By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ

BlogTop Storiesರಾಷ್ಟ್ರೀಯ-National

ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ

Kiren Rijiju urges Congress, other parties to unite against Sonia Gandhi-George Soros ‘links’

Published December 9, 2024
Share
1 Min Read
George Soros
SHARE

ನವದೆಹಲಿ: ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರೊಸ್ ಅವರ ಸಂಸ್ಥೆಯ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ಧ. ಭಾರತ ವಿರೋಧಿಗಳ ವಿರುದ್ಧ ದೇಶದ ನಾಗರಿಕರು ಒಗ್ಗಟ್ಟಿನಿಂದ ಇರಬೇಕೆಂದು ಅವರು ಮನವಿ ಮಾಡಿದರು. ಜಾರ್ಜ್‌ ಸೊರೊಸ್‌ ವಿಚಾರವನ್ನು ಈಗಾಗಲೇ ನಾವು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದ್ದೇವೆ. ಸೊರೊಸ್ ಭಾರತದ ವಿರುದ್ಧ ಕೆಲಸ ಮಾಡುವ ವ್ಯಕ್ತಿ ಎಂದು ದೂರಿದರು.

ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾ ಗಾಂಧಿ ಅವರಿಗೆ ನಂಟು ಇದೆ ಎಂದು ಬಿಜೆಪಿ ಆರೋಪಿಸಿದ್ದಕ್ಕೆ ಸೋಮವಾರದ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯರು ಭಾರೀ ಪ್ರತಿಭಟನೆ ನಡೆಸಿದರು. ಎರಡು ಕಡೆಯಿಂದ ಘೋಷಣೆ ಕೂಗಿದ ಬೆನ್ನಲ್ಲೇ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರ್ಜ್‌ ಸೊರೋಸ್‌ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ನಂಟು ಹೊಂದಿದ್ದಾರೆ.

ಸೊರೋಸ್‌ರಿಂದ ನೆರವು ಪಡೆಯುವ ‘ಫೋರಂ ಆಫ್‌ ಡಿ ಡೆಮಾಕ್ರಟಿಕ್‌ ಲೀಡರ್ಸ್‌ ಇನ್‌ ಏಷ್ಯಾ ಪೆಸಿಫಿಕ್‌’ ಸಂಸ್ಥೆ ಕಾಶ್ಮೀರವನ್ನು ಪ್ರತ್ಯೇಕ ರಾಷ್ಟ್ರವಾಗಿ ಪರಿಗಣಿಸುತ್ತದೆ. ಸೋನಿಯಾ ಗಾಂಧಿ ಇದರ ಸಹ ಅಧ್ಯಕ್ಷೆಯಾಗಿದ್ದಾರೆ. ಇದು ಭಾರತದ ಆಂತರಿಕ ವಿಷಯಗಳಲ್ಲಿ ವಿದೇಶಿ ಕಂಪನಿಗಳ ಪ್ರಭಾವವನ್ನು ತೋರಿಸುತ್ತದೆ.

ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ಸೊರೋಸ್‌ರನ್ನು ಹಳೆಯ ಮಿತ್ರ ಎಂದು ಕರೆದಿದ್ದ ಪೋಸ್ಟ್‌ ಅನ್ನು ಹಾಕಿದೆ. ಅದಾನಿ ಕುರಿತು ರಾಹುಲ್ ಗಾಂಧಿಯವರ ಪತ್ರಿಕಾಗೋಷ್ಠಿಯನ್ನು ಜಾರ್ಜ್ ಸೊರೊಸ್ ಅವರ ಒಸಿಸಿಆರ್‌ಪಿ ನೇರ ಪ್ರಸಾರ ಮಾಡಿದೆ. ಇದು ಅವರ ಅಪಾಯಕಾರಿ ಸಂಬಂಧವನ್ನು ತಿಳಿಸುತ್ತದೆ. ಭಾರತೀಯ ಆರ್ಥಿಕತೆಯನ್ನು ಹಳಿತಪ್ಪಿಸುವ ಅವರ ಪ್ರಯತ್ನಗಳನ್ನು ಇದು ಎತ್ತಿ ತೋರಿಸುತ್ತದೆ.

You Might Also Like

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು

ವಿವಾದಗಳಿಂದಲೇ ಹೆಸರುವಾಸಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ : ದೆಹಲಿ ಹೈಕೋರ್ಟ್

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್

TAGGED:#Kiren RijijuGeorge SorosSonia Gandhi
Share This Article
Facebook Copy Link Print
Previous Article Actor Darshan ನಟ ದರ್ಶನ್‌ ಮಧ್ಯಂತರ ಜಾಮೀನು ವಿಸ್ತರಿಸಿ ಸರ್ಜರಿಗೆ ದಿನಾಂಕ ನಿಗದಿಪಡಿಸಿದ ಹೈಕೋರ್ಟ್
Next Article Anubhava mantapa ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up