By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

BlogLatestMain PostTop Storiesರಾಷ್ಟ್ರೀಯ-National

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

Priyanka Gandhi wins Wayanad with record margin in maiden polls battle

Published November 23, 2024
Share
1 Min Read
Rahul Gandhi And Priyanka Gandhi.
SHARE

ವಯನಾಡ್: ವಯನಾಡಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸಹೋದರ ಅದೇ ಕ್ಷೇತ್ರದಿಂದ ಗೆದ್ದಿದ್ದ ರಾಹುಲ್ ಗಾಂಧಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಮೊದಲ ಚುನಾವಣೆಯಲ್ಲಿಯೇ. ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿ ಅಧಿಕೃತವಾಗಿ ರಾಜಕಾರಣ ಆರಂಭಿಸಿದ್ದಾರೆ.

2024ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಎದುರಾಳಿಯನ್ನು 3,64,422 ಮತಗಳಿಂದ ಸೋಲಿಸಿ 6,47,445 ಮತಗಳೊಂದಿಗೆ ವಯನಾಡ್ ಅನ್ನು ಗೆದ್ದರು. ಸದ್ಯಕ್ಕೆ ಪ್ರಿಯಾಂಕಾ ಅವರು 6,17,942 ಮತಗಳನ್ನು ಪಡೆದಿದ್ದು, ಮತ ಎಣಿಕೆ ಮುಂದುವರಿದಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್​ಬರೇಲಿ ಹಾಗೂ ಕೇರಳದ ವಯನಾಡು ಕ್ಷೇತ್ರಗಳಲ್ಲಿ ಗೆದ್ದಿದ್ದ ಅವರ ಸಹೋದರ ರಾಹುಲ್ ಗಾಂಧಿ ವಯನಾಡನ್ನು ತೊರೆದು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಯನಾಡಿನಲ್ಲಿ ಉಪಚುನಾವಣೆ ಘೋಷಣೆಯಾಗಿತ್ತು. ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಿಯಾಂಕಾ ಸ್ಪರ್ಧಿಸಿದ್ದರು.

ಇನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)ಯ ಸತ್ಯನ್ ಮೊಕೇರಿ 2,02,261 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ 1,06,724 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಚಲಾವಣೆಯಾದ 9.52 ಲಕ್ಷ ಮತಗಳಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ 622338 ಲಕ್ಷ ಮತಗಳನ್ನು ಗಳಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

You Might Also Like

PM Modi Speech : ರಕ್ತ-ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ : ಪಾಕಿಸ್ತಾನಕ್ಕೆ ಮೋದಿ ಪವರ್ಫುಲ್ ಸಂದೇಶ ರವಾನೆ

Pervez Musharraf : ಉತ್ತರ ಪ್ರದೇಶಲ್ಲಿದ್ದ ಪಾಕ್ ಮಾಜಿ ಅಧ್ಯಕ್ಷ​ ಮುಷರಫ್ ಪೂರ್ವಜರ ಭೂಮಿ ಹರಾಜು

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ

ಆ.15ಕ್ಕೆ ತೆರೆಗಪ್ಪಳಿಸಲಿದೆ ಪ್ಯಾನ್ ಇಂಡಿಯಾ “45” ಚಿತ್ರ, ಪ್ರಮೋಷನ್ ಆರಂಭಿಸಿದ ಚಿತ್ರತಂಡ

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ 3ನೇ ಅತ್ಯಂತ ಯಶಸ್ವಿ ನಾಯಕ ನಿನಿಸಿಕೊಂಡ ಸೂರ್ಯಕುಮಾರ್

TAGGED:#WayanadPriyanka GandhiRahul Gandhi
Share This Article
Facebook Copy Link Print
Previous Article CP Yogeshwar And Nikhil Kuamraswamy ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು
Next Article Nikhil Kumaraswamy ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up