By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

BlogLatestರಾಷ್ಟ್ರೀಯ-National

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

LK Advani, veteran BJP leader, admitted to Apollo Hospital in Delhi

Published December 14, 2024
Share
1 Min Read
lk advani lk advani lk advani
SHARE

ನವದೆಹಲಿ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಭಾರತದ ಮಾಜಿ ಉಪಪ್ರಧಾನಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 97 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ನಿಗಾದಲ್ಲಿರುವ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

 ಕಳೆದ ತಿಂಗಳು 97ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇಪದೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (ಏಮ್ಸ್‌) ಚಿಕಿತ್ಸೆ ಪಡೆದಿದ್ದರು.

ನವೆಂಬರ್ 8, 1927ರಂದು ಈಗ ಪಾಕಿಸ್ಥಾನದಲ್ಲಿರುವ ಕರಾಚಿಯಲ್ಲಿ ಜನಿಸಿದ ಅಡ್ವಾಣಿ ಅವರು 1942ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರಿದರು. ಬಿಜೆಪಿಯಲ್ಲಿ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿರುವ ಅವರು ಪಕ್ಷದ ಬೆಳವಣಿಗೆಯ ರೂವಾರಿ ಆಗಿದ್ದಾರೆ. ಪಕ್ಷ ಮತ್ತು ದೇಶಕ್ಕೆ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು 2014ರಿಂದಿಔಚೆಗೆ ಸಕ್ರಿಯ ರಾಜಕೀಯದಿಂದ ದೂರ ಸರಿದಿದ್ದಾರೆ.

ದೇಶದ ಗೃಹ ಸಚಿವರಾಗಿ ಮತ್ತು ನಂತರ 1999 ಮತ್ತು 2004ರಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನಿಸಿದ್ದಾರೆ.

You Might Also Like

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಪ್ರಾಣ ಕಳೆದುಕೊಂಡ 300ಕ್ಕೂ ಹೆಚ್ಚು ಉತ್ತರ ಕೊರಿಯಾದ ಸೈನಿಕರು

ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

ಅಸ್ಸಾಂನ ಕಲ್ಲಿದ್ದಲು ಗಣಿ ದುರಂತ : ನಾಲ್ವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯ

ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ

ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ‘ಸಾವಿನ ಸೀಕ್ರೆಟ್’ ಬಹಿರಂಗ

TAGGED:#LK Advani
Share This Article
Facebook Copy Link Print
Previous Article BESCOM ಬೆಂಗಳೂರಿನಲ್ಲಿ ಕೆಲವೆಡೆ ವಿದ್ಯುತ್‌ ವ್ಯತ್ಯಯ
Next Article One nation, one Election ಡಿ.16ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ ‘ಒಂದು ದೇಶ ಒಂದು ಚುನಾವಣೆ’ ಮಸೂದೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up