By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತವಾಗಲಿದೆ ; ಕೇಂದ್ರ ಸಚಿವ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತವಾಗಲಿದೆ ; ಕೇಂದ್ರ ಸಚಿವ ಕುಮಾರಸ್ವಾಮಿ

BlogLatestರಾಷ್ಟ್ರೀಯ-National

2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತವಾಗಲಿದೆ ; ಕೇಂದ್ರ ಸಚಿವ ಕುಮಾರಸ್ವಾಮಿ

Automobile Sector will be pollution-free by 2070

Published November 25, 2024
Share
1 Min Read
HDK
SHARE

ನವದೆಹಲಿ: ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಅಡಿಯಲ್ಲಿ 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರವನ್ನು ಸಂಪೂರ್ಣ ವಾಯು ಮಾಲಿನ್ಯ ಮುಕ್ತಗೊಳಿಸಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿ ಹಮ್ಮಿಕೊಂಡಿದ್ದ BHEL ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರವು ವಾಹನ ವಲಯದಲ್ಲಿ ಮಾಲಿನ್ಯದ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅನೇಕ ಉಪಕ್ರಮಗಳನ್ನು ಕೈಗೆತ್ತಿಕೊಂಡಿದೆ. ಅದರಲ್ಲಿ ಉತ್ಪಾದನಾ ಸಂಪರ್ಕ ಉತ್ತೇಜನ (PLI) ಮತ್ತು ಯೋಜನೆಗಳು, ಫೇಮ್ (FAME) ಯೋಜನೆಗಳು ಪ್ರಮುಖವಾದವು. ಅಲ್ಲದೆ, ಗ್ರೀನ್ ಹೈಡ್ರೋಜನ್ ಮಿಷನ್‌ನಂತಹ ಕಾರ್ಯಕ್ರಮಗಳು ಭಾರತದ ಉತ್ಪಾದನಾ ಸಾಮರ್ಥ್ಯಗಳಿಗೆ ಗಣನೀಯ ವೇಗವನ್ನು ಒದಗಿಸಿವೆ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

2025ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಆಗುವ ಭಾರತ ಸ್ಪಷ್ಟ ಗುರಿಯನ್ನು ಹೊಂದಿದೆ. ಇದನ್ನು ಸಾಕಾರಗೊಳಿಸುವಲ್ಲಿ ಮತ್ತು ರಾಷ್ಟ್ರದ ಸುಸ್ಥಿರ ಕೈಗಾರಿಕಾ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ತಮ್ಮ ಪ್ರಯತ್ನಗಳನ್ನು ಮುಂದುವರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಾಧನೆಯನ್ನು ಶ್ಲಾಘಿಸಿದ ಸಚಿವರು; ಕಂಪನಿಯು ಭಾರತೀಯ ಉತ್ಪಾದನಾ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ. 1964 ರಿಂದಲೂ ಕಂಪನಿಯು ದೇಶದ ಅಭಿವೃದ್ಧಿಗೆ ನಿರ್ಣಾಯಕ ಕೊಡುಗೆ ಕೊಟ್ಟಿದೆ ಎಂದು ಅವರು ಹೇಳಿದರು.

ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ, ಜಂಟಿ ಕಾರ್ಯದರ್ಶಿ ವಿಜಯ ಮಿತ್ತಲ್, BHEL ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ, ನಿರ್ದೇಶಕ ಜಯಪ್ರಕಾಶ್ ಶ್ರೀವಾತ್ಸವ ಮುಂತಾದವರು ಉಪಸ್ಥಿತರಿದ್ದರು.

You Might Also Like

ಸಿನಿಮಾ ನಿರ್ಮಾಣಕ್ಕಿಳಿದ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ

KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಗೆದ್ದ ನೀರಜ್ ಚೋಪ್ರಾ

TAGGED:Automobile Sectorhd kumaraswamy
Share This Article
Facebook Copy Link Print
Previous Article Beml employees protest for 21 days: MP Mallesh Babu meets Union Minister 21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು
Next Article Maharashtra Chief Minister ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up