By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 300 ಹಿಂದೂಯೇತರ ಉದ್ಯೋಗಿಗಳ ಸ್ವಯಂ ನಿವೃತ್ತಿ ಅಥವಾ ವರ್ಗಾವಣೆಗೆ ಟಿಟಿಡಿ ನಿರ್ಣಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 300 ಹಿಂದೂಯೇತರ ಉದ್ಯೋಗಿಗಳ ಸ್ವಯಂ ನಿವೃತ್ತಿ ಅಥವಾ ವರ್ಗಾವಣೆಗೆ ಟಿಟಿಡಿ ನಿರ್ಣಯ

BlogLatestTop Storiesರಾಷ್ಟ್ರೀಯ-National

300 ಹಿಂದೂಯೇತರ ಉದ್ಯೋಗಿಗಳ ಸ್ವಯಂ ನಿವೃತ್ತಿ ಅಥವಾ ವರ್ಗಾವಣೆಗೆ ಟಿಟಿಡಿ ನಿರ್ಣಯ

TTD to cut darshan wait times, reassess non-Hindu staff at Tirumala

Published November 19, 2024
Share
1 Min Read
TTD to cut darshan wait times, reassess non-Hindu staff at Tirumala
SHARE

ತಿರುಪತಿ: ಹೊಸದಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ. ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಅವರು ಸೋಮವಾರ ಈಗ ನಿರ್ಧಾರವನ್ನು ದೃಢಪಡಿಸಿದ್ದಾರೆ.

ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.

ಈ ನಿರ್ಧಾರವು ಆಂಧ್ರಪ್ರದೇಶದ ದತ್ತಿ ಕಾಯ್ದೆಮತ್ತು ಟಿಟಿಡಿ ಕಾಯ್ದೆಯೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿರುವ ಟಿಟಿಡಿ ವಿವಿಧ ನೌಕರರ ಸಂಘಗಳಿಂದ ಬೆಂಬಲವನ್ನು ಪಡೆದುಕೊಂಡಿದೆ. ಅಕ್ಟೋಬರ್ 31 ರಂದು ಟಿಟಿಡಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ನಾಯ್ಡು ಅವರು ದೇವಸ್ಥಾನವನ್ನು ಹಿಂದೂಗಳು ಮಾತ್ರ ನಡೆಸಬೇಕು ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರನ್ನು ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ. ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ನಾಯ್ದು ತಿಳಿಸಿದರು.

ಹಲವು ವರ್ಷಗಳಿಂದ, ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಟಿಟಿಡಿ ಕಾಯ್ದೆಯನ್ನು ಮೂರು ಬಾರಿ ತಿದ್ದುಪಡಿ ಮಾಡಲಾಗಿದೆ. 1989 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು ಟಿಟಿಡಿ-ಆಡಳಿತದ ಹುದ್ದೆಗಳಿಗೆ ನೇಮಕಾತಿಗಳನ್ನು ಹಿಂದೂಗಳಿಗೆ ಸೀಮಿತಗೊಳಿಸಬೇಕೆಂದು ಆದೇಶಿಸಿತ್ತು. ಈ ನಿಬಂಧನೆಗಳ ಹೊರತಾಗಿಯೂ, ಹಿಂದೂಯೇತರರು ದೇವಸ್ಥಾನದ ಒಳಗಡೆ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಮೂಲಗಳು ಹೇಳಿವೆ.

You Might Also Like

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

ನಿಖಿಲ್ ಈಗ ಅಭಿಮನ್ಯು ಆಗಿ ಅಲ್ಲ, ಅರ್ಜುನನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ : ಹೆಚ್ಡಿಕೆ

ಬುರ್ಖಾ ತೆಗೆದು ವೋಟರ್ ಐಡಿ ತೋರಿಸಲು ಹೇಳಿದ ಮಾಧವಿ ಲತಾ- ಪ್ರಕರಣ ದಾಖಲು

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಇಂದಿನ ಟಾಪ್ 10 ಸುದ್ದಿಗಳು (31-03-2025)

TAGGED:#tirumalaTTD
Share This Article
Facebook Copy Link Print
Previous Article Thumbnail Sampoorna 1 Thumbnail Sampoorna 1 Thumbnail Sampoorna 1 ವಿಸ್ಮಯವೋ, ಮೂಢ ನಂಬಿಕೆಯೋ..?
Next Article Bengaluru Tech Summit 2024 ‘ಬೆಂಗಳೂರು ಟೆಕ್‌ ಶೃಂಗ 2024’ಗೆ ಸಿಎಂ ಸಿದ್ದರಾಮಯ್ಯ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up