಫಸ್ಟ್ ಲುಕ್ ಪೋಸ್ಟರನ್ನು ಬಿಡುಗಡೆ ಮಾಡಿದ್ದು ರಕ್ತದೋಕುಳಿಯಲ್ಲಿ ಮಿಂದಿರುವ ಅನುಷ್ಕಾ ಅವರು ಬೋಲ್ಡ್ ಆಗಿ ಕಾಣಿಸುತ್ತಿದ್ದಾರೆ.

ಅನುಷ್ಕಾ ಶೆಟ್ಟಿ, ಕ್ರಿಯೇಟಿವ್ ಡೈರೆಕ್ಟರ್ ಕ್ರಿಷ್ ಜಾಗರ್ಲಮುಡಿ, ಯೂವಿ ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಫಸ್ಟ್ ಫ್ರೇಮ್ ಎಂಟರ್ಟೇನ್ಮೆಂಟಿನ ಪ್ಯಾನ್ ಇಂಡಿಯಾ ಸಿನಿಮಾ ‘ಘಾಟಿ’ಯ ಗಮನಸೆಳೆಯಿವ ಫಸ್ಟ್ ಲುಕ್ ಅನಾವರಣಗೊಂಡಿದೆ.

UV ಕ್ರಿಯೇಷನ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ರಾಜೀವ್ ರೆಡ್ಡಿ ಮತ್ತು ಸಾಯಿ ಬಾಬು ಜಾಗರ್ಲಮುಡಿ ನಿರ್ಮಿಸಿದ್ದಾರೆ. ಬ್ಲಾಕ್ ಬಸ್ಟರ್ ‘ವೇದಂ’ ಯಶಸ್ಸಿನ ನಂತರ ಇದು ಅನುಷ್ಕಾ ಮತ್ತು ಕ್ರಿಷ್ ಅವರ ಎರಡನೇ‌ ಚಿತ್ರವಾಗಿದೆ. UV ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಇದು ಅನುಷ್ಕಾ ಅವರ ನಾಲ್ಕನೇ ಸಿನಿಮಾ ಎನ್ನುವುದು ವಿಶೇಷ.

ಪೋಸ್ಟರ್‌ನಲ್ಲಿ ಅವರ ಕಠೋರ ಮುಖಭಾವ, ಹಣೆಯ ಬೊಟ್ಟು ಮತ್ತು ಭಂಗಿ ಸೇದುತ್ತಿರುವ ದೃಶ್ಯ ಅನುಷ್ಕಾ ಅವರ ಪಾತ್ರದ ಗಾಢತೆಯನ್ನು ಬಿಂಬಿಸುತ್ತಿದೆ. ನೀರು ತುಂಬಿದ ಕಣ್ಣುಗಳು ಮತ್ತು ಮೂಗಿನ ಎರಡು ಬದಿಗೆ ಹಾಕಿರುವ ನತ್ತು ಅವರ ಪಾತ್ರದ ತೀವ್ರತೆಯನ್ನು ಮತ್ತಷ್ಟು ಗಾಢವಾಗಿಸಿದೆ, ಮತ್ತು ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಫಸ್ಟ್ ಲುಕ್ ಪೋಸ್ಟರಿನಲ್ಲಿ ಕಾಣುವ ಪ್ರತಿ ಅಂಶವೂ ‘ಘಾಟಿ’ ಚಿತ್ರದ ಪ್ರಮುಖ ಪಾತ್ರದ ಕಠಿಣ ಜೀವನದ ವಾಸ್ತವತೆಯನ್ನು ತೋರಿಸುತ್ತದೆ ಹಾಗೂ ಕಥೆಯಲ್ಲಿ ಅನುಷ್ಕಾ ಅವರ ಪಾತ್ರದ ಉಳಿವಿಗೆ ನಿರ್ಧಯ ಕ್ರೂರತೆಯು ಅವಶ್ಯ ಎಂಬುದನ್ನು ಸ್ಪಷ್ಟಪಡಿಸುತ್ತದೆ.

‘ವಿಕ್ಟಿಮ್, ಕ್ರಿಮಿನಲ್, ಲೆಜೆಂಡ್’ ಎಂಬ ಟ್ಯಾಗ್ಲೈನ್‍‍ ಹೊಂದಿರುವ ‘ಘಾಟಿ’ ಸಾಮಾನ್ಯ ಕತೆಗಳಿಗಿಂತ ಹೆಚ್ಚಿನದ್ದನ್ನೇನನ್ನೋ ಹೇಳುವ ಭರವಸೆ ಮೂಡಿಸಿದೆ. ಮಾನವೀಯತೆ, ಜೀವನ ಹೋರಾಟ ಮತ್ತು ಮುಕ್ತಿಯ ಕುರಿತ ಕಥಾಹಂದರವ ಹೊಂದಿದೆ. ಕ್ರಿಷ್ ಅವರ ನಿರ್ದೇಶನದಲ್ಲಿ ಗಾಢವಾದ ದೃಶ್ಯಗಳ ಮೂಲಕ ಪ್ರೇಕ್ಷಕರಿಗೆ ಒಂದು ಸಸ್ಪೆನ್ಸ್‌ನಿಂದ ಕೂಡಿದ, ಮನಕಲಕುವ ಸಿನಿಮಾ ನೀಡುವ ನಿರೀಕ್ಷೆಯಿದೆ. ಇದು ಸರಿ ಮತ್ತು ತಪ್ಪಿನ ಬಗ್ಗೆ‌ ಇರುವ ಸಿನಿಮಾ ಅಲ್ಲ, ಆದರೆ ಸರಿ ತಪ್ಪುಗಳ ನಡುವಿನ ಹುಡುಕಾಟದ ಕತೆಯಾಗಿದೆ.

