By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತ್ತೆ ಹುಟ್ಟಿ ಅಂಬಿ : ಗಂಡುಮಗುವಿಗೆ ಜನ್ಮ ನೀಡಿದ ಅವಿವಾ ಅಭಿಷೇಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮತ್ತೆ ಹುಟ್ಟಿ ಅಂಬಿ : ಗಂಡುಮಗುವಿಗೆ ಜನ್ಮ ನೀಡಿದ ಅವಿವಾ ಅಭಿಷೇಕ್

BlogEntertainmentLatestTop Storiesಸ್ಯಾಂಡಲ್​ವುಡ್-Sandalwood

ಮತ್ತೆ ಹುಟ್ಟಿ ಅಂಬಿ : ಗಂಡುಮಗುವಿಗೆ ಜನ್ಮ ನೀಡಿದ ಅವಿವಾ ಅಭಿಷೇಕ್

Sandalwood actor Abhishek Ambareesh blessed with baby boy

Published November 12, 2024
Share
1 Min Read
Sandalwood actor Abhishek Ambareesh blessed with baby boy
SHARE

ಬೆಂಗಳೂರು : ಸ್ಯಾಂಡಲ್ವುಡ್ ನಟ ಅಂಬರೀಶ್ ಅವರ ಪುತ್ರ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಅವಿವಾ ದಂಪತಿ ಗಂಡು ಮಗುವಿನ ಪೋಷಕರಾಗಿದ್ದಾರೆ.ಇಂದು ಬೆಳಗ್ಗೆ 8.30ಕ್ಕೆ ಜ್ಯೂನಿಯರ್‌ ಅಂಬರೀಶ್‌ ಆಗಮನವಾಗಿದೆ ಎಂದು ನಟ ಅಭಿಷೇಕ್‌ ಅಂಬರೀಷ್‌ ಹಾಗೂ ಅವಿವಾ ಬಿದ್ದಪ್ಪ ಅವರು ತಮ ಮಗುವಿನ ಫೋಟೋವನ್ನು ರಿವೀಲ್‌ ಮಾಡುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಷಯ ನೀಡಿದ್ದಾರೆ.

2018ರ ನವೆಂಬರ್‌ 24 ರಂದು ರೆಬೆಲ್‌ ಸ್ಟಾರ್‌ ಅಂಬರೀಷ್‌ ಅವರು ಇಹಲೋಕ ಯಾತ್ರೆ ಮುಗಿಸಿದ್ದು, 2024ರ ನವೆಂಬರ್‌ 12 ರಂದು ಅಭಿಷೇಕ್‌ ಅಂಬರೀಷ್‌ ಅವರಿಗೆ ಪುತ್ರ ಜನಿಸಿದ್ದು ನಮ ಮೆಚ್ಚಿನ ನಟ , ಕಲಿಯುಗ ಕರ್ಣನೇ ಮತ್ತೆ ಹುಟ್ಟಿ ಬಂದಿದ್ದಾನೆ ಎಂಬ ಸಂತಸವನ್ನು ಅಭಿಮಾನಿಗಳು ತಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

2023ರಲ್ಲಿ ಅಭಿ ಹಾಗೂ ಅವಿವಾ ಅವರ ವಿವಾಹವು ಅದ್ಧೂರಿಯಾಗಿ ನಡೆದಿದ್ದು, ಇತ್ತೀಚೆಗೆ ಅವಿವಾ ಅವರ ಸೀಮಂತ ಕಾರ್ಯಕ್ರಮವು ಅದ್ದೂರಿಯಾಗಿ ನಡೆದಿದ್ದು ,ಸದ್ಯದಲ್ಲೇ ತಮ ಮನೆಗೆ ಹೊಸ ಅತಿಥಿ ಆಗಮನವಾಗಲಿದೆ ಎಂಬ ಸಂತಸವನ್ನು ಅಭಿಷೇಕ್‌ ಅಂಬರೀಷ್‌ ಅವರು ತಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

ಅವಿವಾ ಅವರು ಪ್ರೆಗ್ನೆಂಟ್ ಎನ್ನುವ ವಿಚಾರ ಇತ್ತೀಚೆಗೆ ರಿವೀಲ್ ಆಯಿತು. ಅದ್ದೂರಿಯಾಗಿ ಅವರ ಸೀಮಂತಶಾಸ್ತ್ರ ಕೂಡ ನೆರವೇರಿತ್ತು. ಈಗ ಅವರು ಗಂಡು ಮಗುವಿನ ತಾಯಿ ಆಗಿದ್ದಾರೆ. ‘ಅಂಬಿ ಮತ್ತೆ ಹುಟ್ಟಿ ಬಂದ’ ಎಂದು ಅಂಬರೀಷ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ.

You Might Also Like

ದಿನೇ ದಿನೇ ಹೆಚ್ಚಾಗುತಿದೆ ಡೆಂಗ್ಯೂ ಪ್ರಕರಣಗಳು

ಆತನಿಂದ ಜೀವನ ನರಕವಾಯ್ತು : ನಟಿ ನಯನಾ ನಾಗರಾಜ್

ದಳಪತಿ ವಿಜಯ್​ ಕೊನೆಯ ಚಿತ್ರ ʻಜನ ನಾಯಗನ್ʼ, ಫಸ್ಟ್ ಲುಕ್ ಔಟ್

ಭಾರತ ಮೂಲದ ವಿದ್ಯಾರ್ಥಿ ಅಮೇರಿಕಾದಲ್ಲಿ ಬಂಧನ

ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?

TAGGED:Abhishek AmbareeshSandalwood
Share This Article
Facebook Copy Link Print
Previous Article IOCL ಗುಜರಾತ್‌ನ ವಡೋದರದಲ್ಲಿರುವ IOCL ರಿಫೈನರಿನಲ್ಲಿ ಭಾರೀ ಸ್ಫೋಟ
Next Article Toxic ’ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ, ಎಫ್‌ಐಆರ್ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up