By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Blog > ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
BlogLatestTop Storiesರಾಷ್ಟ್ರೀಯ-National

ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

More than 40 Delhi schools receive bomb threats

Published December 9, 2024
Share
1 Min Read
School Bomb
SHARE

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಕಿಡಿಗೇಡಿಗಳು 30 ಸಾವಿರ ಅಮೆರಿಕನ್ ಡಾಲರ್ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಆರಂಭದಲ್ಲಿ ಎರಡು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ 40 ಶಾಲೆಗಳಿಗೆ ಇ- ಮೇಲ್ ಮೂಲಕ ಬೆದರಿಕೆ ಬಂದಿದೆ ಎಂದು ತಿಳಿಯಿತು.

ಬಾಂಬ್ ಬೆದರಿಕೆ ಬಂಡ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇ-ಮೇಲ್‌ನಲ್ಲಿ ‘ಶಾಲೆಯ ಕಟ್ಟಡದೊಳಗೆ ಅನೇಕ ಬಾಂಬ್‌ಗಳನ್ನು ಇರಿಸಲಾಗಿದೆ. ಎಲ್ಲವನ್ನೂ ಮರೆಮಾಚಿ ಇಡಲಾಗಿದೆ. ಈ ಬಾಂಬ್‌ಗಳು ಕಟ್ಟಡಕ್ಕೆ ಹೆಚ್ಚು ಹಾನಿ ಮಾಡುವುದಿಲ್ಲ, ಆದರೆ ಜನರನ್ನು ಗಾಯಗೊಳಿಸಲಿದೆ ಎಂದು ಹೇಳಿರುವ ಆಘಂತುಕರು 30 ಸಾವಿರ ಡಾಲರ್ ಹಣ ನೀಡದಿದ್ದರೆ ನೀವೆಲ್ಲರೂ ಕೈ ಕಾಲು ಕಳೆದುಕೊಳ್ಳ ಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿಗಳು, ಶ್ವಾನ ದಳ, ಬಾಂಬ್ ಪತ್ತೆ ದಳ, ಸ್ಥಳೀಯ ಪೊಲೀಸರು ಶಾಲೆಗಳಿಗೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದು, ಸದ್ಯಕ್ಕೆ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

You Might Also Like

ಛತೀಸ್‌ಗಢದಲ್ಲಿ ಭೀಕರ ಅಪಘಾತ – 23 ಮಂದಿಗೆ ಗಾಯ , 9 ಮಂದಿ ಸಾವು

ವಿವಾದಾತ್ಮಹ ಹೇಳಿಕೆ : ಕಾಂಗ್ರೆಸ್‌ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ

ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಆಚರಣೆ

ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ

ಡಿ.ಕೆ. ಶಿವಕುಮಾರ್ ಮಾರ್ಮಿಕ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್

TAGGED:#DelhiBomb Threats
Share This Article
Facebook Copy Link Print
Previous Article Panchamasali ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿ ನೀಡುವಂತೆ ಒತ್ತಾಯ
Next Article AAP ದೆಹಲಿ ವಿಧಾನಸಭಾ ಚುನಾವಣೆ : ಎಎಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up