ಸಲ್ಮಾನ್ ಖಾನ್ ಆಯ್ತು ಈಗ ಶಾರುಖ್ ಖಾನ್​​ಗೂ ಕೊಲೆ ಬೆದರಿಕೆ

‘ಘಾಟಿ’ಯನ್ನು ಸಸ್ಪೆನ್ಸ್ ಮತ್ತು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿ ಪ್ರಸ್ತುತಪಡಿಸಲಾಗುತ್ತಿದ್ದು, ಚಿತ್ರವು ಈಗ ಚಿತ್ರೀಕರಣದ ಅಂತಿಮ ಹಂತದಲ್ಲಿದೆ. ಚಿತ್ರದ ಟೀಸರ್ ಇಂದು ಮಧ್ಯಾಹ್ನ 4:05 ಕ್ಕೆ ಬಿಡುಗಡೆಯಾಗಲಿದೆ.

‘ಘಾಟಿ’ ಚಿತ್ರವನ್ನು ರಾಜೀವ್ ರೆಡ್ಡಿ, ಸಾಯಿ ಬಾಬು ಜಾಗರ್ಲಮುಡಿ ನಿರ್ಮಾಣ ಮಾಡಿದ್ದು, ನುರಿತ ತಾಂತ್ರಿಕ ತಂಡವು ಸಿನಿಮಾ ಕಟ್ಟುತ್ತಿದೆ. ಮನೋಜ್ ರೆಡ್ಡಿ ಕಟ್ಟಾಸನಿ ಛಾಯಾಗ್ರಹಣ, ನಾಗವೆಳ್ಳಿ ವಿದ್ಯಾ ಸಾಗರ್ ಸಂಗೀತ, ತೋಟಾ ತಾರ್ರಣಿ ಕಲಾ ನಿರ್ದೇಶನ ಹಾಗೂ ಚಾಣಕ್ಯ ರೆಡ್ಡಿ ತೂರುಪು ಅವರ ಸಂಕಲನ ಚಿತ್ರಕ್ಕಿದೆ. ಚಿಂತಕಿಂಡಿ ಶ್ರೀನಿವಾಸ ರಾವ್ ಅವರ ಕಥೆಗೆ ಸಾಯಿ ಮಾಧವ್ ಬುರ್ರ ಡೈಲಾಗ್ ಬರೆದಿದ್ದಾರೆ. ‘ಘಾಟಿ’ ಚಿತ್ರವನ್ನು ಪ್ರತಿ ಹಂತದಲ್ಲಿಯೂ ತಾಂತ್ರಿಕವಾಗಿ ಅತ್ಯುನ್ನತ ಮಟ್ಟದಲ್ಲಿ ದೊಡ್ಡ ಬಜೆಟ್‌ನೊಂದಿಗೆ ನಿರ್ಮಿಸಲಾಗುತ್ತಿದೆ. ಈ ಪ್ಯಾನ್ ಇಂಡಿಯಾ ಚಿತ್ರವು ತೆಲುಗು, ಕನ್ನಡ, ತಮಿಳ್, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

You Might Also Like

ಆಗಸ್ಟ್ 1ರಿಂದ ಹೊಸ ಫಾಸ್ಟ್‌ಟ್ಯಾಗ್‌ ರೂಲ್ಸ್ ಜಾರಿ

ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ, ರೆಡ್​ ಅಲರ್ಟ್ ಘೋಷಣೆ

ಸಾವು ಹೀಗೂ ಬರುತ್ತೆ ನೋಡಿ

ಬೇರೆ ಜೈಲಿಗೆ ದರ್ಶನ್ ಗ್ಯಾಂಗ್ ಶಿಫ್ಟ್ ಮಾಡಲು ಸಿಎಂ ತಾಕೀತು

TAGGED:Anushka ShettyGhaati
Share This Article
Facebook Copy Link Print
Previous Article DK Shivakuamr ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ
Next Article Rajajinagar ರಾಜಾಜಿನಗರ ಪೀಣ್ಯ ಇಂಡಸ್ಟ್ರಿಯಲ್ ಬಡಾವಣೆಯಲ್ಲಿ ರೂ. 12 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up