By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪ್ರಯಾಣ ವಿಳಂಬ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪ್ರಯಾಣ ವಿಳಂಬ

BlogLatestTop Storiesರಾಷ್ಟ್ರೀಯ-National

ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪ್ರಯಾಣ ವಿಳಂಬ

PM Modi's aircraft faces technical snag at Deoghar airport

Published November 15, 2024
Share
1 Min Read
Modi Flight
SHARE

ರಾಂಚಿ: ಇಂದು (ಶುಕ್ರವಾರ) ಮಧ್ಯಾಹ್ನ ಮೋದಿಯವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಗೆ ಮರಳುವುದು ವಿಳಂಬವಾಯಿತು.

ಜಾರ್ಖಂಡ್‌ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ತಾಂತ್ರಿಕ ದೋಷವನ್ನು ಎದುರಿಸುತ್ತಿದೆ. ಇದರಿಂದ ಮೋದಿ ದೆಹಲಿಗೆ ಹಿಂದಿರುಗುವುದು ವಿಳಂಬವಾಗಿದೆ.

ವಿಮಾನವು ದಿಯೋಘರ್ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯದವರೆಗೆ ನಿಲ್ಲಬೇಕಾಯಿತು. ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಇಂದು ಜಾರ್ಖಂಡ್‌ನಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಹುಲ್ ಗೂ ಸಿಗದ ಕ್ಲಿಯರನ್ಸ್‌ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇಂದು ಜಾರ್ಖಂಡ್‌ನಿಂದ ಹೊರಡಲು ಸಾಧ್ಯವಾಗಲಿಲ್ಲ. ಏರ್‌ ಟ್ರಾಫಿಕ್‌ ಕಂಟ್ರೋಲ್‌ನಿಂದ ಕ್ಲಿಯರನ್ಸ್‌ ಸಿಗದ ಹಿನ್ನೆಲೆಯಲ್ಲಿ ಅವರ ಹೆಲಿಕಾಪ್ಟರ್ ಅನ್ನು ಅಧಿಕಾರಿಗಳು ತಡೆಹಿಡಿದಿದ್ದರು. ಜಾರ್ಖಂಡ್‌ನ ಮಹಾಗಾಮದಲ್ಲಿ ನಡೆದ ಘಟನೆ ನಡೆದಿದೆ. ಎಟಿಸಿಯಿಂದ ಕ್ಲಿಯರೆನ್ಸ್‌ ಸಿಕ್ಕ ನಂತರ ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ಗೆ ಟೇಕ್‌ ಆಫ್‌ ಆಗಲು ಅನುಮತಿ ಸಿಕ್ಕಿತು. 45 ನಿಮಿಷಗಳ ವಿಳಂಬದ ನಂತರ ಹೆಲಿಕಾಪ್ಟರ್ ಅನ್ನು ಪ್ರಯಾಣಕ್ಕೆ ರೆಡಿ ಮಾಡಲಾಯಿತು.

You Might Also Like

ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ 50 ಸಾವಿರ ಹುದ್ದೆಗಳ ಭರ್ತಿ : ಸಚಿವ ಶರಣಪ್ರಕಾಶ ಪಾಟೀಲ

ಪ್ರಧಾನಿ ಮೋದಿ ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ರಷ್ಯಾದ Mi-8T ಹೆಲಿಕಾಪ್ಟರ್ ಪತನ, 22 ಮಂದಿ ಸಾವು

ಫಾಲೋ ಮಾಡಿಕೊಂಡು ಬಂದು ಕಾರಿನಲ್ಲಿದ್ದ ಹಣ ಎಗರಿಸಿದ ಖದೀಮರು

ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

TAGGED:DeogharModi FlightPM Modi
Share This Article
Facebook Copy Link Print
Previous Article Shraddha Walker ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್‌
Next Article Amit Shah's Helicopter Checked By Election Commission Officials In Maharashtra ಕೇಂದ್ರ ಗೃಹ ಸಚಿವ ಅಮಿತ್ ಶಾ ಬ್ಯಾಗ್ ಪರಿಶೀಲಿಸಿದ ಚುನಾವಣಾಧಿಕಾರಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up