By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕನ್ನಡತಿ ಸಮೈರಾ ಹುಲ್ಲೂರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕನ್ನಡತಿ ಸಮೈರಾ ಹುಲ್ಲೂರ್

Blogರಾಜ್ಯ-Karnatakaವಿಜಯಪುರ-Vijayapura

ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕನ್ನಡತಿ ಸಮೈರಾ ಹುಲ್ಲೂರ್

18-Year-Old Samaira Hullur from Karnataka Becomes One of India’s Youngest Commercial Pilots

Published December 4, 2024
Share
1 Min Read
Samaira Hullur
SHARE

ವಿಜಯಪುರ: ವಿಜಯಪುರ ನಗರದ 18 ವರ್ಷದ ಸಮೈರಾ ಹುಲ್ಲೂರ್ ವಾಣಿಜ್ಯ ಪೈಲಟ್ ಲೈಸೆನ್ಸ್ (ಸಿಪಿಎಲ್) ಹೊಂದಿರುವ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ವಿಮಾನಯಾನ ವಲಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದಿದ್ದಾರೆ.ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ, ಅತಿ ಚಿಕ್ಕ ವಯಸ್ಸಿನಲ್ಲೇ ಸಿಪಿಎಲ್ ಪಡೆಯುವ ಮೂಲಕ ವಿಮಾನಯಾನ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ.

ಸಮೀರಾ ಅವರ ವಾಯುಯಾನ ಪ್ರಯಾಣವು ವಿನೋದ್ ಯಾದವ್ ಏವಿಯೇಷನ್ ​​​​ಅಕಾಡೆಮಿಯಲ್ಲಿ ಆರು ತಿಂಗಳ ಕಠಿಣ ತರಬೇತಿ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು. ಅಕಾಡೆಮಿ ಸಂಸ್ಥಾಪಕರಾದ ವಿನೋದ್ ಯಾದವ್ ಮತ್ತು ಕ್ಯಾಪ್ಟನ್ ತಪೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಆಕೆ ತನ್ನ ಮೊದಲ ಪ್ರಯತ್ನದಲ್ಲೇ ಎಲ್ಲಾ CPL ಪರೀಕ್ಷೆಗಳನ್ನು ಯಶಸ್ವಿಯಾಗಿ ಉತ್ತೀರ್ಣಳಾಗಿದ್ದಾಳೆ.

ತರಬೇತಿ ಅವಧಿಯಲ್ಲಿ ಆಕೆ ಸಣ್ಣ ವಿಮಾನವನ್ನು ಹಾರಿಸುವುದನ್ನು ಒಳಗೊಂಡಂತೆ ಆರು ಕಡ್ಡಾಯ ಕೋರ್ಸ್‌ಗಳಿಗೆ ಒಳಗಾಗಿದ್ದಾಳೆ. 200 ಗಂಟೆಗಳ ಹಾರಾಟದ ಅನುಭವವನ್ನೂ ಪಡೆದಿದ್ದಾಳೆ. ಯಾವ ಹುಡುಗಿಯೂ ಇದುವರೆಗೆ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಕಾರಣ ವಿಜಯಪುರಕ್ಕೆ ಈಕೆಯ ಸಾಧನೆ ಹೆಮ್ಮೆ ತಂದಿದೆ. “ಈಗ, ನಾನು ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್” ಎಂದು ಸಮೈರಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ.

You Might Also Like

Digitisation : ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶವ ಸಾಗಿಸಲು ಬಳಕೆ ಮಾಡಿದ ಸ್ಕಾರ್ಪಿಯೋ ಸೀಜ್‌

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಭಾಗ್ಯ

ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು

ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ಹಣ ಮತ್ತು ಬೈಕ್ ದರೋಡೆ

TAGGED:Samaira HullurYoungest Commercial Pilot
Share This Article
Facebook Copy Link Print
Previous Article Rakta Kashmira ತೆರೆಗೆ ಬರುತ್ತಿದೆ ಹಲವು ವರ್ಷಗಳ ಹಿಂದೆ ರೆಡಿಯಾಗಿದ್ದ ರಮ್ಯಾ-ಉಪೇಂದ್ರ ಅಭಿನಯದ ‘ರಕ್ತ ಕಾಶ್ಮೀರ’ ಚಿತ್ರ
Next Article Pushpa 2 ಪುಷ್ಪರಾಜ್ ಹವಾ ಶುರು : ಈ ವಾರ ಬಹು ನಿರೀಕ್ಷಿತ ‘ಪುಷ್ಪ-2’ ಚಿತ್ರ ತೆರೆಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up