By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾರಾಷ್ಟ್ರ ಸಿಎಂ ಆಯ್ಕೆ ಗೊಂದಲದ ನಡುವೆಯೇ ಏಕನಾಥ ಶಿಂಧೆ ಆರೋಗ್ಯದಲ್ಲಿ ಏರುಪೇರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹಾರಾಷ್ಟ್ರ ಸಿಎಂ ಆಯ್ಕೆ ಗೊಂದಲದ ನಡುವೆಯೇ ಏಕನಾಥ ಶಿಂಧೆ ಆರೋಗ್ಯದಲ್ಲಿ ಏರುಪೇರು

BlogLatestTop Storiesರಾಷ್ಟ್ರೀಯ-National

ಮಹಾರಾಷ್ಟ್ರ ಸಿಎಂ ಆಯ್ಕೆ ಗೊಂದಲದ ನಡುವೆಯೇ ಏಕನಾಥ ಶಿಂಧೆ ಆರೋಗ್ಯದಲ್ಲಿ ಏರುಪೇರು

Eknath Shinde's health deteriorates due to fever amid efforts to form Mahayuti govt

Published November 30, 2024
Share
1 Min Read
Eknath Shinde
Eknath Shinde
SHARE

ಮುಂಬೈ : ಪ್ರಸಕ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಇದರಲ್ಲಿ ಮಹತ್ವದ ಪಾತ್ರ ವಹಿಸಿರುವ ಏಕನಾಥ ಶಿಂಧೆ ದಿಢೀರ್ ಆಗಿ ಅನಾರೋಗ್ಯಕ್ಕೆ ಒಳಗಾಗಿ ಸ್ವ ಕ್ಷೇತ್ರಕ್ಕೆ ತೆರಳಿರುವುದು ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಉಸ್ತುವಾರಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಸಕ್ತ ತಮ್ಮ ಸ್ವಕ್ಷೇತ್ರ ಸತಾರಾದಲ್ಲಿರುವ ಏಕನಾಥ ಶಿಂಧೆಯವರು ಕೆಮ್ಮು, ಶೀತ, ಜ್ವರದಿಂದ ಬಳಲುತ್ತಿದ್ದು ಅವರಿಗೆ ವೈದ್ಯರು ಚಿಕಿತ್ಸ್​ ನೀಡಿದ್ದಾರೆ.

ಏಕನಾತ್​ ಶಿಂದೆಯವರಿಗೆ ವೈರಲ್ ಸೋಂಕು ಉಂಟಾಗಿದ್ದು, ಇದೀಗ ಪರಿಸ್ಥಿತಿ ಸುಧಾರಿಸಿದೆ. ಇನ್ನೂ ಸ್ವಲ್ಪ ಕೆಮ್ಮು ಹಾಗೂ ಶೀತ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಏಕನಾಥ ಶಿಂಧೆಯವರು ಮುಂಬೈನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನೆಲ್ಲಾ ದಿಢೀರ್ ರದ್ದು ಮಾಡಿ ತಮ್ಮ ಸ್ವಕ್ಷೇತ್ರ ಸತಾರಾಗೆ ತೆರಳಿದರು.

ಅವರ ಸ್ವಗ್ರಾಮದ ನಿವಾಸಕ್ಕೆ ಆಗಮಿಸುವ ವೇಳೆಗಾಗಲೇ ಅವರು ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ವೈದ್ಯರನ್ನು ಮನೆಗೆ ಕರೆಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಶಿಂಧೆಯವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

You Might Also Like

64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ

ಬೆಂಗಳೂರಲ್ಲಿ ಜೋಡಿ ಕೊಲೆ, ಶೆಡ್‌ನಲ್ಲಿ ಇಬ್ಬರ ಭೀಕರ ಹತ್ಯೆ

CBSE 10ನೇ ತರಗತಿಯ ಫಲಿತಾಂಶ ಪ್ರಕಟ

ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಿದ್ಧಗಂಗಾ ಶ್ರೀಗಳ ಒತ್ತಾಯ

‘ಮನ್ ಕೀ ಬಾತ್​’ನಲ್ಲಿ ಕಲಬುರಗಿಯ ಖಡಕ್ ರೊಟ್ಟಿ ಗುಣಗಾನ ಮಾಡಿದ ಮೋದಿ ‘

TAGGED:#Eknath ShindeMaharashtra Chief MinisterMahayuti
Share This Article
Facebook Copy Link Print
Previous Article Election Commission Congress EVM ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ
Next Article Muniratna ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up