By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

BlogLatestTop Storiesರಾಷ್ಟ್ರೀಯ-National

ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

Supreme Court Dismisses PIL Seeking Separate State For Tirupati

Published November 8, 2024
Share
1 Min Read
Tirupati - Supreme Court
SHARE

ಹೊಸದಿಲ್ಲಿ: ಧಾರ್ಮಿಕ ಪುಣ್ಯ ಕ್ಷೇತ್ರವಾದ ತಿರುಪತಿಗೆ ಪ್ರತ್ಯೇಕ ರಾಜ್ಯ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಶುಕ್ರವಾರ ಡಾ. ಕೆಎ ಪಾಲ್ ಅವರು ಮಂಡಿಸಿದ ವಾದವನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ಆದೇಶವನ್ನು ನೀಡಿದೆ.

ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಮಲ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸುವಂತೆ ಪ್ರಜಾಶಾಂತಿ ಪಕ್ಷದ ಅಧ್ಯಕ್ಷ ಕೆಎ ಪಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಗೆ ತಿರುಮಲವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವಂತೆಯೂ ಕೇಳಿಕೊಂಡಿದ್ದರು.

ಮೇಲಿನ ಆರೋಪಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಮತ್ತು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಹಿಂದೂ ದೇವಾಲಯಗಳಲ್ಲಿ ಹೆಚ್ಚಿನ ಹೊಣೆಗಾರಿಕೆ ಸೇರಿದಂತೆ ಪರಿಹಾರಗಳನ್ನು ಕೋರಿ ಸುಮಾರು ಐದು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅದರಂತೆ ಅಕ್ಟೋಬರ್ 4 ರಂದು ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸ್ವತಂತ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ರಚಿಸಿತ್ತು.

ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಮ್ಮ ಕೋರಿಕೆಯಂತೆ ನಡೆದರೆ, ದೇಶದ ಎಲ್ಲಾ ದೇವಾಲಯಗಳು ಮತ್ತು ಗುರುದ್ವಾರಗಳನ್ನು ಪ್ರತ್ಯೇಕ ರಾಜ್ಯಗಳನ್ನಾಗಿ ಮಾಡಬೇಕಾಗುತ್ತದೆ ಎಂದು ಹೇಳಿದೆ. ನಿರ್ದಿಷ್ಟ ಧರ್ಮಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ತಿರುಮಲವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವಂತೆ ತಾವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೇವಲ ಐದು ನಿಮಿಷಗಳಲ್ಲಿ ವಿಚಾರಣೆ ನಡೆಸಿದೆ. ತಮ್ಮ ಅರ್ಜಿಯ ವಿಚಾರಣೆಗೆ ಕೇವಲ ಐದು ನಿಮಿಷಗಳ ಸಮಯವನ್ನು ಮಾತ್ರ ಸುಪ್ರೀಂ ಕೋರ್ಟ್ ನೀಡಿತ್ತು. ಈ ಕುರಿತು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಎಂದು ಡಾ. ಕೆಎ ಪಾಲ್ ತಿಳಿಸಿದ್ದಾರೆ.

You Might Also Like

ನ.1ರಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸಂಚಾರ ಆರಂಭ

ಬ್ರೇಕಿಂಗ್ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ

ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

ಕೋಲ್ಕತ್ತಾ : ಹೋಟೆಲ್‌ಗೆ ಬೆಂಕಿಬಿದ್ದು 14 ಮಂದಿ ಸಜೀವ ದಹನ

ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ

TAGGED:#tirupatiSeparate StateSupreme Court
Share This Article
Facebook Copy Link Print
Previous Article HD Devegowda ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು
Next Article prahalad joshi prahalad joshi prahalad joshi ರಾಜ್ಯಾದ್ಯಂತ “ವಕ್ಫ್ ಜಿಹಾದ್” ನಡೆದಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Shrinanda Srinanda Shrinanda Srinanda Shrinanda Srinanda
ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?
ರಾಜ್ಯ-Karnataka
April 12, 2026
trump vs xi jinping
ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
ವಿದೇಶ-International
April 12, 2026
HD Kumaraswamy HD Kumaraswamy HD Kumaraswamy
ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ
ರಾಜಕೀಯ | Politics
April 12, 2026
gout gout
19.67 ಸೆಕೆಂಡುಗಳಲ್ಲಿ 200 ಮೀ. ಓಡಿ ಉಸೈನ್ ಬೋಲ್ಟ್ ದಾಖಲೆ ಮುರಿದ 18 ವರ್ಷದ ಗೌಟ್ ಗೌಟ್
ಕ್ರೀಡೆ-Sports
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up