By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

BlogLatestರಾಜ್ಯ-Karnataka

ಅಗಲಿದ ಎಸ್.ಎಂ.ಕೃಷ್ಣ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚನೆ

Condolences to S.M. Krishna in the assembly

Published December 12, 2024
Share
1 Min Read
DK Shivakumar
SHARE

ಬೆಳಗಾವಿ : ವಿಧಾನಸಭೆ ಕಲಾಪ ಇಂದು ಮತ್ತೆ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ವಿಧಿವಶರಾದ ಮಾಜಿ ಶಾಸಕ ಆರ್.ನಾರಾಯಣ್ ಹಾಗೂ ಮಾಜಿ ಶಾಸಕ ಎಸ್.ಜಯಣ್ಣ ಅವರಿಗೆ ವಿಧಾನಸಭೆ ಕಲಾಪದಲ್ಲಿ ಸಂತಾಪ ಸೂಚಿಸಲಾಯಿತು. ಮೊನ್ನೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಲಾಯಿತು.

ವಿಧಾನಸಭೆಯಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ಬುಧವಾರದ ವಿಧಾನಸಭೆ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು.

ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿತ್ತು.ನಿನ್ನೆ ಸಂಜೆ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನೆರವೇರಿದ್ದು, ಪಂಚಭೂತಗಳಲ್ಲಿ ಎಸ್ ಎಂ ಕೃಷ್ಣ ಲೀನರಾಗಿದ್ದಾರೆ.

You Might Also Like

ರಷ್ಯಾ ವಿಜಯ ದಿನದ ಸಂಭ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಬಹುಕೋಟಿ ಬ್ಯಾಂಕ್ ಲೋನ್ ವಂಚನೆ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

ಪೆನ್‌ಡ್ರೈವ್‌ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ

ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳು : ಎಂದು ಅಟ್ಟಹಾಸ ಮೆರೆದ ಉಗ್ರರು

TAGGED:#SM Krishna
Share This Article
Facebook Copy Link Print
Previous Article Rajasthan 55 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕವೂ ಬದುಕಿ ಬರಲಿಲ್ಲ ಬೋರ್​ವೆಲ್​ಗೆ ಬಿದ್ದಿದ್ದ ಬಾಲಕ
Next Article Sodium Blast - Drone Pratap ಸ್ಫೋಟ ಪ್ರಯೋಗ ಮಾಡಿದ ಡೋನ್ ಪ್ರತಾಪ್‌ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up