By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌-1 ಚಿತ್ರದ ರಿಲೀಸ್ ಡೇಟ್ ಅನೌನ್ಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌-1 ಚಿತ್ರದ ರಿಲೀಸ್ ಡೇಟ್ ಅನೌನ್ಸ್
BlogEntertainmentMain Postಸ್ಯಾಂಡಲ್​ವುಡ್-Sandalwood

ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌-1 ಚಿತ್ರದ ರಿಲೀಸ್ ಡೇಟ್ ಅನೌನ್ಸ್

Rishab Shetty announces Kantara Chapter 1 release date

Published November 18, 2024
Share
1 Min Read
kantara
SHARE

ಇತ್ತೀಚಿನ ದಿನಗಳಲ್ಲಿ ಬಹು ನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದಾದ ಹೊಂಬಾಳೆ ಫಿಲಂಸ್‌ ಲಾಂಛನದಲ್ಲಿ ಮೂಡಿಬರುತ್ತಿರುವ ಕಾಂತಾರ ಚಾಪ್ಟರ್‌ 1 ಸಿನಿಮಾದ ಬಿಡುಗಡೆಯ ದಿನಾಂಕ ರಿವೀಲ್‌ ಆಗಿದೆ. 2025ರ ಅಕ್ಟೋಬರ್‌ 2ರ ಗಾಂಧಿ ಜಯಂತಿ ದಿನದಂದು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಸೇರಿ ಇನ್ನೂ ಹಲವು ಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಹೊಂಬಾಳೆ ಫಿಲಂಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಕೈ ಬಿಚ್ಚಿ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದೆ. ಅದರಂತೆ ಈಗಾಗಲೇ ಸಿನಿಮಾ ರಿಚ್‌ ಆಗಿಯೇ ಮೂಡಿಬರುತ್ತಿದೆ. ಕುಂದಾಪುರದಲ್ಲಿ ಐತಿಹಾಸಿಕ ಕದಂಬ ಸಾಮ್ರಾಜ್ಯವನ್ನು ಚಿತ್ರತಂಡ ಮರುಸೃಷ್ಟಿಸಿ, ಶೂಟಿಂಗ್‌ ಮುಂದುವರಿಸಿದೆ. ಈ ಮೂಲಕ ಪ್ರೇಕ್ಷಕನಿಗೆ ಶೌರ್ಯ, ಸಂಸ್ಕೃತಿ ಮತ್ತು ಅತೀಂದ್ರಿಯ ಯುಗಕ್ಕೆ ಕರೆದೊಯ್ಯಲಿದೆ.

ಈ ಸಿನಿಮಾ ಮತ್ತು ತಮ್ಮ ಪಾತ್ರದ ಸಲುವಾಗಿ ನಟ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿ, ವಿಶೇಷ ತಯಾರಿಯನ್ನೇ ಮಾಡಿಕೊಂಡಿದ್ದಾರೆ. ಕೇರಳದ ಅತ್ಯಂತ ಹಳೆಯ ಸಮರ ಕಲೆಯ ಪ್ರಕಾರಗಳಲ್ಲಿ ಒಂದಾದ ಕಲರಿಪಯಟ್ಟು ತರಬೇತಿ ಪಡೆದಿದ್ದಾರೆ. ಕಲೆಯನ್ನು ಕರಗತ ಮಾಡಿಕೊಳ್ಳಲು ಸಾಕಷ್ಟು ಶ್ರಮಿಸಿದ್ದಾರೆ. ಅದರಂತೆ ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ.

You Might Also Like

ಸ್ಕೂಲ ಬ್ಯಾಗ್ ತರಲು‌ ನಿರಕಾರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ

ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ

Mysuru : ದರ್ಶನ್ ದಂಪತಿಗೆ ಎದುರಾಯ್ತು ಹೊಸ ಸಂಕಷ್ಟ

ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

ಅ.24ರಿಂದ ಪ್ರಸಿದ್ಧ ಹಾಸನಾಂಬೆಯ ದರ್ಶನ

TAGGED:Kantara Chapter 1Rishab Shetty
Share This Article
Facebook Copy Link Print
Previous Article pushpa 2 trailer ಧೂಳೆಬ್ಬಿಸಿದ ಪುಷ್ಪ-2 ಟ್ರೈಲರ್, ಅಲ್ಲು ಅರ್ಜುನ್ ಆರ್ಭಟಕ್ಕೆ ಅಭಿಮಾನಿಗಳು ಫಿದಾ
Next Article ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up