By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ

BlogLatestMain PostTop Storiesರಾಜಕೀಯ | Politicsರಾಜ್ಯ-Karnataka

ಸೋಲನ್ನು ಸ್ವೀಕರಿಸುತ್ತೇನೆ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ : ನಿಖಿಲ್​ ಮೊದಲ ಪ್ರತಿಕ್ರಿಯೆ

I will accept defeat | Nikhil Kumaraswamy first reaction

Published November 23, 2024
Share
2 Min Read
Nikhil Kumaraswamy
SHARE

ಬೆಂಗಳೂರು : ಸೋಲನ್ನು ನಾನೇ ಸ್ವೀಕಾರ ಮಾಡ್ತೇನೆ. ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ, ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ.

ಉಪಚುನಾವಣಾ ಫಲಿತಾಂಶದ ಬಳಿಕ. ಬಿಡದಿಯಲ್ಲಿನ ತೋಟದ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್​, ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದಿದ್ದಾರೆ.

ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು.
ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಎಲ್ಲಿ ಎಡವಿದ್ದೇವೆ ಅಂತ ಚರ್ಚೆ ಮಾಡುತ್ತೇವೆ.

ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್​ ಪರ ನಿಂತಿದ್ದಾರೆ. ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯತ್ತ ಕರ್ನಾಟಕ ಜನರ ಚಿತ್ತ ನೆಟ್ಟಿತ್ತು. ಈ ಚುನಾವಣೆ ಅಕ್ಷರಶಃ ವ್ಯಕ್ತಿ ಪ್ರತಿಷ್ಠೆಯ ಕಣವಾಗಿತ್ತು. ಬಿಜೆಪಿ ತೊರೆದು “ಕೈ” ಹಿಡಿದ ಸಿಪಿ ಯೋಗೇಶ್ವರ್​ ಅವರು ಕಾಂಗ್ರೆಸ್​ನಿಂದ ಕಣಕ್ಕೆ ಇಳಿದಿದ್ದರು. ಇನ್ನು, ಎನ್​ಡಿಎ ಮೈತ್ರಿಕೂಟದಿಂದ ಯಾರು ಅಭ್ಯರ್ಥಿ ಎಂಬ ಪ್ರಶ್ನೆ ಮೂಡಿದಾಗ, ಕೊನೆ ಹಂತದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು.

ಚನ್ನಪಟ್ಟಣ ಚುನಾವಣೆ ಪ್ರತಿಷ್ಠೆಯಾಗಿ ಮಾರ್ಪಟ್ಟಿತ್ತು. ಡಿಕೆ ಬ್ರದರ್ಸ್​ vs ಹೆಚ್​ಡಿ ಕುಮಾರಸ್ವಾಮಿಯಾಗಿ ಚುನಾವಣಾ ಅಖಾಡ ಬದಲಾಯಿತು. ಕೊನೆಗೆ ನವೆಂಬರ್​ 13 ರಂದು ಮತದಾನ ನಡೆದು, ಈಗ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಅವರು ನಿಖಿಲ್​ ಕುಮಾರಸ್ವಾಮಿ ಅವರ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.

You Might Also Like

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಡಿಜಿಟಲ್ ಅರೆಸ್ಟ್ ಮೂಲಕ ವಂಚನೆ, ಚನ್ನಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

‘ಬುರುಡೆ’ ಚಿನ್ನಯ್ಯನಿಗೆ ಒಂದರ ಮೇಲೊಂದು ಸಂಕಷ್ಟ

ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ

ದ್ವೇಷ ಭಾಷಣ ನಿಷೇಧ ಕಾಯ್ದೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ಮುಂದಾದ ಪ್ರಮೋದ್ ಮುತಾಲಿಕ್

TAGGED:#Channapatna#nikhil kumaraswamyChannapatna Bypoll
Share This Article
Facebook Copy Link Print
Previous Article Rahul Gandhi And Priyanka Gandhi. ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ
Next Article Karnataka Election Result ವಿಧಾನಸಭೆ ಉಪಚುನಾವಣೆ ಫಲಿತಾಂಶ : ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿಗೆ ಆಘಾತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up