By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 55 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕವೂ ಬದುಕಿ ಬರಲಿಲ್ಲ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > 55 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕವೂ ಬದುಕಿ ಬರಲಿಲ್ಲ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕ
BlogLatestTop Storiesರಾಷ್ಟ್ರೀಯ-National

55 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕವೂ ಬದುಕಿ ಬರಲಿಲ್ಲ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕ

Rajasthan: 5-year-old, stuck in borewell for 55 hours, dies soon after rescue

Published December 12, 2024
Share
1 Min Read
Rajasthan
SHARE

ದೌಸಾ : ರಾಜಸ್ಥಾನದ ದೌಸಾದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಾಡ್ ಗ್ರಾಮದ ಗದ್ದೆಯಲ್ಲಿ ಆಟವಾಡುತ್ತಿದ್ದ ಬಾಲಕ ಬೋರ್‌ವೆಲ್‌ಗೆ ಬಿದ್ದಿದ್ದ. ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಮಗುವನ್ನು ತಲುಪಲು ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿ ಸಮಾನಾಂತರ ಹೊಂಡವನ್ನು ತೆಗೆಯಲಾಯಿತು. 55 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ಬಳಿಕ ಕೂಡ ಬಾಲಕನನ್ನ ಬದುಕಿಸಲು ಸಾಧ್ಯವಾಗಿಲ್ಲ.

ರಾಜಸ್ಥಾನದ ದೌಸಾದಲ್ಲಿ 50 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿದ್ದ 5 ವರ್ಷದ ಬಾಲಕನನ್ನು ಹೊರ ತೆಗೆಯುವಷ್ಟರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ತಂದೆ ಹಾಲಿನ ಬಾಟಲಿ ಹಿಡಿದು ಮಗನ ಬರುವಿಕೆಗಾಗಿ ಕಾದಿದ್ದರು ಆದರೆ ಬದುಕಿ ಬರಲೇ ಇಲ್ಲ.

ಕಾರ್ಯಾಚರಣೆ ಸಂದರ್ಭದಲ್ಲಿ ಯಂತ್ರವು ಕೆಟ್ಟು ಹೋಗಿ ಹೊಸ ಯಂತ್ರವನ್ನು ತರಿಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಸೆಪ್ಟೆಂಬರ್‌ನಲ್ಲಿ, ದೌಸಾದ ಬಂಡಿಕುಯಿ ಪ್ರದೇಶದಲ್ಲಿ 35 ಅಡಿ ತೆರೆದ ಬೋರ್‌ವೆಲ್‌ನಿಂದ ಎರಡು ವರ್ಷದ ಬಾಲಕಿಯನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ 18 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿತ್ತು.ಬಾಲಕಿ 28 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು.

You Might Also Like

ಬೆಂಗಳೂರಲ್ಲಿ ಭರ್ಜರಿ ಕಾರ್ಯಚರಣೆ – 18.28 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸೀಜ್

ಇಂದಿನ ಟಾಪ್-10 ಸುದ್ದಿಗಳು (20-01-2025)

ಜುಲೈ ತಿಂಗಳಲ್ಲಿ ಯಾವ ರಾಶಿಗೆ ಶುಭವಿದೆ. ಯಾವ ರಾಶಿಗೆ ಅಶುಭವಿದೆ: 12 ರಾಶಿಗಳ ಗೋಚಾರ ಫಲ

ಸಾಧನಾ ಸಮಾವೇಶದಿಂದ ಹಿಂದಿರುಗುತ್ತಿದ ಡಿಸಿಎಂ ಡಿಕೆಶಿ ಬೆಂಗಾವಲು ವಾಹನ ಪಲ್ಟಿ, ಪೊಲೀಸರಿಗೆ ಗಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿ : ವಿಶೇಷ ತುರ್ತು ಅಧಿವೇಶನಕ್ಕೆ ಕಾಂಗ್ರೆಸ್ ಮನವಿ

TAGGED:#rajasthan
Share This Article
Facebook Copy Link Print
Previous Article ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article DK Shivakumar ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up