By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

BlogLatestದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

Dharmasthala Laksha Deepotsava 2024

Published November 26, 2024
Share
1 Min Read
Dharmasthala Lakshadeepotsava
SHARE

ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇಂದಿನಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ.ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಮಿಕ್ಕಿ ಭಕ್ತರು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್‌ ಪೂಂಜ ಮತ್ತು ವಿಧಾನಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಮಾರ್ಗದರ್ಶನ ನೀಡುವರು.

ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಹೆಚ್ಚು ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗಿದೆ.

ರಾತ್ರಿ ಹೊಸಕಟ್ಟೆ ಉತ್ಸವ, ನಾಳೆ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ. ಪ್ರತಿ ವರ್ಷದಂತೆ ಲಕ್ಷದೀಪೋತ್ಸವದ ದಿನ ಶನಿವಾರ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಧರ್ಮಸ್ಥಳಕ್ಕೆ ಬರುತ್ತಾರೆ.

You Might Also Like

ನಿಖಿಲ್ ಈಗ ಅಭಿಮನ್ಯು ಆಗಿ ಅಲ್ಲ, ಅರ್ಜುನನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ : ಹೆಚ್ಡಿಕೆ

ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮೂರನೇ ಆರೋಪಿ ಬಂಧನ

ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್

ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹ, ಭಾರತೀಯರಿಗೆ ಬಿಗ್ ಶಾಕ್

ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್

TAGGED:DharmasthalaLaksha Deepotsava
Share This Article
Facebook Copy Link Print
Previous Article Bangladesh protests ಬಾಂಗ್ಲಾದೇಶದಲ್ಲಿ ಮತ್ತೆ ವಿದ್ಯಾರ್ಥಿಗಳಿಂದ ಹಿಂಸಾಚಾರ
Next Article PM Modi extends greetings to the nation on Constitution Day ಸಂವಿಧಾನ ದಿನಾಚರಣೆ : ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿದಂತೆ ಗಣ್ಯರಿಂದ ಶುಭಾಶಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up