By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಸಾವು, ಮೂವರು ನಾಪತ್ತೆ!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉತ್ತರ ಕನ್ನಡ-Uttara Kannada > ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಸಾವು, ಮೂವರು ನಾಪತ್ತೆ!
BlogLatestTop Storiesಉತ್ತರ ಕನ್ನಡ-Uttara Kannadaರಾಜ್ಯ-Karnataka

ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಸಾವು, ಮೂವರು ನಾಪತ್ತೆ!

Student dies after drowning in sea in Murudeshwar, three missing!

Published December 10, 2024
1
Share
2 Min Read
Murudeshwara
SHARE

ಉತ್ತರ ಕನ್ನಡ : ಪ್ರವಾಸಕ್ಕೆಂದು ಬಂದಿದ್ದ ಓರ್ವ ಶಾಲಾ ವಿದ್ಯಾರ್ಥಿನಿ ದಾರುಣ ಸಾವನ್ನಪ್ಪಿ, ಮೂವರು ವಿದ್ಯಾರ್ಥಿನಿಯರು ಕಾಣೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಕಡಲತೀರದಲ್ಲಿ ಇಂದು(ಮಂಗಳವಾರ) ನಡೆದಿದೆ.

ಕೋಲಾರ ಮುಳಬಾಗಿಲಿನ ಶ್ರಾವಂತಿ (15) ಎಂಬಾಕೆಯೇ ನೀರಿನಲ್ಲಿ ಮುಳುಗಿ ಸಾವಿಗೀಡಾದ ವಿದ್ಯಾರ್ಥಿನಿ. ಮುರುಡೇಶ್ವರ ಸಮುದ್ರಕ್ಕಿಳಿದಿದ್ದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಕಾಣೆಯಾಗಿರುವ ವಿದ್ಯಾರ್ಥಿನಿಯರಾಗಿದ್ದಾರೆ.

46 ಶಾಲಾ ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿದಂತೆ ಒಟ್ಟು 57 ಜನರು ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ರು. ಸಂಜೆ ವೇಳೆ ಸಮುದ್ರ ನೀರಿನಲ್ಲಿ ಈಜುವಾಗ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕಾಣೆಯಾಗಿರುವ ಇನ್ನೂ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶೋಧಾ (15), ವೀಕ್ಷಣಾ (15), ಲಿಪಿಕಾ (15) ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು.

ಕೋಲಾರ ಜಿಲ್ಲೆಯ ಮುಳಬಾಗಿಲು ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ರು 46 ಶಾಲಾ ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿದಂತೆ ಒಟ್ಟು 57 ಜನರು ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ರು. ಸಂಜೆ ವೇಳೆ ಸಮುದ್ರ ನೀರಿನಲ್ಲಿ ಈಜುವಾಗ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕಾಣೆಯಾಗಿರುವ ಇನ್ನೂ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ಎರಡು ತಿಂಗಳಿನಿಂದ ಲೈಫ್ ಗಾರ್ಡ್‌ಗಳಿಗೆ ಪ್ರವಾಸೋದ್ಯಮ ಇಲಾಖೆ ಸಲಕರಣೆ ಪೂರೈಸಿಲ್ಲ. ಲೈಫ್ ಗಾರ್ಡ್ಸ್ ಮಕ್ಕಳನ್ನು ರಕ್ಷಿಸಲಾಗದ ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಸುದ್ದಿ ಮಾಡಿದ್ರೂ ಪ್ರವಾಸೋದ್ಯಮ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತಕೊಂಡಿಲ್ಲ. ಇಂತಹ ದುರ್ಘಟನೆಗಳು ನಡೆಯುತ್ತಿದ್ರೂ ಪ್ರವಾಸೋದ್ಯಮ ಇಲಾಖೆ ಮತ್ತೆ ನಿರ್ಲಕ್ಷ್ಯ ವಹಿಸುತ್ತಿದೆ.

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳು ವೈದ್ಯ ಅವರು ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆ ನೀಡಿದ್ದರು. ತಮ್ಮದೇ ಕ್ಷೇತ್ರದ ಪ್ರವಾಸಿ ತಾಣಕ್ಕೆ ಸುರಕ್ಷತೆ ಒದಗಿಸುವಲ್ಲಿ ಸಚಿವ ಮಾಂಕಾಳು ವೈದ್ಯ ವಿಫಲರಾಗಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ರು. ಬಳಿಕ ಪ್ರವಾಸಿಗರನ್ನು ಕಡಲ ತೀರಕ್ಕೆ ಬಾರದಂತೆ ತಾಲೂಕಾಡಳಿತ‌ ನಿರ್ಬಂಧ ಹೇರಿತ್ತು. ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿದ್ರೂ ಸುರಕ್ಷತಾ ಕ್ರಮ ಮಾತ್ರ ಕೈಗೊಂಡಿರಲಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೂ ಬಾಳಿ ಬದುಕಬೇಕಾಗಿದ್ದ ವಿದ್ಯಾರ್ಥಿನಿಯ ಸಾವು ಮಾತ್ರ ನಿಜಕ್ಕೂ ದುರಂತ.

You Might Also Like

ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಹೆರುವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ

ಭಾರತ-ಪಾಕ್​ ಸಂಘರ್ಷದಲ್ಲಿ 8 ವಿಮಾನಗಳನ್ನು ಹೊಡೆದುರುಳಿಸಲಾಗಿದೆ : ಟ್ರಂಪ್

ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್

ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ವಿಧಿವಶ

TAGGED:MurdeshwarUttara Kannada
Share This Article
Facebook Copy Link Print
Previous Article Siddaramaiah ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ
Next Article Kolar ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up