By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ
BlogLatestಬೆಳಗಾವಿ-Belagaviರಾಜ್ಯ-Karnataka

ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ

Unveiling of the Anubhav Mantapa oil painting at Suvarna Soudha, Belgaum

Published December 9, 2024
Share
1 Min Read
Anubhava mantapa
SHARE

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ‘ವಿಶ್ವದ ಮೊದಲ ಸಂಸತ್’ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.

ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. ಬೆಂಗಳೂರು ಚಿತ್ರಕಲಾ ಪರಿಷತ್​ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.

ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌

You Might Also Like

ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ

ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ

ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪ್ರಾಣಬಿಟ್ಟ ತಾಯಿ..!

ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ಯುವಕರು ದುರ್ಮರಣ

ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

TAGGED:Anubhava MantapaBelagavi
Share This Article
Facebook Copy Link Print
Previous Article George Soros ಭಾರತ ವಿರೋಧಿ ಸೊರೊಸ್‌ ಜೊತೆ ಸೋನಿಯಾ ನಂಟು ಕುರಿತು ಚರ್ಚೆಗೆ ಕಿರಣ್‌ ರಿಜಿಜು ಒತ್ತಾಯ
Next Article Nikhil Kumaraswamy ಫಲ ನೀಡಿದ ನಿಖಿಲ್ ದೆಹಲಿ ಭೇಟಿ, ತಂಬಾಕು ಬೆಳೆ ಖರೀದಿ ಪ್ರಕ್ರಿಯೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaramaiah Budget 3 Siddaramaiah Budget 3 Siddaramaiah Budget 3
4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 6, 2026
fffff fffff fffff
ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ರಾಜ್ಯ-Karnataka
March 6, 2026
R Ashok
ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka
ರಾಜ್ಯ-Karnataka
March 6, 2026
Vijayendra
ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?
ರಾಜ್ಯ-Karnataka
March 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up